campaign

ಸೋಮವಾರ ಗುಜರಾತ್ ನಲ್ಲಿ ರಾಹುಲ್ ಗಾಂಧಿ ಚುನಾವಣಾ ಪ್ರಚಾರ
ಗುಜರಾತ್ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಸೋಮವಾರ ಪ್ರಚಾರ ನಡೆಸಲಿದ್ದಾರೆ. ರಾಜ್ ಕೋಟ್ ಮತ್ತು ಸೂರತ್‌ನಲ್ಲಿ ಚುನಾವಣಾ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪಕ್ಷ ಶನಿವಾರ ತಿಳಿಸಿದೆ.

ಗುಜರಾತ್ ರಾಜ್ಯ ಚುನಾವಣೆ: ಚುನಾವಣಾ ಪ್ರಚಾರದಿಂದ ಹಿಂದೆ ಸರಿದ ತರೂರ್; ಕಾರಣ ಗೊತ್ತೆ?
ಗುಜರಾತ್ ಚುನಾವಣಾ ಪ್ರಚಾರದಿಂದ ಕಾಂಗ್ರೆಸ್ ನಾಯಕ ಶಶಿ ತರೂರ್ ಹಿಂದೆ ಸರಿದಿದ್ದಾರೆ.

"ಮಾತಾಡ್ ಮಾತಾಡ್ ಕನ್ನಡ" ಮನೆಮನ ತಲುಪಿಸಲು ಮುಂದಾದ ಸುನೀಲ್ ಕುಮಾರ್
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾಗುತ್ತಿದ್ದಂತೆಯೇ ಸುನೀಲ್ ಕುಮಾರ್,ಇಲಾಖೆಗೆ ಹೊಸರೂಪ ನೀಡಲು ಮುಂದಾಗಿದ್ದು, ಇದರ ಪ್ರಮುಖ ಭಾಗವಾಗಿ ಈ ಬಾರಿಯ ಕನ್ನಡ ರಾಜ್ಯೋತ್ಸವವನ್ನು ಹಿಂದಿನಂತೆ ಕೇವಲ ನವೆಂಬರ್ 1ಕ್ಕೆ ಮಾತ್ರ ಸೀಮಿತಗೊಳಿಸಿ ಚರ್ವಿತಚರ್ವಾಣ...

ನವೆಂಬರ್ 1 ರಂದು ಜೆಡಿಎಸ್ ನಿಂದ 'ಬಾರಿಸು ಕನ್ನಡ ಡಿಂಡಿಮವ, ಹಾರಿಸು ಕನ್ನಡ ಬಾವುಟ' ಅಭಿಯಾನ
ಕನ್ನಡ ರಾಜ್ಯೋತ್ಸವ ಪ್ರಯುಕ್ತ ನವೆಂಬರ್ 1 ರಂದು ಜೆಡಿಎಸ್ ನಿಂದ ಬಾರಿಸು ಕನ್ನಡ ಡಿಂಡಿಮವ ಹಾರಿಸು ಕನ್ನಡ ಬಾವುಟ'ಅಭಿಯಾನವನ್ನು ಆಯೋಜಿಸಲಾಗಿದೆ.

ಗುಜರಾತ್ ವಿಧಾನಸಭೆ ಚುನಾವಣೆ: ಎಎಪಿ ಸಿಎಂ ಅಭ್ಯರ್ಥಿಯನ್ನು ನೀವೇ ಆರಿಸಿ, ಜನಾಭಿಪ್ರಾಯದ ಮೊರೆಹೋದ ಕೇಜ್ರಿವಾಲ್!
ಪಂಜಾಬ್ ನಂತರ ಗುಜರಾತ್ ವಿಧಾನಸಭಾ ಚುನಾವಣೆಗಾಗಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಶನಿವಾರ ಜನಾಭಿಪ್ರಾಯ ಸಂಗ್ರಹಕ್ಕೆ ಚಾಲನೆ ನೀಡಿದ್ದಾರೆ.

ಎಐಸಿಸಿ ಅಧ್ಯಕ್ಷೀಯ ಚುನಾವಣೆ: ಅಧಿಕೃತವಾಗಿ ಪ್ರಚಾರ ಆರಂಭಿಸಿದ ಮಲ್ಲಿಕಾರ್ಜುನ ಖರ್ಗೆ
ಎಐಸಿಸಿ ಅಧ್ಯಕ್ಷೀಯ ಚುನಾವಣೆಗಾಗಿ ಮಲ್ಲಿಕಾರ್ಜುನ ಖರ್ಗೆ ಇಂದಿನಿಂದ ಅಧಿಕೃತವಾಗಿ ಪ್ರಚಾರವನ್ನು ಆರಂಭಿಸಿದ್ದಾರೆ.

ಬಿಜೆಪಿಗೆ ತಿರುಗುಬಾಣ ಬಿಟ್ಟ ಟಿಎಂಸಿ; ಭಾರತದ ಅತಿದೊಡ್ಡ ಪಪ್ಪು ಅಮಿತ್ ಶಾ ಎಂದಿರುವ ಟೀ ಶರ್ಟ್ ಹಂಚಿಕೆ
ಅಮಿತ್ ಶಾ ಅವರ ಚಿತ್ರದೊಂದಿಗೆ ಭಾರತದ ದೊಡ್ಡ ಪಪ್ಪು ಎಂದು ಬರೆದಿರುವ ಟೀಶರ್ಟ್ ಮೂಲಕ ತೃಣಮೂಲ ಕಾಂಗ್ರೆಸ್ ತನ್ನ ಎದುರಾಳಿ ಬಿಜೆಪಿಯ ಅಮಿತ್ ಶಾ ಅವರನ್ನು ವ್ಯಂಗ್ಯವಾಡಿದ್ದು, ಈ ಟೀ ಶರ್ಟ್‌ಗಳನ್ನು ಪಕ್ಷದ ಕಾರ್ಯಕರ್ತರಿಗೆ ನೀಡಲಾಗುತ್ತಿದೆ.

ನಗರವನ್ನು ಸ್ವಚ್ಛವಾಗಿಡಲು ಕಲಬುರಗಿ ಮಹಾನಗರ ಪಾಲಿಕೆ ಹೊಸ ಐಡಿಯಾ!
ನಗರವನ್ನು ಸ್ವಚ್ಛವಾಗಿಡಲು ಕಲಬುರಗಿ ಮಹಾನಗರ ಪಾಲಿಕೆ ಹೊಸ ಐಡಿಯಾ ಮಾಡಿದೆ. 'ಸ್ವಚ್ಛ ಕಲಬುರಗಿಗಾಗಿ' ರಂಗೋಲಿ ಅಭಿಯಾನವನ್ನು ಆರಂಭಿಸಿದೆ.

ಜೂನ್ 20ಕ್ಕೆ ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ: ರೋಡ್ ಶೋ ನಡೆಸಿ ಚುನಾವಣೆಗೆ ಪರೋಕ್ಷ ಪ್ರಚಾರ ಆರಂಭಿಸಲು ಬಿಜೆಪಿ ಚಿಂತನೆ
ವಿಶ್ವ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಜೂನ್.20-21 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಆಗಮಿಸುತ್ತಿದ್ದು, ಈ ವೇಳೆ ರೋಡ್ ಶೋ ನಡೆಸಿ ಅಪಾರ ಪ್ರಮಾಣದ ಜನರ ಸೇರಿ ಚುನಾವಣೆಗಳಿಗೆ ಪರೋಕ್ಷ ಪ್ರಚಾರ ಆರಂಭಿಸಲು ಬಿಜೆಪಿ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.

