ದೇಶತೆಲಂಗಾಣ ಚುನಾವಣೆ: ಪ್ರಚಾರದ ಅಖಾಡಕ್ಕೆ ಅಮಿತ್ ಶಾ!
ತೆಲಂಗಾಣ ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 15 ರಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪ್ರಚಾರದ ಅಖಾಡಕ್ಕೆ ಧುಮುಕ್ಕಲಿದ್ದು, ಇದೇ 13 ರಂದು ಮೆಹಬೂಬ್ ನಗರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಅವರು ಭಾಷಣ ಮಾಡಲಿದ್ದಾರೆ.