campaigning

ಮೂರು ಕ್ಷೇತ್ರಗಳ ಉಪ ಚುನಾವಣೆ: ಅಬ್ಬರಿಸಿ ಬೊಬ್ಬಿರಿದ ನಾಯಕರು; ಪ್ರಚಾರದ ಜೊತೆಗೆ ವಾಗ್ಯುದ್ಧ; ಮತದಾರ ಹೈರಾಣ!
ರಾಜ್ಯದಲ್ಲಿ ವಕ್ಫ್ ಭೂಮಿ, ಮುಡಾ ನಿವೇಶನ ಸಮಸ್ಯೆ ಸೇರಿದಂತೆ ನಾನಾ ವಿಚಾರಗಳಲ್ಲಿ ಪರಸ್ಪರ ನಾಯಕರು ಆರೋಪಗಳಲ್ಲಿ ತೊಡಗಿದ್ದಾರೆ.

ಲೋಕಸಭಾ ಚುನಾವಣೆ 2024: ವಿವಿಧ ರಾಜ್ಯಗಳಲ್ಲಿ ರಾಜ್ಯ ನಾಯಕರ ಹವಾ, ಅಬ್ಬರದ ಪ್ರಚಾರದಲ್ಲಿ ಬಿಝಿ!
ವಿಧಾನ ಪರಿಷತ್ ಚುನಾವಣೆ ಹತ್ತಿರ ಬರುತ್ತಿದ್ದು, ಈ ಚುನಾವಣೆಯ ಸಿದ್ಧತೆಗಳ ಜೊತೆಗೆ ಹೊರ ರಾಜ್ಯಗಳಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಪ್ರಚಾರದಲ್ಲೂ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳ ನಾಯಕರು ಬಿಝಿಯಾಗಿದ್ದಾರೆ.

ವಿಧಾನಸಭೆ ಚುನಾವಣೆ: ಮೈಕ್‌ಗಳು ಆಫ್ ಆಗುವ ಮುನ್ನ ಪ್ರಚಾರದ ಅಬ್ಬರ ತಾರಕಕ್ಕೆ
ಕರ್ನಾಟಕ ವಿಧಾನಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಸೋಮವಾರ ಸಂಜೆ ತೆರೆ ಬೀಳಲಿದ್ದು, ಮೈಕ್ ಗಳು ಆಫ್ ಆಗುವ ಮುನ್ನ ಪ್ರಮುಖ ಮೂರು ರಾಜಕೀಯ ಪಕ್ಷಗಳ ನಾಯಕರು ಭರ್ಜರಿ ಪ್ರಚಾರ ಮಾಡಲು ನಿರ್ಧರಿಸಿದ್ದಾರೆ.

ಕರ್ನಾಟಕ ಚುನಾವಣೆ: ಪ್ರಚಾರದ ಸಮಯದಲ್ಲಿ ಸಂಯಮ ಇರಲಿ, ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗ ಸೂಚನೆ
ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಪ್ರಚಾರದ ಅಖಾಡ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದೆ. ಅದರಲ್ಲೂ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವೆ ಆರೋಪ, ಪ್ರತ್ಯಾರೋಪ, ವಾಗ್ಯುದ್ದಗಳು ಹೆಚ್ಚಾಗಿದ್ದು, ಪ್ರಚೋದನಾಕಾರಿ, ದ್ವೇಷಕಾರಿ ಹೇಳಿಕೆಗಳ ಆರ್ಭಟವೂ ಜೋರಾಗಿ ನಡೆಯುತ್ತಿದೆ.

ರಾಜ್ಯದಲ್ಲಿ ರಂಗೇರುತ್ತಿರುವ ಚುನಾವಣಾ ಕಣ: ಹೆಲಿಕಾಪ್ಟರ್ ಗಳಿಗೆ ಹೆಚ್ಚಿದ ಬೇಡಿಕೆ!
ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ವಾರಗಳು ಬಾಕಿ ಉಳಿದಿದ್ದು, ಈ ನಡುವಲ್ಲೇ ಪ್ರಚಾರ ಕಾರ್ಯಕ್ಕೆ ಸಜ್ಜುಗೊಳ್ಳುತ್ತಿರುವ ರಾಜಕೀಯ ಪಕ್ಷಗಳಿಂದ ಹೆಲಿಕಾಪ್ಟರ್ ಗಳಿಗೆ ಬೇಡಿಕೆಗಳು ಹೆಚ್ಚಾಗುತ್ತಿದೆ.

ಗುಜರಾತ್ ವಿಧಾನಸಭಾ ಚುನಾವಣೆ 2022: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮೊದಲ ಹಂತದ ಮತದಾನ
ಗುಜರಾತ್ ವಿಧಾನಸಬಾ ಚುನಾವಣೆ 2022ರ ಬಹಿರಂಗ ಪ್ರಚಾರ ಮಂಗಳವಾರಕ್ಕೆ ಮುಕ್ತಾಯಗೊಂಡಿದ್ದು, ಡಿಸೆಂಬರ್ 1 ರಂದು ಮೊದಲ ಹಂತದ ಚುನಾವಣೆ ನಡೆಯಲಿದೆ.

ಬಿಹಾರ ಮೊದಲ ಹಂತದ ಚುನಾವಣೆ: ಬಹಿರಂಗ ಪ್ರಚಾರಕ್ಕಿಂದು ತೆರೆ
ಬಿಹಾರ ರಾಜ್ಯದ ವಿಧಾನಸಭಾ ಚುನಾವಣೆ ಸಮರದಲ್ಲಿ ರಾಜಕೀಯ ಪಕ್ಷಗಳ ಬಹಿರಂಗ ಪ್ರಚಾರಗಳ ಅಬ್ಬರಕ್ಕೆ ಸೋಮವಾರ ತೆರೆ ಬೀಳಲಿದೆ.

ಅಂತಿಮ ಹಂತದ ಲೋಕಸಭಾ ಚುನಾವಣಾ ಪ್ರಚಾರಕ್ಕೆ ತೆರೆ
ಮೇ 19 ರಂದು ನಡೆಯಲಿರುವ ಆರು ರಾಜ್ಯಗಳು, ಒಂದು ಕೇಂದ್ರಾಡಳಿತ ಪ್ರದೇಶದ 59 ಲೋಕಸಭಾ ಕ್ಷೇತ್ರಗಳ ಅಂತಿಮ ಹಂತದ ಲೋಕಸಭಾ ಚುನಾವಣೆಯ ಪ್ರಚಾರಕ್ಕೆ ಇಂದು ತೆರೆ ಬಿದಿದ್ದೆ

ಉತ್ತರ ಪ್ರದೇಶ: ಅಜಂಖಾನ್ 2 ದಿನ ಪ್ರಚಾರ ಮಾಡದಂತೆ ಚುನಾವಣಾ ಆಯೋಗದಿಂದ ನಿರ್ಬಂಧ
ಉತ್ತರ ಪ್ರದೇಶದಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರಚೋದನಕಾರಿ ಹೇಳಿಕ ನೀಡಿದ್ದ ಆರೋಪದ ಮೇರೆಗೆ ಸಮಾಜವಾದಿ ಪಕ್ಷದ ಮುಖಂಡ ಅಜಂಖಾನ್ ಎರಡು ದಿನಗಳ ಕಾಲ ಪ್ರಚಾರ ಮಾಡದಂತೆ ಆಯೋಗ ನಿರ್ಬಂಧಿಸಿದೆ.

