campaign

ಹೈವೋಲ್ಟೇಜ್ ಕಣವಾದ ವರುಣಾ: ಸಿದ್ದರಾಮಯ್ಯ ವಿರುದ್ಧ ಸೋಮಣ್ಣ ಸ್ಪರ್ಧೆ, ಪ್ರಚಾರದ ಮೇಲೆ ನಿಗಾವಹಿಸಲು ಆಪ್ತನ ನೇಮಿಸಿದ ಅಮಿತ್ ಶಾ!
ಜಿದ್ದಾಜಿದ್ದಿ ಕ್ಷೇತರವಾಗಿರುವ ವರುಣಾದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಸತಿ ಸಚಿವ ವಿ.ಸೋಮಣ್ಣ ಕಣಕ್ಕಿಳಿದಿದ್ದಾರೆ...

ಹಳೇ ಮೈಸೂರು ಭಾಗದಲ್ಲಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಪ್ರಚಾರ: ಶೀಘ್ರದಲ್ಲೇ ಜೆಡಿಎಸ್ ಪ್ರಣಾಳಿಕೆ ಬಿಡುಗಡೆ
ಹಳೇ ಮೈಸೂರು, ವಿಜಯಪುರ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಶೀಘ್ರದಲ್ಲೇ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸುವುದಾಗಿ ಜನತಾದಳ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಹೇಳಿದ್ದಾರೆ.

ಕಷ್ಟದ ಸಮಯದಲ್ಲಿ ನನ್ನ ಜೊತೆಗಿದ್ದರು, ಸಿಎಂ ಬೊಮ್ಮಾಯಿಗೆ ನನ್ನ ಬೆಂಬಲ, ಯಾವುದೇ ಪಕ್ಷಕ್ಕಲ್ಲ: ನಟ ಸುದೀಪ್ ಸ್ಪಷ್ಟನೆ
ಕಷ್ಟದ ಸಮಯದಲ್ಲಿ ನನ್ನ ಜೊತೆಗಿದ್ದರು. ಹೀಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ನಾನು ಬೆಂಬಲ ನೀಡುತ್ತೇನೆಂದು ನಟ ಕಿಚ್ಚ ಸುದೀಪ್ ಅವರು ಬುಧವಾರ ಹೇಳಿದ್ದಾರೆ.

ರಾಹುಲ್ ಗಾಂಧಿ ‘ಸತ್ಯಮೇವ ಜಯತೆ’ ಪ್ರಚಾರಾಂದೋಲನ ಏಪ್ರಿಲ್ 9ಕ್ಕೆ ಮುಂದೂಡಿಕೆ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏಪ್ರಿಲ್ 5 ರಂದು ಕೋಲಾರದಲ್ಲಿ ಚಾಲನೆ ನೀಡಬೇಕಿದ್ದ 'ಸತ್ಯಮೇವ ಜಯತೇ' ಪ್ರಚಾರಾಂದೋಲನವನ್ನು ಏಪ್ರಿಲ್ 9 ಕ್ಕೆ ಮುಂದೂಡಲಾಗಿದೆ.

ಗದಗ: ಬಿಜೆಪಿ ಟಿಕೆಟ್ ಆಕಾಂಕ್ಷಿಯಿಂದ 'ಒಂದು ರೂಪಾಯಿ-ಒಂದು ರೊಟ್ಟಿ' ಅಭಿಯಾನ ಆರಂಭ
ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವಲ್ಲೇ ಗದಗದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯೊಬ್ಬರು ‘ಒಂದು ರೂಪಾಯಿ-ಒಂದು ರೊಟ್ಟಿ’ ಪ್ರಚಾರವನ್ನು ಆರಂಭಿಸಿದ್ದಾರೆ.

ತುಮಕೂರಿನಲ್ಲಿ ಪೇ ಎಂಎಲ್ಎ ಪೋಸ್ಟರ್: ಶಾಸಕ ಜ್ಯೋತಿ ಗಣೇಶ್ ವಿರುದ್ಧ ಅಭಿಯಾನ
ತುಮಕೂರು ನಗರ ಶಾಸಕ ಜ್ಯೋತಿ ಗಣೇಶ್ ವಿರುದ್ಧ ಪೇ ಎಂಎಲ್ಎ ಪೋಸ್ಟರ್ ಅಭಿಯಾನ ಆರಂಭವಾಗಿದ್ದು, ತುಮಕೂರು ನಗರದ ತುಂಬ ಕಾಂಗ್ರೆಸ್ ಪೋಸ್ಟರ್ ಅಂಟಿಸಿದೆ.

ವಿಧಾನಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ: ಕೋಲಾರದಲ್ಲಿ ಸಿದ್ದು ಪರ ಪ್ರಚಾರ ಆರಂಭಿಸಿದ ಕಾಂಗ್ರೆಸ್
ರಾಜ್ಯ ವಿಧಾನಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸುತ್ತಿರುವ ಕಾಂಗ್ರೆಸ್, ಕೋಲಾರದಲ್ಲಿ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದೆ.

ಹಾತ್ ಸೇ ಹಾತ್ ಜೋಡೋ ಅಭಿಯಾನಕ್ಕೆ ಕಾಂಗ್ರೆಸ್ ಚಾಲನೆ
ದೇಶಾದ್ಯಂತ ಹಾತ್ ಸೇ ಹಾತ್ ಜೋಡೊ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಚಾಲನೆ ನೀಡಿದೆ.

'ಹಿಂದೂ ಯುವತಿಯರು ಲವ್ ಜಿಹಾದ್ ಗೆ ಬಲಿಯಾಗಬೇಡಿ': ಹಿಂದೂ ಸಂಘಟನೆಗಳಿಂದ ಅಭಿಯಾನ
ಕರಾವಳಿ ಭಾಗ ಸೇರಿದಂತೆ ರಾಜ್ಯದಲ್ಲಿ ಲವ್ ಜಿಹಾದ್ ವಿರುದ್ಧ ಹೋರಾಟ ಮತ್ತೆ ಸದ್ದು ಮಾಡುತ್ತಿದೆ. ಹಿಂದೂ ಸಂಘಟನೆಗಳು ಲವ್ ಜಿಹಾದ್ ಜಾಗೃತಿ ಪೋಸ್ಟರ್ ಬಿಡುಗಡೆ ಮಾಡಿ ಹೋರಾಟಕ್ಕಿಳಿದಿದ್ದಾರೆ.

