campaign

ಭಾರತದೆದುರು ಮಂಡಿಯೂರಿದ ಮಾಲ್ಡೀವ್ಸ್: Welcome India ಅಭಿಯಾನಕ್ಕೆ ಚಾಲನೆ!
ವಿದೇಶ

ಭಾರತದೆದುರು ಮಂಡಿಯೂರಿದ ಮಾಲ್ಡೀವ್ಸ್: Welcome India ಅಭಿಯಾನಕ್ಕೆ ಚಾಲನೆ!

ಮುಂದಿನ ವಾರಾಂತ್ಯ ವಿದೇಶಾಂಗ ಸಚಿವ ಎಸ್ ಜೈಶಂಕರ್ ದ್ವೀಪ ಸಮೂಹಗಳ ರಾಷ್ಟ್ರಕ್ಕೆ ಭೇಟಿ ನೀಡುತ್ತಿರುವುದಕ್ಕೂ ಮುನ್ನ ಮಾಲ್ಡೀವ್ಸ್ ನ ಭಾರತದ ಕುರಿತ ನಿಲುವಲ್ಲಿ ಮಹತ್ವದ ಬದಲಾವಣೆಯಾಗಿದೆ.

ಅಮೇರಿಕಾ ಅಧ್ಯಕ್ಷೀಯ ಚುನಾವಣೆ: ಭಾರತದ ಈ ಹಳ್ಳಿಯಲ್ಲಿ ಕಮಲಾ ಹ್ಯಾರೀಸ್ ಪರ ಪ್ರಚಾರ!
ದೇಶ

ಅಮೇರಿಕಾ ಅಧ್ಯಕ್ಷೀಯ ಚುನಾವಣೆ: ಭಾರತದ ಈ ಹಳ್ಳಿಯಲ್ಲಿ ಕಮಲಾ ಹ್ಯಾರೀಸ್ ಪರ ಪ್ರಚಾರ!

ಭಾರತದ ನಂಟು ಹೊಂದಿರುವ ಕಮಲಾ ಹ್ಯಾರಿಸ್ ನವೆಂಬರ್ 5 ರಂದು ಅಮೇರಿಕಾದ 47 ನೇ ಅಧ್ಯಕ್ಷರಾಗಿ ಆಯ್ಕೆಯಾಗಬಹುದೆಂಬ ವಿಶ್ವಾಸ ಈ ಗ್ರಾಮದವರಿಗಿದ್ದು, ಕಮಲಾ ಹ್ಯಾರಿಸ್ ಪರ ಪ್ರಚಾರ ನಡೆಸುತ್ತಿದ್ದಾರೆ.

ಬೆಂಗಳೂರು: ಗಾರ್ಮೆಂಟ್ಸ್ ಕಾರ್ಮಿಕರ ಪರ 14ರ ಬಾಲೆ ದನಿ; ಆನ್‌ಲೈನ್ ಅಭಿಯಾನ!
ರಾಜ್ಯ

ಬೆಂಗಳೂರು: ಗಾರ್ಮೆಂಟ್ಸ್ ಕಾರ್ಮಿಕರ ಪರ 14ರ ಬಾಲೆ ದನಿ; ಆನ್‌ಲೈನ್ ಅಭಿಯಾನ!

ಸಮಾಜದಲ್ಲಿ ಬದಲಾವಣೆ ತರುವ ಗುರಿ ಹೊಂದಿರುವ 14 ವರ್ಷದ ವಿದ್ಯಾರ್ಥಿನಿಯೊಬ್ಬಳು ಫಾಸ್ಟ್ ಫ್ಯಾಶನ್ ವಿರುದ್ಧ ಆನ್‌ಲೈನ್ ಅಭಿಯಾನವನ್ನು ಪ್ರಾರಂಭಿಸಿದ್ದಾಳೆ.

ನೇಹಾ ಹತ್ಯೆ ಪ್ರಕರಣ: ಕರ್ನಾಟಕದಲ್ಲಿನ ಕಾನೂನು ಸುವ್ಯವಸ್ಥೆ ಬಗ್ಗೆ ಇಡೀ ರಾಷ್ಟ್ರದಲ್ಲಿ ಆತಂಕ- ಪ್ರಧಾನಿ ಮೋದಿ
ರಾಜಕೀಯ

ನೇಹಾ ಹತ್ಯೆ ಪ್ರಕರಣ: ಕರ್ನಾಟಕದಲ್ಲಿನ ಕಾನೂನು ಸುವ್ಯವಸ್ಥೆ ಬಗ್ಗೆ ಇಡೀ ರಾಷ್ಟ್ರದಲ್ಲಿ ಆತಂಕ- ಪ್ರಧಾನಿ ಮೋದಿ

ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣವನ್ನು ಮುಂದಿಟ್ಟುಕೊಂಡು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಕರ್ನಾಟಕದಲ್ಲಿನ ಕಾನೂನು ಮತ್ತು ಸುವ್ಯವಸ್ಥೆ ಬಗ್ಗೆ ಇಡೀ ರಾಷ್ಟ್ರ ಆತಂಕಗೊಂಡಿದೆ. ಕಾಂಗ್ರೆಸ್ ಸರ್ಕಾರ ಹತಾಶೆಯಿಂದ ರಾಜ್ಯವನ್ನು ಹಾಳು ಮಾಡುತ್ತಿದೆ ಎಂದು ಟೀಕಿಸಿದರು.

ಲೋಕಸಭೆ ಚುನಾವಣಾ ಅಖಾಡಕ್ಕೆ ಕೇಜ್ರಿವಾಲ್ ಪತ್ನಿ ಎಂಟ್ರಿ: ನಾಳೆ ದೆಹಲಿಯಲ್ಲಿ ಸುನೀತಾ ರೋಡ್ ಶೋ!
ದೇಶ

ಲೋಕಸಭೆ ಚುನಾವಣಾ ಅಖಾಡಕ್ಕೆ ಕೇಜ್ರಿವಾಲ್ ಪತ್ನಿ ಎಂಟ್ರಿ: ನಾಳೆ ದೆಹಲಿಯಲ್ಲಿ ಸುನೀತಾ ರೋಡ್ ಶೋ!

ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರ ಪತ್ನಿ ಸುನಿತಾ ಕೇಜ್ರಿವಾಲ್‌ ಅವರನ್ನು ಲೋಕಸಭೆ ಚುನಾವಣಾ ಪ್ರಚಾರ ಅಖಾಡಕ್ಕೆ ಇಳಿಸಲು ಎಎಪಿ ನಿರ್ಧರಿಸಿದೆ.

ಲೋಕಸಭೆ ಚುನಾವಣೆ 2024 ಬಹಿರಂಗ ಪ್ರಚಾರ ಅಂತ್ಯ; voting ದಿನ ಮೆಟ್ರೋ ಅವಧಿ ವಿಸ್ತರಣೆ; ನೇಹಾ ಕೇಸ್: CID ವಶಕ್ಕೆ ಆರೋಪಿ
ವಿಡಿಯೋ

ಲೋಕಸಭೆ ಚುನಾವಣೆ 2024 ಬಹಿರಂಗ ಪ್ರಚಾರ ಅಂತ್ಯ; voting ದಿನ ಮೆಟ್ರೋ ಅವಧಿ ವಿಸ್ತರಣೆ; ನೇಹಾ ಕೇಸ್: CID ವಶಕ್ಕೆ ಆರೋಪಿ

ಹೈವೋಲ್ಟೇಜ್ ಕಣವಾದ ಬೆಂಗಳೂರು ದಕ್ಷಿಣ ಕ್ಷೇತ್ರ: ಇಂದು ಪ್ರಿಯಾಂಕಾ ಗಾಂಧಿ ಪ್ರಚಾರ- ಅಮಿತ್ ಶಾ ರೋಡ್ ಶೋ
ರಾಜ್ಯ

ಹೈವೋಲ್ಟೇಜ್ ಕಣವಾದ ಬೆಂಗಳೂರು ದಕ್ಷಿಣ ಕ್ಷೇತ್ರ: ಇಂದು ಪ್ರಿಯಾಂಕಾ ಗಾಂಧಿ ಪ್ರಚಾರ- ಅಮಿತ್ ಶಾ ರೋಡ್ ಶೋ

ಎಐಸಿಸಿ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಕಾಂಗ್ರೆಸ್‌ ‘ತಾರಾ ಪ್ರಚಾರಕಿ’ ಪ್ರಿಯಾಂಕಾ ಗಾಂಧಿ ಅವರು ಪಕ್ಷದ ಅಭ್ಯರ್ಥಿಗಳ ಪರ ರಾಜ್ಯದಲ್ಲಿ ಮಂಗಳವಾರ ಚುನಾವಣಾ ಪ್ರಚಾರ ನಡೆಸಲಿದ್ದಾರೆ.

ಕಾಂಗ್ರೆಸ್‌ ಅಭ್ಯರ್ಥಿ ಮನ್ಸೂರ್‌ ಅಲಿ ಖಾನ್‌ ಪರ ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ ಪ್ರಚಾರ!
ರಾಜಕೀಯ

ಕಾಂಗ್ರೆಸ್‌ ಅಭ್ಯರ್ಥಿ ಮನ್ಸೂರ್‌ ಅಲಿ ಖಾನ್‌ ಪರ ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ ಪ್ರಚಾರ!

ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಬೆಂಗಳೂರಿನಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದು, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಮನ್ಸೂರ್ ಆಲಿ ಖಾನ್ ಪರವಾಗಿ ಶನಿವಾರ ಮತಯಾಚನೆ ಮಾಡಿದರು.

HDK ಜೊತೆ ಭಿನ್ನಾಭಿಪ್ರಾಯವಿಲ್ಲ, ಪಕ್ಷ ಸೂಚಿಸಿದರೆ ಪ್ರಚಾರ ಮಾಡುತ್ತೇನೆ: ಸುಮಲತಾ
ರಾಜಕೀಯ

HDK ಜೊತೆ ಭಿನ್ನಾಭಿಪ್ರಾಯವಿಲ್ಲ, ಪಕ್ಷ ಸೂಚಿಸಿದರೆ ಪ್ರಚಾರ ಮಾಡುತ್ತೇನೆ: ಸುಮಲತಾ

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲಿರುವ ಎನ್‌ಡಿಎ ಅಭ್ಯರ್ಥಿ ಎಚ್‌ಡಿ ಕುಮಾರಸ್ವಾಮಿ ಅವರಿಗೆ ಸಂಸದೆ ಸುಮಲತಾ ಅಂಬರೀಶ್ ಅವರು ಶನಿವಾರ ಬೆಂಬಲ ವ್ಯಕ್ತಪಡಿಸಿದ್ದಾರೆ.