camera

ತೀರಾ ಹತ್ತಿರ ಬಂದು ಪೋಟೋ ತೆಗೆಯಲು ಮುಂದಾದ ಪಾಪರಾಜಿ: ‘ಟಾಕ್ಸಿಕ್’ ನಟಿ ತಾರಾ ಸುತಾರಿಯಾ ಮಾಡಿದ್ದೇನು? ಈ Video ನೋಡಿ...
ಬಿಳಿ ಬಣ್ಣದ ಉಡುಪು ಹಾಗೂ ಕಪ್ಪು ಕನ್ನಡಕ ಧರಿಸಿದ್ದ ತಾರಾ ಸುತಾರಿಯಾ ಮಳಿಗೆಯ ಪ್ರವೇಶ ದ್ವಾರದತ್ತ ಸಾಗುತ್ತಿದ್ದರು. ಈ ವೇಳೆ ಸಿಬ್ಬಂದಿ ಕೊಡೆ ಹಿಡಿದು ಅವರಿಗೆ ಭದ್ರತೆ ನೀಡಲು ಯತ್ನಿಸಿದರೂ, ಛಾಯಾಗ್ರಾಹಕರು ಅವರನ್ನು ಸುತ್ತುವರೆದಿದ್ದರು.

ಬೆಂಗಳೂರು: ನರ್ಸ್ ಡ್ರೆಸ್ಸಿಂಗ್ ರೂಮ್ ನಲ್ಲಿ ಸೀಕ್ರೆಟ್ ಕ್ಯಾಮೆರಾ ಇಟ್ಟು ರೆಕಾರ್ಡಿಂಗ್; ಜೂನಿಯರ್ ಟೆಕ್ನಿಷಿಯನ್ ಅರೆಸ್ಟ್
ಕೊಟ್ಟಿಗೆಪಾಳ್ಯದ ಪೇಯಿಂಗ್ ಗೆಸ್ಟ್ ವಸತಿಗೃಹದಲ್ಲಿ ಆತ ತಂಗಿದ್ದ. ಡಿಸೆಂಬರ್ 20 ರಂದು ಬೆಳಿಗ್ಗೆ 8.30 ರ ಸುಮಾರಿಗೆ ಶಸ್ತ್ರಚಿಕಿತ್ಸಾ ಘಟಕದ ಡ್ರೆಸ್ಸಿಂಗ್ ಕೋಣೆಯಲ್ಲಿ ನರ್ಸ್ ಬಟ್ಟೆ ಬದಲಾಯಿಸುತ್ತಿದ್ದಾಗ ಕೋಣೆಯ ಮೂಲೆಯಿಂದ ಶಬ್ದ ಕೇಳಿಸಿತು ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು ಟ್ರಾಫಿಕ್ ನಿರ್ವಹಣೆಗೆ 750 AI ಕ್ಯಾಮರಾ ಅಳವಡಿಕೆಗೆ ಸರ್ಕಾರ ಮುಂದು!
ಈ ಸ್ಥಳಗಳಲ್ಲಿ ಈಗಾಗಲೇ ಸುಮಾರು 7,500 ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಹೆಚ್ಚುವರಿ ಕ್ಯಾಮರಾಗಳನ್ನು ನಗರದ ಹೊರವಲಯ ಮತ್ತು ಹೊಸ ಟ್ರಾಫಿಕ್ ಸಿಗ್ನಲ್ಗಳನ್ನು ಅಳವಡಿಸಲಾಗಿರುವ ಪ್ರಮುಖ ಜಂಕ್ಷನ್ಗಳಲ್ಲಿ ಅಳವಡಿಸಲಾಗುತ್ತದೆ.

ಬನ್ನೇರುಘಟ್ಟ ಉದ್ಯಾನವನ: ಸಫಾರಿ ರಸ್ತೆಯಲ್ಲಿ ಅಡ್ಡಾಡುತ್ತಿದ್ದ ಕಾಡು ಹುಲಿ, ಚಿರತೆ ಕ್ಯಾಮರಾಕ್ಕೆ ಸೆರೆ
ಉದ್ಯಾನನಗರಿ ಬೆಂಗಳೂರಿನ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ (BBP) ಭೇಟಿ ನೀಡುವವರು ಕೆಲವೊಮ್ಮೆ ಉದ್ಯಾನದ ಆವರಣದ ಇನ್ನೊಂದು ಬದಿಯಲ್ಲಿ ಕುಳಿತಿರುವ ಕಾಡು ಹುಲಿಯನ್ನು ಫೋಟೋದಲ್ಲಿ ಸೆರೆಹಿಡಿಯುತ್ತಾರೆ, ಹುಲಿಗಳನ್ನು ಕರೆಯುತ್ತಾ ಖುಷಿಪಡುತ್ತಾರೆ.

ಮಣಿಪುರ: ಕ್ಯಾಮರಾ ಮುಂದೆ ಇಬ್ಬರು ಮಹಿಳೆಯನ್ನು ನಗ್ನಗೊಳಿಸಿ ಪರೇಡ್ ಮಾಡಿ ಗ್ಯಾಂಗ್ ರೇಪ್!
ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಕ್ಯಾಮರಾ ಮುಂದೆ ನಗ್ನಗೊಳಿಸಿ ಪರೇಡ್ ಮಾಡಿ ಗ್ಯಾಂಗ್ ರೇಪ್ ಮಾಡಿರುವ ಘಟನೆ ನಡೆದಿದ್ದು, ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗತೊಡಗಿದೆ.

ಒಡಿಶಾ: ಕಾಲಿಗೆ ಕ್ಯಾಮರಾ ಅಳವಡಿಸಿದ್ದ ಗೂಢಚಾರ ಪಾರಿವಾಳ ಸೆರೆ
ಕಾಲಿಗೆ ಕ್ಯಾಮರಾ ಮತ್ತು ಮೈಕ್ರೋಚಿಪ್ ನ್ನು ಅಳವಡಿಸಿ ಹಾರಿಬಿಡಲಾಗಿದ್ದ ಗೂಢಚಾರ ಪಾರಿವಾಳವನ್ನು ಒಡಿಶಾದ ಕಡಲ ತೀರದಲ್ಲಿ ಸೆರೆ ಹಿಡಿಯಲಾಗಿದೆ.

ನಾಗರಹೊಳೆಯಲ್ಲಿ ಕಾಣೆಯಾಗಿದ್ದ 3 ಹುಲಿ ಮರಿಗಳು ಪತ್ತೆ: ಟ್ರ್ಯಾಪಿಂಗ್ ಕ್ಯಾಮರಾದಲ್ಲಿ ದೃಶ್ಯ ಸೆರೆ
ನಾಗರಹೊಳೆ ಅರಣ್ಯ ಪ್ರದೇಶದಲ್ಲಿ ಉರುಳಿಗೆ ಸಿಲುಕಿ ಮೃತಪಟ್ಟ ಹೆಣ್ಣು ಹುಲಿಯ ಮೂರು ಮರಿಗಳ ದೃಶ್ಯ ಟ್ರ್ಯಾಪಿಂಗ್ ಕ್ಯಾಮರಾದಲ್ಲಿ ಸೆರೆಯಾಗಿವೆ.

ಕ್ಯಾಮೆರಾ ಮುಂದೆ ಹೀರೋ ಆಗಲು ಹೋಗಿ ಜೀವಕ್ಕೆ ಕುತ್ತು ತಂದುಕೊಂಡ ಯುವಕ, ಭೀಕರ ವಿಡಿಯೋ!
ರಾತ್ರೋ ರಾತ್ರಿ ಸಾಮಾಜಿಕ ಜಾಲತಾಣದಲ್ಲಿ ಹೀರೋ ಆಗುವ ಉದ್ದೇಶದಿಂದ ವಿಷಜಂತು ಹಾವಿನ ಜೊತೆ ಚೆಲ್ಲಾಟವಾಡಲು ಹೋಗಿ ಯುವಕನೋರ್ವ ಸಾವನ್ನಪ್ಪಿರುವ ದೃಶ್ಯಗಳು ಮೊಬೈಲ್ ನಲ್ಲಿ ಸೆರೆಯಾಗಿದೆ.

ಮಹಾನಗರ ಪಾಲಿಕೆ ಅಧಿಕಾರಿಯನ್ನು ಥಳಿಸಿದ ಬಿಜೆಪಿ ಶಾಸಕ ಆಕಾಶ್ ವಿಜಯ್ ವರ್ಗೀಯ: ವಿಡಿಯೋ ಸೆರೆ
ನವ ಭಾರತದ ಬಗ್ಗೆ ಢಾಳಾಗಿ ಮಾತನಾಡುವ ಬಿಜೆಪಿ ನಾಯಕರಿಗೆ ಮುಜುಗರ ಉಂಟುಮಾಡುವ ರೀತಿಯ ಘಟನೆಯೊಂದು ಮಧ್ಯಪ್ರದೇಶದಲ್ಲಿ ನಡೆದಿದೆ.

