campaign

ಉ.ಪ್ರದೇಶ ಚುನಾವಣೆ ಪ್ರಚಾರಕ್ಕೆ ಪ್ರಿಯಾಂಕ, ವರದಿ ಸ್ವಾಗತಿಸಿದ ಕಾಂಗ್ರೆಸ್
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಪುತ್ರಿ ಪ್ರಿಯಾಂಕ ಗಾಂಧಿ ಅವರು ಉತ್ತರ ಪ್ರದೇಶ ಚುನಾವಣೆಯಲ್ಲಿ ಪ್ರಚಾರ ಕೈಗೊಳ್ಳಲಿದ್ದಾರೆ....

ಚೀನಾ ಸರಕು ಬಹಿಷ್ಕಾರ ಅಷ್ಟು ಸುಲಭವಲ್ಲ, ಯಾಕೆ ಗೊತ್ತೆ?
ಚೀನಾ ಉತ್ಪನ್ನಗಳನ್ನು, ಸರಕುಗಳನ್ನು ಬಹಿಷ್ಕರಿಸುವ ಅಭಿಯಾನಕ್ಕೆ ಕರೆ ನೀಡಲಾಗಿದೆ. ಆದರೆ ಆ ಅಭಿಯಾನವನ್ನು ಯಶಸ್ವಿಗೊಳಿಸುವುದು ಅಷ್ಟು ಸುಲಭವಲ್ಲ ಎನ್ನುತ್ತಿದೆ...

ವೆಂಕಯ್ಯ ನಾಯ್ಡುರನ್ನು ಮತ್ತೆ ರಾಜ್ಯಸಭೆಗೆ ಕಳುಹಿಸುವುದು ಬೇಡ..ಟ್ವಿಟ್ಟರ್ ನಲ್ಲಿ ಅಭಿಯಾನ
ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ, ಬಿಜೆಪಿ ಮುಖಂಡ ವೆಂಕಯ್ಯ ನಾಯ್ಡು ಅವರನ್ನು...

ಬೆಂಗಳೂರು ಬೀದಿಗಳಲ್ಲಿ ಓಡಲಿವೆ ಸುಟ್ಟ ಬಸ್ಸುಗಳು
ಇಂದು ನೀವು ಬೆಂಗಳೂರಿನ ರಸ್ತೆಯಲ್ಲಿ ನಡೆದುಕೊಂಡು ಅಥವಾ ವಾಹನದಲ್ಲಿ ಕುಳಿತುಕೊಂಡು ಹೋಗುತ್ತಿರುವಾಗ ಸುಟ್ಟು ಹಾಕಿರುವ...

ಆಸ್ಟ್ರೇಲಿಯಾದಲ್ಲಿ ಅವಧಿ ಪೂರ್ವ ಚುನಾವಣೆ: ಪ್ರಚಾರ ಪ್ರಾರಂಭಿಸಿದ ಪ್ರಧಾನಿ ಟರ್ನ್ಬುಲ್
ಅವಧಿ ಪೂರ್ವ ಚುನಾವಣೆ ನಡೆಸಲು ಮುಂದಾಗಿರುವ ಆಸ್ಟ್ರೇಲಿಯಾ ಪ್ರಧಾನಿ ಮಾಲ್ಕಮ್ ಟರ್ನ್ಬುಲ್ ಮೇ.9 ರಿಂದ ಚುನಾವಣಾ ಪ್ರಚಾರವನ್ನು ಅಧಿಕೃತವಾಗಿ ಪ್ರಾರಂಭಿಸಿದ್ದಾರೆ.

ಅಮಿತ್ ಶಾಗೆ ಅನಾರೋಗ್ಯ ಹಿನ್ನೆಲೆ ಕೇರಳ ಪ್ರವಾಸ ಕಾರ್ಯಕ್ರಮ ರದ್ದು?
ಪ್ರಚಾರ ಅಭಿಯಾನಕ್ಕೆ ಚಾಲನೆ ನೀಡಬೇಕಿದ್ದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕೇರಳ ಪ್ರವಾಸವನ್ನು ದಿಢೀರ್ ರದ್ದುಗೊಳಿಸಿದ್ದಾರೆ.

ನನಗೆ ವಯಸ್ಸು ನೂರು ಆದರು ಬಂದು ನಿಮ್ಮನ್ನು ಭೇಟಿ ಮಾಡುತ್ತೇನೆ: ಕರುಣಾನಿಧಿ
ನನಗೆ 100 ವರ್ಷ ವಯಸ್ಸಾದರೂ ನಾನು ಇಲ್ಲಿಗೆ ಬಂದು ನಿಮ್ಮನ್ನು ಭೇಟಿ ಮಾಡಿ ಹೋಗುತ್ತೇನೆ ಎಂದು ತಮಿಳುನಾಡು ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಅಧ್ಯಕ್ಷ...

ಪ.ಬಂಗಾಳದಲ್ಲಿ ಎಡಪಕ್ಷಗಳ ಪರ ಜೆಎನ್ ಯು ಹೀರೋ ಕನ್ಹಯ್ಯ ಕುಮಾರ್ ಪ್ರಚಾರ
ಪಶ್ಚಿಮ ಬಂಗಾಳ ವಿಧಾಸಭೆ ಚುನಾವಣೆ ದಿನಾಂಕ ಪ್ರಕಟವಾದ ಬೆನ್ನಲ್ಲೇ, ದೇಶದ್ರೋಹದ ಆರೋಪದ ಮೇಲೆ ಜೈಲಿಗೆ...

ಕೇರಳ ಚುನಾವಣೆ: ಫೆ.9 ರಂದು ಕಾಂಗ್ರೆಸ್ ಪಕ್ಷದ ಪ್ರಚಾರಕ್ಕೆ ಅಧಿಕೃತ ಚಾಲನೆ ನೀಡಲಿರುವ ರಾಹುಲ್ ಗಾಂಧಿ
ವಿಧಾನಸಭಾ ಚುನಾವಣೆಗೆ ಕೇರಳ ಸಜ್ಜುಗೊಳ್ಳುತ್ತಿದ್ದು, ಆಡಳಿತದಲ್ಲಿರುವ ಯುಡಿಎಫ್ ಪರ ಪ್ರಚಾರಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಫೆ.9 ರಂದು ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ.

