campaign

ಬಿಜೆಪಿ ಐದು ವರ್ಷದಲ್ಲಿ ಏನು ಮಾಡಿದೆ: ಪ್ರಿಯಾಂಕಾ ಗಾಂಧಿ ವಾದ್ರಾ
ಗಂಗಾ ದೋಣಿ ಯಾತ್ರೆಯ ಎರಡನೇ ದಿನವಾದ ಇಂದು ಉತ್ತರ ಪ್ರದೇಶ ಪೂರ್ವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಬಾದೋಲಿಯಲ್ಲಿನ ಸೀತಾ ಸಮಹಿತಾ ಸ್ಥಳದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಮಂಡ್ಯ: ಚುನಾವಣಾ ಅಖಾಡಕ್ಕಿಳಿದ ಅಭಿಷೇಕ್; ಅಮ್ಮನ ಪರ ಜ್ಯೂನಿಯರ್ ರೆಬೆಲ್ ಪ್ರಚಾರ
ನಟಿ ಸುಮಲತಾ ಅಂಬರೀಷ್ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ತಮ್ಮ ಪ್ರವಾಸ ಮುಂದುವರಿಸಿದ್ದಾರೆ. ಜೊತೆಗೆ ಪುತ್ರ ಅಭಿಷೇಕ್ ಗೌಡ ಕೂಡ ತಾಯಿಯ ಪರವಾಗಿ ಪ್ರಚಾರ ...

ಪ್ರಯಾಗ್ ರಾಜ್, ವಾರಾಣಸಿಯಿಂದ ಪ್ರಚಾರದ ಅಖಾಡಕ್ಕೆ ಧುಮುಕ್ಕಲಿರುವ ಪ್ರಿಯಾಂಕಾ
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಪೂರ್ವ ಉತ್ತರ ಪ್ರದೇಶ ಉಸ್ತುವಾರಿ ಪ್ರಿಯಾಂಕಾ ಗಾಂಧಿ ಪ್ರಯಾಗ್ ರಾಜ್ ನಿಂದ 2019ರ ಲೋಕಸಭಾ ಸಮರದ ಪ್ರಚಾರದ ಅಖಾಡಕ್ಕೆ ಧುಮುಕ್ಕಲಿದ್ದಾರೆ.

ಹೈಕಮಾಂಡ್ ವಾರ್ನಿಂಗ್, ಡಿಕೆಶಿ ತಂತ್ರಕ್ಕೆ ಕ್ಯಾರೆ ಅನ್ನದ 'ಕೈ' ಕಾರ್ಯಕರ್ತರು: ರಾಜಿನಾಮೆ ನೀಡಿ ಸುಮಲತಾ ಪರ ಪ್ರಚಾರ!
ಮೈತ್ರಿ ಧರ್ಮದ ಪ್ರಕಾರ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್ ಅಭ್ಯರ್ಥಿ ಗೆಲುವಿಗೆ ಸಹಕರಿಸಬೇಕು, ಆದರೆ ಮಂಡ್ಯದಲ್ಲಿ .....

ಕಾಂಗ್ರೆಸ್ ನಾಯಕರಿಗೆ ತಲೆನೋವಾದ 'ಸತೀಶ್ ಜಾರಕಿಹೊಳಿ ನಮ್ಮ ಸಿಎಂ' ಅಭಿಯಾನ
ಸಿದ್ದರಾಮಯ್ಯ ನಮ್ಮ ನಿಜವಾದ ಮುಖ್ಯಮಂತ್ರಿ ಎಂದು ಕೆಲವು ಕಾಂಗ್ರೆಸ್ ಶಾಸಕರು ಇತ್ತೀಚೆಗೆ ಹೇಳಿಕೆ...

ರಾಮಮಂದಿರ ನಿರ್ಮಾಣಕ್ಕೆ ಬೆದರಿಕೆಯೊಡಿದ್ದರೆ ಮಸೂದ್ ಮೇಲೆ ಮುಂದಿನ ಸರ್ಜಿಕಲ್ ಸ್ಟ್ರೈಕ್ - ಯೋಗಿ ಆದಿತ್ಯನಾಥ್
ರಾಮ ಮಂದಿರ ನಿರ್ಮಾಣಕ್ಕೆ ಬೆದರಿಕೆಯೊಡಿದ್ದರೆ ಜೈಸ್ ಇ ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಝಾರ್ ಮೇಲೆ ಮುಂದಿನ ಸರ್ಜಿಕಲ್ ಸ್ಟ್ರೈಕ ನಡೆಸಬೇಕಾಗುತ್ತದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಎಚ್ಚರಿಕೆ ನೀಡಿದ್ದಾರೆ.

ಟಿಆರ್ಎಸ್ ಅಭ್ಯರ್ಥಿಯ ಪ್ರಚಾರ ತಂತ್ರ: ಓಟಿಗಾಗಿ ** ತೊಳಿಯೋಕೂ ರೆಡಿ; ವಿಡಿಯೋ ವೈರಲ್
ತೆಲಂಗಾಣ ವಿಧಾನಸಭಾ ಚುನಾವಣಾ ಪ್ರಚಾರದ ಅಖಾಡ ಭಿನ್ನ, ವಿಭಿನ್ನತೆಯಿಂದ ಗಮನ ಸೆಳೆಯುತ್ತಿದೆ.ಮತದಾರರ ಮನವೊಲಿಸಲು ಅಭ್ಯರ್ಥಿಗಳು ನಾನಾ ರೀತಿಯ ಕಸರತ್ತಿನಲ್ಲಿ ತೊಡಗಿದ್ದಾರೆ.

ಭ್ರಷ್ಟಾಚಾರ ನಿರ್ಮೂಲನೆಗಾಗಿ ನೋಟು ಅಮಾನ್ಯತೆ ಕಷಾಯ- ಪ್ರಧಾನಿ ಮೋದಿ
ದೇಶದಲ್ಲಿ ಆಳವಾಗಿ ಬೇರೂರಿದ್ದ ಭ್ರಷ್ಟಾಚಾರ ವ್ಯವಸ್ಥೆಗೆ ಸೂಕ್ತ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ನೋಟು ಅಮ್ಯಾನತೆಯ ಕಷಾಯವನ್ನು ಬಳಸಲಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

'ಮೋದಿ ಭಯ'ದಿಂದ ಪ್ರತಿಪಕ್ಷಗಳು ನರಳುತ್ತಿವೆ- ಅಮಿತ್ ಶಾ
ಪ್ರತಿಪಕ್ಷಗಳು ಮೋದಿ ಭಯದಿಂದ ನರಳುತ್ತಿವೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

