ಸಿನಿಮಾ ಸುದ್ದಿಕನ್ನಡ ನಟರು ಬೇರೆ ಭಾಷೆಗಳಲ್ಲಿ ಅತಿಥಿ ಪಾತ್ರ ಮಾಡುತ್ತಾರೆ, ಪರಭಾಷೆಯವರು ಇಲ್ಲಿಗೆ ಬರುವುದಿಲ್ಲ: ಕಿಚ್ಚ ಸುದೀಪ್
ಇತ್ತೀಚೆಗೆ ಸಂದರ್ಶನವೊಂದರಲ್ಲಿ ನಟ ಕಿಚ್ಚ ಸುದೀಪ್ ಮಾತನಾಡುತ್ತಾ, ನಾವು ಕನ್ನಡದ ನಟರು ಬೇರೆ ಭಾಷೆಗಳಲ್ಲಿ ಅತಿಥಿ ಪಾತ್ರಗಳನ್ನು ಮಾಡುತ್ತಿದ್ದೇವೆ ಆದರೆ ಬೇರೆ ಭಾಷೆಗಳ ಕಲಾವಿದರು ನಮ್ಮ ಕನ್ನಡ ಚಿತ್ರಗಳಲ್ಲಿ ನಟಿಸುತ್ತಿಲ್ಲ ಎಂದಿದ್ದಾರೆ.