campaign

ಟ್ವಿಟ್ಟರ್ ನಲ್ಲಿ ಟ್ರೆಂಡ್ ಆಯ್ತು 'ಬೈಬೈ ಬಿಜೆಪಿ': ಸೋಷಿಯಲ್ ಮೀಡಿಯಾದಲ್ಲಿ ಪಕ್ಷಗಳ ಪ್ರಚಾರ; ದೂರು ದಾಖಲಿಸಿದ ಆಯೋಗ
ರಾಜ್ಯ ವಿಧಾನಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಸೋಮವಾರ ತೆರೆ ಬಿದ್ದಿದೆ, ಮಂಗಳವಾರ ಅಭ್ಯರ್ಥಿಗಳು ಮನೆ ಮನೆಗೆ ತೆರಳಿ ಮತಯಾಚಿಸಿದರು.

ಸಿದ್ದರಾಮಯ್ಯ ಎಮೋಷನ್ ಕಾರ್ಡ್: ತಾಯಿ-ತಂದೆ ಕಳೆದುಕೊಂಡಿರುವ ದರ್ಶನ್ ಬೆಂಬಲಿಸಿ; ಮೋದಿ 'ಹವಾ'ಗೆ ಕಾಂಗ್ರೆಸ್ ಕಸಿವಿಸಿ!
ಪ್ರಧಾನಿ ನರೇಂದ್ರ ಮೋದಿ ನಂತರ ಗುಂಡ್ಲುಪೇಟೆ, ನಂಜನಗೂಡು ಮತ್ತ ಮೈಸೂರಿನ ವಿವಿಧ ಕ್ಷೇತ್ರಗಳಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಭರ್ಜರಿ ಪ್ರಚಾರ ನಡೆಸಿದರು.

ಕಾರವಾರ: ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಸೈಲ್ ಪರ ಜೆಡಿಎಸ್ ಮುಖಂಡ ಆನಂದ್ ಅಸ್ನೋಟಿಕರ್ ಪ್ರಚಾರ!
ಕಾರವಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಸೈಲ್ ಪರ ಮಾಜಿ ಸಚಿವ ಹಾಗೂ ಜೆಡಿಎಸ್ ಮುಖಂಡ ಆನಂದ್ ಅಸ್ನೋಟಿಕರ್ ಪ್ರಚಾರ ನಡೆಸುತ್ತಿರುವುದು ಕಾಂಗ್ರೆಸ್ ಕಾರ್ಯಕರ್ತರ ಉತ್ಸಾಹವನ್ನು ಹೆಚ್ಚಿಸಿದೆ.

ಬಿಜೆಪಿ ಅಭ್ಯರ್ಥಿ ಪರ ಪ್ರಚಾರ: ಶಿಕ್ಷಕನ ಬಂಧನ
ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿ, ಮತದಾರರಿಗೆ ಟೋಕನ್ ಹಂಚುತ್ತಿದ್ದ ಆರೋಪದ ಮೇಲೆ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ತಿಳಿದುಬಂದಿದೆ.

ರಾಜ್ಯ ವಿಧಾನಸಭಾ ಚುನಾವಣೆ; ನಾಳೆ ಸಂಜೆ ಬಹಿರಂಗ ಪ್ರಚಾರ ಅಂತ್ಯ, ಬಳಿಕ ಮನೆಮನೆಗೆ ತೆರಳಿ ಮತಯಾಚನೆ
ತೀವ್ರ ಜಿದ್ದಾಜಿದ್ದಿನ ಕಣವಾಗಿರುವ ರಾಜ್ಯ ವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಸೋಮಾರ ಸಂಜೆ 6ಕ್ಕೆ ತೆರೆ ಬೀಳಲಿದ್ದು, ಮತದಾನ ಮುಕ್ತಾಯದ 48 ಗಂಟೆಗೂ ಮೊದಲು ಚುನಾವಣಾ ಬಹಿರಂಗ ಪ್ರಚಾರ ಅಂತ್ಯವಾಗಲಿದೆ.

ಜೆಡಿಎಸ್ ಪ್ರಚಾರ ವಾಹನದ ಮೇಲೆ ಕಲ್ಲು ತೂರಾಟ: ಕೆಲಕಾಲ ಉದ್ವಿಗ್ನ ಸ್ಥಿತಿ ನಿರ್ಮಾಣ
ರಾಯಚೂರಿನ ದೇವದುರ್ಗ ಪಟ್ಟಣದ ಪೊಲೀಸ್ ಠಾಣೆ ಎದುರು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರಿಂದ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು.

ಸಿದ್ರಾಮಣ್ಣ ಪರವಾಗಿ ಪ್ರಚಾರಕ್ಕಿಳಿದ ಶಿವಣ್ಣ! ಅವರವರ ಭಾವ ಭಕುತಿಗೆ- ಪ್ರತಾಪ್ ಸಿಂಹ ಕಿಡಿ
ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೂ ಕೇವಲ ಐದು ದಿನಗಳಷ್ಟೇ ಬಾಕಿಯಿರುವಂತೆಯೇ ಪ್ರಚಾರದ ಕಣ ಮತ್ತಷ್ಟು ತಾರಕ್ಕೇರಿದೆ. ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ನೇತಾರರು ತಮ್ಮ ಪಕ್ಷದ ಅಭ್ಯರ್ಥಿಗಳ ಪರವಾಗಿ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ.

ವಯಸ್ಸು, ಆರೋಗ್ಯ ಸಮಸ್ಯೆಯಿದ್ದರೂ ಡೋಂಟ್ ಕೇರ್: ಇಳಿ ವಯಸ್ಸಿನಲ್ಲೂ ಬತ್ತದ ಹಿರಿಯರ ರಣೋತ್ಸಾಹ!
ರಾಜ್ಯ ವಿಧಾನಸಭೆ ಚುನಾವಣೆ ಮತದಾನದ ಒಂದು ವಾರಕ್ಕಿಂತ ಕಡಿಮೆ ಅವಧಿಯಿರುವಾಗ, ಹಿರಿಯ ರಾಜಕೀಯ ನಾಯಕರು ತಮ್ಮ ವಯಸ್ಸು ಆರೋಗ್ಯ ಲೆಕ್ಕಿಸದೇ ರಾಜ್ಯಾದ್ಯಂತ ಪ್ರತಿದಿನ ಅನೇಕ ರ್ಯಾಲಿಗಳು ಮತ್ತು ಸಾರ್ವಜನಿಕ ಕಾರ್ಯಕ್ರಮಗಳಿಗೆ ಹಾಜರಾಗುತ್ತಿದ್ದಾರೆ.

ಮಣಿಪುರ ಹಿಂಸಾಚಾರ: ರಾಜ್ಯದ ಪ್ರಚಾರ ಕಾರ್ಯಕ್ರಮಗಳ ರದ್ದುಪಡಿಸಿ, ದೆಹಲಿಗೆ ತೆರಳಿದ ಅಮಿತ್ ಶಾ!
ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಚುನಾವಣಾ ಪ್ರಚಾರಗಳ ರದ್ದುಪಡಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಷ್ಟ್ರ ರಾಜಧಾನಿ ದೆಹಲಿಗೆ ತೆರಳಿದ್ದಾರೆಂದು ತಿಳಿದುಬಂದಿದೆ.

