ದೇಶಪಶ್ಚಿಮ ಬಂಗಾಳ: ಚುನಾವಣಾ ಪ್ರಚಾರಕ್ಕೆ 24 ಗಂಟೆ ನಿಷೇಧ, ಮಂಗಳವಾರ ಮಮತಾ ಬ್ಯಾನರ್ಜಿ ಧರಣಿ
ಧರ್ಮಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಮತ್ತು ಕೇಂದ್ರಿಯ ಪಡೆ- ಸಿಆರ್ ಪಿಎಫ್ ವಿರುದ್ಧ ಹೇಳಿಕೆ ಆರೋಪದ ಮೇರೆಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 24 ಗಂಟೆಗಳ ಕಾಲ ಯಾವುದೇ ರೀತಿಯ ಪ್ರಚಾರ ನಡೆಸದಂತೆ ಚುನಾವಣಾ ಆಯೋಗ ನಿಷೇಧ ಹೇರಿದೆ.