campaign

ಉಪಚುನಾವಣೆ ಸಮರ: 15 ವಿಧಾನಸಭಾ ಕ್ಷೇತ್ರಗಳಲ್ಲಿ ಸಿಎಂ ಯಡಿಯೂರಪ್ಪ, ಕಟೀಲ್ ಪ್ರಚಾರ
ಪ್ರತಿಷ್ಠೆಯ ಕಣವಾಗಿರುವ ವಿಧಾನಸಭಾ ಕ್ಷೇತ್ರ ಉಪಚುನಾವಣೆಯ 15 ಕ್ಷೇತ್ರಗಳಲ್ಲೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ನ.23 ರಿಂದ ಪ್ರಚಾರ ಆರಂಭಿಸಲಿದ್ದಾರೆ.

ಕಾಂಗ್ರೆಸ್ ನಲ್ಲಿ ಏಕಪಕ್ಷೀಯ ನಿರ್ಧಾರ: ಸಿದ್ದರಾಮಯ್ಯಗೆ ಹಾಕುತ್ತಿಲ್ಲವೇಕೆ ಮೂಗುದಾರ!
ಬಿಜೆಪಿಗೆ ಬಂಡಾಯ ಅಭ್ಯರ್ಥಿಗಳ ತಲೆನೋವಾದರೇ ಕಾಂಗ್ರೆಸ್ ಗೆ ಪಕ್ಷದೊಳಗಿನ ನಾಯಕರ ಅಸಹಕಾರದ್ದೇ ದೊಡ್ಡ ಸಮಸ್ಯೆಯಾಗಿದೆ, ಈ ಅಸಹಕಾರ ಚಳುವಳಿಯಲ್ಲಿ ಹಲವು ಹಿರಿಯ ಮುಖಂಡರು ಭಾಗಿಯಾಗಿದ್ದಾರೆ.

ಮಹಾರಾಷ್ಟ್ರ ಚುನಾವಣೆ: ಟೀಕೆಗಳ ನಡುವೆಯೂ ಪ್ರಚಾರ ನಡೆಸಿದ ಸಿಎಂ ಯಡಿಯೂರಪ್ಪ
ಪ್ರವಾಹದಿಂದಾಗಿ ಇಡೀ ರಾಜ್ಯ ಕಂಗಾಲಾಗಿದ್ದು, ಈ ನಡುವಲ್ಲೇ ರಾಜ್ಯವನ್ನು ನಿರ್ಲಕ್ಷಿಸಿ ಮಹಾರಾಷ್ಟ್ರ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳುವ ಕುರಿತು ಸಾಕಷ್ಟು ಟೀಕೆಗಳು ವ್ಯಕ್ತವಾಗಿದರೂ. ಇದಾವುದಕ್ಕೂ ಕ್ಯಾರೆ ಎನ್ನದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಮತದಾರರ ಮನವೊಲಿಸುವ ಪ್ರಯತ್ನಗಳನ್ನು ಮಾಡಿದ್ದಾರೆ.

ಮಹಾರಾಷ್ಟ್ರ ಚುನಾವಣೆ: ನೆರೆಹಾವಳಿ ನಡುವೆಯೂ ರಾಜ್ಯ ಬಿಜೆಪಿ ನಾಯಕರಿಂದ ಪ್ರಚಾರ, ಭಾರೀ ಟೀಕೆ
ರಾಜ್ಯದಲ್ಲಿ ನೆರೆ ಹಾವಳಿ ತಲೆದೋರಿದ್ದು, ಈ ನಡುವೆಯೇ ರಾಜ್ಯ ಬಿಜೆಪಿ ನಾಯಕರು ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಳ್ಳುತ್ತಿರುವುದರಿಂದ ಭಾರೀ ಟೀಕೆಗಳು ವ್ಯಕ್ತವಾಗತೊಡಗಿವೆ.

ಮಹಾ ಚುನಾವಣೆ: ಕನ್ನಡಿಗರು, ಲಿಂಗಾಯತರನ್ನು ಸೆಳೆಯಲು ಯಡಿಯೂರಪ್ಪ ಪ್ರಚಾರ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಕೈಗೊಳ್ಳಲಿದ್ದಾರೆ.

ರಾಜನಾಥ್ ಫ್ರಾನ್ಸ್ ಭೇಟಿ: 'ರಫೇಲ್ ಅಪರಾಧ ಬಿಜೆಪಿ ನಾಯಕರನ್ನು ಕಾಡುತ್ತಿದೆ'- ರಾಹುಲ್ ಗಾಂಧಿ
ರಫೇಲ್ ಯುದ್ಧ ವಿಮಾನ ಸ್ವೀಕಾರಕ್ಕಾಗಿ ಫ್ರಾನ್ಸ್ ಗೆ ಭೇಟಿ ನೀಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಉದ್ದೇಶವನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ. ವಿವಾದಾತ್ಮಾಕ ಒಪ್ಪಂದದಲ್ಲಿ ಅಪರಾಧ ಭಾವನೆ ಬಿಜೆಪಿ ನಾಯಕರನ್ನು ಕಾಡುತ್ತಿದೆ ಎಂದು ಅವರು ಹೇಳಿದ್ದಾರೆ.

'ಉದ್ಯೋಗ ಕೇಳುವ ಯುವಕರಿಗೆ ಚಂದ್ರನನ್ನು ತೋರಿಸುವ ಕೇಂದ್ರ ಸರ್ಕಾರ'- ರಾಹುಲ್ ಗಾಂಧಿ
ಆರ್ಥಿಕ ಹಿಂಜರಿತ, ನಿರುದ್ಯೋಗ ಪ್ರಮಾಣ ಹೆಚ್ಚಳ, ರೈತರ ಸಾಲದಂತಹ ಮಹತ್ವದ ಸಮಸ್ಯೆಗಳಿಂದ ಜನರ ಗಮನವನ್ನು ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಬೇರೆಡೆಗೆ ತಿರುಗಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಮಹಾರಾಷ್ಟ್ರ ಅಸೆಂಬ್ಲಿ ಚುನಾವಣೆ: ಪ್ರಧಾನಿ ಮೋದಿ, ಶಾ ಪ್ರಚಾರ
ಇದೇ ತಿಂಗಳ 21 ರಂದು ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ನಡೆಯಲಿದ್ದು, ಎರಡನೇ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲು ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ರಣತಂತ್ರ ರೂಪಿಸುತ್ತಿದೆ.

ಸೆ.1ರಿಂದ ' ಏಕ ರಾಷ್ಟ್ರ ಏಕ ಸಂವಿಧಾನ 'ಅಭಿಯಾನಕ್ಕೆ ಬಿಜೆಪಿ ಚಾಲನೆ
ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದುಪಡಿಸಿದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 1ರಿಂದ ಏಕ ರಾಷ್ಟ್ರ ಏಕ ಸಂವಿಧಾನ ರಾಷ್ಟ್ರೀಯ ಏಕತಾ ಅಭಿಯಾನಕ್ಕೆ ಚಾಲನೆ ನೀಡಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ ಮುರಳೀಧರ್ ರಾವ್ ತಿಳಿಸಿದ್ದಾರೆ.

