campaign

ಲೋಕಸಮರ 2024:  ಏಪ್ರಿಲ್ 24ರಿಂದ ಬೆಳಗಾವಿ, ಚಿಕ್ಕೋಡಿ ಸೇರಿ ಉತ್ತರ ಕರ್ನಾಟಕದಲ್ಲಿ ಸಿಎಂ ಪ್ರಚಾರ, ರಂಗೇರಲಿದೆ ಚುನಾವಣೆ ಕಣ
ರಾಜಕೀಯ

ಲೋಕಸಮರ 2024: ಏಪ್ರಿಲ್ 24ರಿಂದ ಬೆಳಗಾವಿ, ಚಿಕ್ಕೋಡಿ ಸೇರಿ ಉತ್ತರ ಕರ್ನಾಟಕದಲ್ಲಿ ಸಿಎಂ ಪ್ರಚಾರ, ರಂಗೇರಲಿದೆ ಚುನಾವಣೆ ಕಣ

ಬೆಳಗಾವಿ ಲೋಕಸಭಾ ಚುನಾವಣೆಗೆ ಇನ್ನು 16 ದಿನಗಳು ಮಾತ್ರ ಬಾಕಿಯಿದ್ದು, ರಾಜಕೀಯ ಪಕ್ಷಗಳ ಪ್ರಚಾರ ಕಾರ್ಯ ಚುರುಕುಗೊಂಡಿದೆ. ಪಕ್ಷಗಳು ಈಗಾಗಲೇ ಎರಡು ಸುತ್ತಿನ ಪ್ರಚಾರವನ್ನು ಪೂರ್ಣಗೊಳಿಸಿವೆ. ಇದೀಗ, ರಾಜ್ಯ ಮತ್ತು ರಾಷ್ಟ್ರೀಯ ನಾಯಕರು ಸೇರಿದಂತೆ ಸ್ಟಾರ್ ಪ್ರಚಾರಕರು ಸೋಮವಾರದಿಂದ ಪ್ರಚಾರ ಆರಂಭಿಸುವ ನಿರೀಕ್ಷೆಯಿದೆ.

ಏಪ್ರಿಲ್ 20 ರಂದು ರಾಜ್ಯಕ್ಕೆ ಪಿಎಂ ಮೋದಿ ಆಗಮನ: ಚಿಕ್ಕಬಳ್ಳಾಪುರ- ಬೆಂಗಳೂರಿನಲ್ಲಿ ಮತಯಾಚನೆ
ರಾಜ್ಯ

ಏಪ್ರಿಲ್ 20 ರಂದು ರಾಜ್ಯಕ್ಕೆ ಪಿಎಂ ಮೋದಿ ಆಗಮನ: ಚಿಕ್ಕಬಳ್ಳಾಪುರ- ಬೆಂಗಳೂರಿನಲ್ಲಿ ಮತಯಾಚನೆ

ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಪ್ರಚಾರ ತೀವ್ರಗೊಳಿಸಿರುವ ಬಿಜೆಪಿ ಜೆಡಿಎಸ್ ಮೈತ್ರಿ ನಾಯಕರು ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿಯವರನ್ನು ರಾಜ್ಯಕ್ಕೆ ಕರೆಸಲು ತೀರ್ಮಾನಿಸಿದ್ದಾರೆ.

ಮಂಡ್ಯದಲ್ಲಿ ಏಪ್ರಿಲ್ 17 ರಂದು ರಾಹುಲ್ ಗಾಂಧಿ ಚುನಾವಣಾ ಪ್ರಚಾರ
ರಾಜ್ಯ

ಮಂಡ್ಯದಲ್ಲಿ ಏಪ್ರಿಲ್ 17 ರಂದು ರಾಹುಲ್ ಗಾಂಧಿ ಚುನಾವಣಾ ಪ್ರಚಾರ

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಬುಧವಾರ (ಏಪ್ರಿಲ್‌ 17) ಮಂಡ್ಯದಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸುವ ಸಾಧ್ಯತೆಯಿದೆ.

ಲೋಕಸಭೆ ಚುನಾವಣೆ ಪ್ರಚಾರ: ಗದ್ದೆಯಲ್ಲಿ ನಿಂತು ಗೋಧಿ ಕಟಾವು ಮಾಡಿದ ಡ್ರೀಮ್ ಗರ್ಲ್!
ದೇಶ

ಲೋಕಸಭೆ ಚುನಾವಣೆ ಪ್ರಚಾರ: ಗದ್ದೆಯಲ್ಲಿ ನಿಂತು ಗೋಧಿ ಕಟಾವು ಮಾಡಿದ ಡ್ರೀಮ್ ಗರ್ಲ್!

ಬಲದೇವ್ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ಹೇಮಾಮಾಲಿನಿ ಅವರು ಉರಿಬಿಸಿಲಿನಲ್ಲಿಯೂ ಕೆಲ ಮಹಿಳೆಯರ ಜೊತೆ ಗದ್ದೆಯಲ್ಲಿ ಗೋಧಿ ಕೊಯ್ಲು ಮಾಡಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಲೋಕ ಸಮರ 2024: ಸ್ಟಾರ್ ಚಂದ್ರು ಪರ ಮಂಡ್ಯ ಅಖಾಡಕ್ಕೆ ಮೋಹಕ ತಾರೆ ರಮ್ಯಾ ಎಂಟ್ರಿ..!
ರಾಜಕೀಯ

ಲೋಕ ಸಮರ 2024: ಸ್ಟಾರ್ ಚಂದ್ರು ಪರ ಮಂಡ್ಯ ಅಖಾಡಕ್ಕೆ ಮೋಹಕ ತಾರೆ ರಮ್ಯಾ ಎಂಟ್ರಿ..!

ಮೈತ್ರಿ ಅಭ್ಯರ್ಥಿ ಹೆಚ್.ಡಿ ಕುಮಾರಸ್ವಾಮಿಗೆ ಸಂಸದೆ ಸುಮಲತಾ ಬೆಂಬಲ ಸೂಚಿಸಿದ ಬೆನ್ನಲ್ಲೇ, ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಮಾಜಿ ಸಂಸದೆ, ನಟಿ ರಮ್ಯಾ ಪ್ರಚಾರಕ್ಕೆ ಒಪ್ಪಿಗೆ ಸೂಚಿಸಿದ್ದಾರೆಂದು ತಿಳಿದುಬಂದಿದೆ.

ಮಂಗಳೂರು: ಅಬ್ಬರದ ಪ್ರಚಾರಕ್ಕೆ ಅಡ್ಡಿಯಾದ ತಾಪಮಾನ; ಬಿಸಿಲ ಧಗೆಗೆ ಜನ ಸುಸ್ತೋ ಸುಸ್ತು!
ರಾಜ್ಯ

ಮಂಗಳೂರು: ಅಬ್ಬರದ ಪ್ರಚಾರಕ್ಕೆ ಅಡ್ಡಿಯಾದ ತಾಪಮಾನ; ಬಿಸಿಲ ಧಗೆಗೆ ಜನ ಸುಸ್ತೋ ಸುಸ್ತು!

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿದ ಧಗೆ ಹೆಚ್ಚಾಗುತ್ತಿದ್ದು, ಬಿಸಿಲ ತಾಪ ಮಿತಿ ಮೀರುತ್ತಿರುವ ಪರಿಣಾಮ ಚುನಾವಣಾ ಪ್ರಚಾರದ ಮೇಲೂ ಬಿದ್ದಿದೆ. ಹೆಚ್ಚುತ್ತಿರುವ ತಾಪಮಾನ ಬಹಿರಂಗ ಪ್ರಚಾರಕ್ಕಿಳಿದಿರುವ ಅಭ್ಯರ್ಥಿಗಳು, ಕಾರ್ಯಕರ್ತರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

Lok Sabha Election 2024: ರಾಜಕೀಯ ಶಕ್ತಿ ಕೇಂದ್ರವಾದ ಅರಮನೆ ನಗರಿ ಮೈಸೂರು, ಭರ್ಜರಿ ಪ್ರಚಾರಕ್ಕೆ ಘಟಾನುಘಟಿಗಳು ಸಜ್ಜು!
ರಾಜಕೀಯ

Lok Sabha Election 2024: ರಾಜಕೀಯ ಶಕ್ತಿ ಕೇಂದ್ರವಾದ ಅರಮನೆ ನಗರಿ ಮೈಸೂರು, ಭರ್ಜರಿ ಪ್ರಚಾರಕ್ಕೆ ಘಟಾನುಘಟಿಗಳು ಸಜ್ಜು!

ದಿನಕಳೆಯುತ್ತಿದ್ದಂತೆಯೇ ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಕಾವು ರಂಗೇರತೊಡಗಿದ್ದು, ರಾಜಕೀಯ ಪಕ್ಷಗಳ ಆರೋಪ ಪ್ರತ್ಯಾರೋಪ, ಮತದಾರರನ್ನು ಓಲೈಸಲು ಮಾಡುವ ರಂಗಿನಾಟ ಮೆರುಗು ಪಡೆಯುತ್ತಿದೆ. ಇದರ ಜೊತೆಗೆ ಅರಮನೆ ನಗರಿ ಮೈಸೂರು ರಾಜಕೀಯ ಶಕ್ತಿ ಕೇಂದ್ರವಾಗಿ ಮಾರ್ಪಾಡಾಗಿದೆ.

ಚುನಾವಣೆ ಗೆಲ್ಲಲು ಸರಳ ತಂತ್ರ: ಸೋಷಿಯಲ್ ಮೀಡಿಯಾದಲ್ಲಿ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ!
ರಾಜ್ಯ

ಚುನಾವಣೆ ಗೆಲ್ಲಲು ಸರಳ ತಂತ್ರ: ಸೋಷಿಯಲ್ ಮೀಡಿಯಾದಲ್ಲಿ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ!

ಟ್ವಿಟರ್, ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ವಾಟ್ಸಾಪ್‌ನಂತಹ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳು ಮತ್ತು ಸಂದೇಶ ಕಳುಹಿಸುವ ಅಪ್ಲಿಕೇಶನ್‌ಗಳು ಲೋಕಸಭೆ ಚುನಾವಣೆಯಲ್ಲಿ ಪ್ರಚಾರ ಸಾಧನಗಳಾಗಿ ಹೊರಹೊಮ್ಮುತ್ತಿವೆ.

ಬಿಜೆಪಿಯ ಸುಳ್ಳು ನಂಬಿ ಮೋಸ ಹೋಗಬೇಡಿ: ಸತೀಶ್ ಜಾರಕಿಹೊಳಿ
ರಾಜಕೀಯ

ಬಿಜೆಪಿಯ ಸುಳ್ಳು ನಂಬಿ ಮೋಸ ಹೋಗಬೇಡಿ: ಸತೀಶ್ ಜಾರಕಿಹೊಳಿ

ಕಾಂಗ್ರೆಸ್ ಗೆಲುವು ಹೆಚ್ಚಾಗಿ ಅಭಿವೃದ್ಧಿಯ ಮೇಲೆ ಅವಲಂಬಿತವಾಗಿದೆ ಏಕೆಂದರೆ ಪಕ್ಷವು ಎಂದಿಗೂ ಧರ್ಮ ಮತ್ತು ಜಾತಿ ಅಂಶಗಳ ಮೇಲೆ ಚುನಾವಣೆಗೆ ಹೋಗಲಿಲ್ಲ.