ರಾಜ್ಯಪ್ರಶ್ನೆ ಪತ್ರಿಕೆ ಸೋರಿಕೆ ಸಹಿಸಲ್ಲ: KPSC ವಿರುದ್ಧ ಹೋರಾಟಕ್ಕೆ CJP ಎಂಟ್ರಿ: ನೊಂದ ಅಭ್ಯರ್ಥಿಗಳಿಗೆ ನ್ಯಾಯದ ಭರವಸೆ
ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ರಾಂಕಾ, ಕರ್ನಾಟಕ ಲೋಕಸೇವಾ ಆಯೋಗ(KPSC)ದ ನೇಮಕಾತಿ ಹಗರಣದ ವಿರುದ್ಧ ಶೀಘ್ರದಲ್ಲೇ ದೊಡ್ಡ ಮಟ್ಟದಲ್ಲಿ ಹೋರಾಟ ಹಮ್ಮಿಕೊಳ್ಳುವುದಾಗಿ ಘೋಷಿಸಿದ್ದಾರೆ.