campaign

ವಿಜಯದಶಮಿ ಬಳಿಕ ಉಪಚುನಾವಣೆ ಅಖಾಡಕ್ಕೆ ಸಿಎಂ ಯಡಿಯೂರಪ್ಪ
ವಿಜಯದಶಮಿ ಹಬ್ಬ ಮುಗಿದ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಉಪಚುನಾವಣಾ ಅಖಾಡಕ್ಕೆ ಧುಮುಕಲಿದ್ದಾರೆಂದು ತಿಳಿದುಬಂದಿದೆ.

ಕೋವಿಡ್ ನಿಯಮ ಪಾಲನೆಗೆ ಡೋಂಟ್ ಕೇರ್: ಚುನಾವಣೆ ಪ್ರಚಾರದಲ್ಲಿ ನಾಯಕರ ಜೊತೆ ಬೆಂಬಲಿಗರ ದಂಡೋ ದಂಡು!
ಶಿರಾ ಮತ್ತು ಆರ್ ಆರ್ ನಗರ ಉಪ ಚುನಾವಣಾ ಕಣದ ಪ್ರಚಾರದ ತೀವ್ರತೆ ಏರುತ್ತಲೇ ಇದೆ, ಮೂರು ಪಕ್ಷಗಳ ಅಭ್ಯರ್ಥಿಗಳು ಮನೆ ಮನೆಗೆ ತೆರಳಿ ಪ್ರಚಾರ ನಡೆಸುವುದರ ಜೊತೆಗೆ ರ್ಯಾಲಿ, ರೋಡ್ ಶೋ ನಡೆಸುತ್ತಿದ್ದಾರೆ

ಆಗ್ನೇಯ ಪದವೀಧರ ಕ್ಷೇತ್ರದ ಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿ ಚಿದಾನಂದ ಪರ ಇಂದು ಯಡಿಯೂರಪ್ಪ ಪ್ರಚಾರ
ಚುನಾವಣಾ ದಿನಾಂಕ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಆಗ್ನೇಯ ಪದವೀಧರರ ಕ್ಷೇತ್ರದಲ್ಲಿ ಅಭ್ಯರ್ಥಿಗಳ ಪ್ರಚಾರದ ಭರಾಟೆ ಹೆಚ್ಚಾಗಿದ್ದು, ಇಂದು ಬಿಜೆಪಿ ಅಭ್ಯರ್ಥಿ ಚಿದಾನಂದ ಎಂ ಗೌಡ ಅವರ ಪರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪ್ರಚಾರ ನಡೆಸಲಿದ್ದಾರೆ.

ಶಿರಾ 'ಶಿಕಾರಿ': ಮೂರು ಪಕ್ಷಗಳ ಘಟಾನುಘಟಿಗಳ ಮತಯಾಚನೆ; ನವೆಂಬರ್ 1 ರವರೆಗೂ ಕ್ಷೇತ್ರದಲ್ಲೇ ಎಚ್ ಡಿಡಿ ವಾಸ್ತವ್ಯ
ಶಿರಾ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ, ಮೂರು ಪಕ್ಷಗಳು ತನ್ನ ಅಭ್ಯರ್ಥಿ ಪರ ಬಿರುಸಿನ ಪ್ರಚಾರ ಆರಂಭಿಸಿವೆ.

ಬಿಜೆಪಿ ಸಂಘರ್ಷದಿಂದಲೇ ಗೆದ್ದಿದೆ ಶಿರಾದಲ್ಲಿ ಚುನಾವಣೆಯ ಇತಿಹಾಸ ಬದಲಿಸಲಿದ್ದೇವೆ: ತೇಜಸ್ವಿ ಸೂರ್ಯ
ಬಿಜೆಪಿಯ ಇತಿಹಾಸದಲ್ಲಿ ಗೆಲುವು ಸುಲಭವಾಗಿ ಸಿಕ್ಕಿಲ್ಲ, ದೇಶಾದ್ಯಂತ ಈಗ 303 ಬಿಜೆಪಿಯ ಸಂಸದರಿದ್ದಾರೆ, ಪ್ರತಿಯೊಂದನ್ನೂ ಸಂಘರ್ಷದಿಂದ ಗೆದ್ದಿದ್ದೇವೆ ಶಿರಾದಲ್ಲೂ ಸಂಘರ್ಷದಿಂದಲೇ ಗೆಲ್ಲಲಿದ್ದೇವೆ ಎಂದು ಬೆಂಗಳೂರು ದಕ್ಷಿಣ ಸಂಸದ, ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಹೇಳಿದ್ದಾರೆ.

ಶಿರಾ ಉಪಚುನಾವಣೆ: ಅಖಾಡಕ್ಕಿಳಿದ ಮಾಜಿ ಪ್ರಧಾನಿ ದೇವೇಗೌಡ
ಶಿರಾ ಉಪಚುನಾವಣೆ ಅಖಾಡಕ್ಕೆ ಮಾಜಿ ಪ್ರಧಾನಮಂತ್ರಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಬುಧವಾರ ಅಧಿಕೃತವಾಗಿ ಎಂಟ್ರಿ ಕೊಟ್ಟಿದ್ದಾರೆ.

ಪರಿಷತ್ ಚುನಾವಣೆಗೆ ಪತಿ 'ರೆಬೆಲ್' ಸ್ಪರ್ಧೆ: ಶಿರಾ ಬಿಜೆಪಿ ಅಭ್ಯರ್ಥಿ ಪರ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಪ್ರಚಾರ
ಹಿರಿಯೂರು ಬಿಜೆಪಿ ಶಾಸಕಿ ಹಾಗೂ ಎ.ಕೃಷ್ಣಪ್ಪ ಪುತ್ರಿ ಪೂರ್ಣಿಮಾ ಶ್ರೀನಿವಾಸ್ ಪತಿ ಆಗ್ನೇಯ ಪದವೀಧರ ಕ್ಷೇತ್ರದಿಂದ ಪರಿಷತ್ ಚುನಾವಣೆಗೆ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.

ಬಿಡೆನ್, ಕಮಲಾ ಹ್ಯಾರಿಸ್ ಪರ ಒಬಾಮಾ ಪ್ರಚಾರ
ಅಮೆರಿಕಾದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಮುಂದಿನ ವಾರ ಪೆನ್ಸಿಲ್ ವಾನಿಯಾದಲ್ಲಿ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಜೋ ಬಿಡೆನ್ ಪರ ಪ್ರಚಾರ ನಡೆಸಲಿದ್ದಾರೆ.

ರೈತ ವಿರೋಧಿ ಮಸೂದೆ ವಿರುದ್ಧ ರಣಕಹಳೆ ಊದಿದ ಕಾಂಗ್ರೆಸ್!
ಕೃಷಿ ಮಸೂದೆ ವಿರುದ್ಧ ಶನಿವಾರ ಕಾಂಗ್ರೆಸ್ ನಡೆಸಿದ ರೈತ ಸಮ್ಮೇಳನವು ಉಪಚುನಾವಣೆಗೆ ನಾಂದಿ ಹಾಡಿದ್ದು, ಸಮ್ಮೇಳನದಲ್ಲಿ ಕೇಂದ್ರ ಮತ್ತು ರಾಜ್ಯದ ಸರ್ಕಾರದ ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ಟೀಕಾಪ್ರಹಾರ ನಡೆಸಿದರು.

