ದೇಶಮಹಿಳಾ ಪೇದೆ ಬಟ್ಟೆ ಬದಲಿಸುವ ದೃಶ್ಯ ಚಿತ್ರೀಕರಣ; ಸುದ್ದಿವಾಹಿನಿಗಳ 3 ಕ್ಯಾಮೆರಾಮನ್ಗಳ ವಿರುದ್ಧ ಕೇಸ್!
ಮಹಿಳಾ ಪೊಲೀಸ್ ಪೇದೆಯೊಬ್ಬರು ರೂಂನಲ್ಲಿ ಬಟ್ಟೆ ಬದಲಿಸುತ್ತಿದ್ದ ದೃಶ್ಯಗಳನ್ನು ಚಿತ್ರೀಕರಿಸಿದ್ದ ಆರೋಪದ ಮೇಲೆ ವಿವಿಧ ಸುದ್ದಿ ವಾಹಿನಿಗಳ ಮೂವರು ಕ್ಯಾಮೆರಾಮನ್ಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.