campaign

ಲೋಕಸಭೆ ಚುನಾವಣೆ 2024: ಪ್ರಧಾನಿ ಮೋದಿ ಜ.13ರಂದು ಬಿಹಾರದ ಬೆಟ್ಟಿಯಾದಿಂದ ಚುನಾವಣಾ ರ್ಯಾಲಿ ಪ್ರಾರಂಭ ಸಾಧ್ಯತೆ
ಲೋಕಸಭೆ ಚುನಾವಣೆ 2024ಕ್ಕೆ ಇನ್ನು ಕೆಲವೇ ತಿಂಗಳು ಬಾಕಿ. ರಾಜಕೀಯ ಪಕ್ಷಗಳಿಂದ ಚಟುವಟಿಕೆಗಳು ಗರಿಗೆದರಿವೆ. ಮುಂಬರುವ ಲೋಕಸಭೆ ಚುನಾವಣೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಬಿಹಾರದ ಚಂಪರನ್ ನಿಂದ ಜನವರಿ 13ಕ್ಕೆ ಪ್ರಚಾರವನ್ನು ಆರಂಭಿಸುವ ಸಾಧ್ಯತೆಯಿದೆ.

ಬೆಂಗಳೂರು: ನಾಗರಿಕರ ನೆರವಿನಿಂದ ಸಂಚಾರ ನಿಯಮ ಉಲ್ಲಂಘನೆಯ ತಪಾಸಣೆ ಅಭಿಯಾನ
ರಸ್ತೆಯಲ್ಲಿ ಪುಂಡಾಟಿಕೆ, ವ್ಹೀಲಿಂಗ್ ಮತ್ತು ಇತರ ಸಂಚಾರ ನಿಯಮ ಉಲ್ಲಂಘನೆಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು, ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತ (ಸಂಚಾರ) ಶಿವ ಪ್ರಕಾಶ್ ದೇವರಾಜು ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ #DCPSOUTHLISTENS ಎಂಬುದನ್ನು ಪರಿಚಯಿಸಿದ್ದಾರೆ.

ನವದೆಹಲಿ: 1.38 ಲಕ್ಷ ರೂ. ನೀಡಿ ಕಾಂಗ್ರೆಸ್ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಚಾಲನೆ
ಕಾಂಗ್ರೆಸ್ ಪಕ್ಷದ ದೇಶಕ್ಕಾಗಿ ದೇಣಿಗೆ ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರೂ. 1.38 ಲಕ್ಷ ದೇಣಿಗೆ ನೀಡುವ ಮೂಲಕ ಸೋಮವಾರ ಇಲ್ಲಿ ಚಾಲನೆ ನೀಡಿದರು.ಉತ್ತಮ ಭಾರತ ಭಾರತ ನಿರ್ಮಿಸುವ ನಿಟ್ಟಿನಲ್ಲಿ ಬೆಂಬಲಿಗರು ಹಣವನ್ನು ದೇಣಿಗೆ ನೀಡುವಂತೆ ಅವರು ಒತ್ತಾಯಿಸಿದ್ದಾರೆ.

ಬಿಜೆಪಿಯ ದೊಡ್ಡ ದೊಡ್ಡ ನಾಯಕರು ಖಾದರ್ ಮುಂದೆ ಕೈಮುಗಿದು ನಿಲ್ತಾರೆ; ಹೀಗೆ ಮಾಡುವ ತಾಕತ್ತು ಇರೋದು ಕಾಂಗ್ರೆಸ್ ಗೆ ಮಾತ್ರ!
ಮುಸ್ಲಿಮರಲ್ಲಿ 17 ಮಂದಿಗೆ ಟಿಕೆಟ್ ನೀಡಲಾಗಿತ್ತು. ಈ ಪೈಕಿ 7 ಮಂದಿ ಶಾಸಕರಾಗಿ ಆಯ್ಕೆಯಾಗಿದ್ದೇವೆ. ಅದರಲ್ಲಿ 5 ಜನರಿಗೆ ಕಾಂಗ್ರೆಸ್ ಅಧಿಕಾರ ನೀಡಿದೆ. ನನಗೆ 3 ಖಾತೆ ನೀಡಿ ಮಂತ್ರಿ ಮಾಡಿದೆ. ರಹೀಂ ಖಾನ್ ಮಂತ್ರಿಯಾಗಿದ್ದಾರೆ.

ತೆಲಂಗಾಣ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪರ ನಾಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಪ್ರಚಾರ
ತೆಲಂಗಾಣ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.

'ಒಂದು ರಾಷ್ಟ್ರ, ಒಂದು ಚುನಾವಣೆಯ ಪ್ರಚಾರ: ಪಂಚ ರಾಜ್ಯಗಳ ಚುನಾವಣೆ ಮುಂದೂಡುವ ಗುರಿ: ಪ್ರಶಾಂತ್ ಭೂಷಣ್
ಮುಂಬರುವ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯನ್ನು ಮುಂದೂಡುವುದಕ್ಕಾಗಿಯೇ ಕೇಂದ್ರ ಸರ್ಕಾರ 'ಒಂದು ರಾಷ್ಟ್ರ, ಒಂದು ಚುನಾವಣೆಗಾಗಿ ಪ್ರಚಾರ ಮಾಡುತ್ತಿದೆ ಎಂದು ಖ್ಯಾತ ಸುಪ್ರೀಂ ಕೋರ್ಟ್ ವಕೀಲ ಮತ್ತು ಸಾಮಾಜಿಕ ಹೋರಾಟಗಾರ ಪ್ರಶಾಂತ್ ಭೂಷಣ್ ಆರೋಪಿಸಿದ್ದಾರೆ.

ದ್ವೇಷ, ಪಕ್ಷಪಾತ ಹತ್ತಿಕ್ಕಲು ‘ನನ್ನ ಮನೆಗೆ ಬನ್ನಿ, ನನ್ನ ಅತಿಥಿಯಾಗಿ’ ಅಭಿಯಾನ ಆರಂಭ
77 ನೇ ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಸಾಮಾಜಿಕವಾಗಿ ಅಡೆತಡೆಗಳನ್ನು ದೂರಾಗಿಸುವ ಸಲುವಾಗಿ ನೂರಾರು ಜಾತ್ಯತೀತ ಸಂಘಟನೆಗಳು ಸೋಮವಾರ ‘ನನ್ನ ಮನೆಗೆ ಬನ್ನಿ, ನನ್ನ ಅತಿಥಿಯಾಗಿ’ ಎಂಬ ರಾಷ್ಟ್ರೀಯ ಮಟ್ಟದ ಅಭಿಯಾನವನ್ನು ಪ್ರಾರಂಭಿಸಿವೆ.

ಶೀಘ್ರದಲ್ಲೇ 'ಮೇರಿ ಮಾತಿ ಮೇರಾ ದೇಶ್' ಅಭಿಯಾನ: ಮನ್ ಕೀ ಬಾತ್ ನಲ್ಲಿ ಮೋದಿ ಘೋಷಣೆ
ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಲು ಶೀಘ್ರದಲ್ಲಿಯೇ 'ಮೇರಿ ಮಾತಿ ಮೇರಾ ದೇಶ್' ಅಭಿಯಾನ ಪ್ರಾರಂಭಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಚುನಾವಣಾ ಪ್ರಚಾರಕ್ಕೆ ಆನ್ ಲೈನ್ ಮೂಲಕ ಏರ್ ಟೈಮ್ ವೋಚರ್ ಗಳನ್ನು ನೀಡಲಿರುವ ಚುನಾವಣಾ ಆಯೋಗ
ಸಾರ್ವಜನಿಕ ಪ್ರಸಾರ ಸಂಸ್ಥೆಗಳಾದ ಆಲ್ ಇಂಡಿಯಾ ರೇಡಿಯೋ ಹಾಗೂ ದೂರದರ್ಶನದ ಮೂಲಕ ಪ್ರಚಾರ ನಡೆಸುವುದಕ್ಕೆ ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗ ಇನ್ನು ಮುಂದೆ ಏರ್ ಟೈಮ್ ವೋಚರ್ ಗಳನ್ನು ನೀಡಲಿದೆ.

