campus

ಕ್ಯಾಂಪಸ್ ನಲ್ಲಿ ಹೋಳಿ ಆಚರಣೆ ನಿಷೇಧಿಸಿದ ಬನಾರಸ್ ಹಿಂದೂ ವಿಶ್ವವಿದ್ಯಾಲಯ!
ಬನಾರಸ್ ಹಿಂದೂ ವಿಶ್ವವಿದ್ಯಾಲಯ (ಬಿಹೆಚ್ ಯು) ಕ್ಯಾಂಪಸ್ ನಲ್ಲಿ ಹೋಳಿ ಹಬ್ಬವನ್ನು ಆಚರಿಸುವುದನ್ನು ನಿಷೇಧಿಸಿದೆ ಎಂಬ ವರದಿ ವೈರಲ್ ಆಗತೊಡಗಿದೆ.

ಉಡುಪಿ: ಕ್ಯಾಂಪಸ್‌ನಲ್ಲಿ ಮಾದಕ ದ್ರವ್ಯ ಸೇವನೆ ಪ್ರಕರಣ; 42 ವಿದ್ಯಾರ್ಥಿಗಳ ಅಮಾನತು
ಮಾದಕ ದ್ರವ್ಯ ಸೇವನೆ ಬಗ್ಗೆ ಶೂನ್ಯ ಸಹಿಷ್ಣುತೆಯ ನೀತಿಯ ಪ್ರಕಾರ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಎಂಎಎಚ್ಇ) ಮಾದಕ ವ್ಯಸನ ಪ್ರಕರಣಗಳಲ್ಲಿ ಭಾಗಿಯಾಗಿರುವುದು ಕಂಡು ಬಂದ ಒಂದು ತಿಂಗಳಲ್ಲಿ 42 ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿದೆ.

ಕ್ಯಾಂಪಸ್ ನಲ್ಲಿ ವಿದ್ಯಾರ್ಥಿನಿಯರ ಓಡಾಟಕ್ಕೆ ನಿರ್ಬಂಧ: ಸುತ್ತೋಲೆ ಹಿಂಪಡೆದ ಮೈಸೂರು ವಿವಿ
ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಬಳಿಕ ಮೈಸೂರು ವಿಶ್ವವಿದ್ಯಾಲಯ ಕ್ಯಾಂಪಸ್ ನಲ್ಲಿ ವಿದ್ಯಾರ್ಥಿಗಳ ಚಲನವಲನ ಮೇಲೆ ನಿರ್ಬಂಧ ವಿಧಿಸಿತ್ತು. ಸಂಜೆ 6.30ರ ನಂತರ ವಿದ್ಯಾರ್ಥಿನಿಯರು ಹೊರಗೆ ಅಡ್ಡಾಡುವಂತಿಲ್ಲ ಎಂದು ಸುತ್ತೋಲೆ ಹೊರಡಿಸಿತ್ತು.

ಸಂಜೆ 6.30ರ ನಂತರ ವಿದ್ಯಾರ್ಥಿನಿಯರ ಓಡಾಟಕ್ಕೆ ಮೈಸೂರು ವಿ.ವಿ. ನಿರ್ಬಂಧ: ವ್ಯಾಪಕ ಟೀಕೆ, ವಿರೋಧ
ಚಾಮುಂಡಿ ಬೆಟ್ಟದ ತಪ್ಪಲಿನ ಜನಸಂಚಾರ ವಿರಳವಿರುವ ಪ್ರದೇಶದಲ್ಲಿ ಕಾಲೇಜು ವಿದ್ಯಾರ್ಥಿನಿಯ ಗ್ಯಾಂಗ್ ರೇಪ್ ಆದ ಮೇಲೆ ಶತಮಾನಗಳಷ್ಟು ಹಳೆಯ ಮೈಸೂರು ವಿಶ್ವವಿದ್ಯಾಲಯ ಸುತ್ತೋಲೆಯೊಂದನ್ನು ಹೊರಡಿಸಿದ್ದು ವಿವಾದಕ್ಕೆ ಎಡೆಮಾಡಿಕೊಟ್ಟಿದೆ.

ಜ್ಞಾನಭಾರತಿ ವಿವಿ ಅಗ್ನಿ ಶಾಮಕ ಠಾಣೆ ಐದು ಸಿಬ್ಬಂದಿಗೆ ಕೊರೋನಾ ಸೋಂಕು
ಜ್ಞಾನಭಾರತಿ ವಿಶ್ವ ವಿದ್ಯಾನಿಲಯದ ಅಗ್ನಿಶಾಮಕ ಠಾಣೆಯ ಐವರು ಸಿಬ್ಬಂದಿಗೆ ಕೊರೋನಾ ಸೋಂಕು ದೃಢವಾಗಿದ್ದು ಠಾಣೆಯನ್ನು ಸ್ಯಾನಿಟೈಸ್ ಮಾಡಲಾಗಿದೆ,

ಜೆಎನ್ ಯು ಹಿಂಸಾಚಾರ: ಭಾರತದ ಉದ್ಯಮ ಸಮೂಹ ಪ್ರತಿಕ್ರಿಯಿಸಿದ್ದು ಹೀಗೆ
ದೆಹಲಿಯ ಜೆಎನ್'ಯು ವಿಶ್ವವಿದ್ಯಾಲಯದಲ್ಲಿ ನಡೆದ ಹಿಂಸಾಚಾರ ಪ್ರಕರಣ ದೇಶಾದ್ಯಂತ ಸದ್ದು ಮಾಡುತ್ತಿದೆ. ವಿಶ್ವವಿದ್ಯಾನಿಲಯದಲ್ಲಿ ಸಂಭವಿಸಿರುವ ಈ ಹಿಂಸಾಚಾರದ ಕುರಿತು ಭಾರತದ ಉದ್ಯಮ ಸಮೂಹ ಪ್ರತಿಕ್ರಿಯೆ ನೀಡಿದೆ.

ಪದವಿ ಕಾಲೇಜು ಕ್ಯಾಂಪಸ್ ಗಳಿಗೆ ಹೊರಗಿನವರಿಗೆ ಮುಕ್ತ ಪ್ರವೇಶವಿಲ್ಲ: ಕಾಲೇಜು ಶಿಕ್ಷಣ ಇಲಾಖೆ ನಿಯಮ
ಇನ್ನು ಮುಂದೆ ರಾಜ್ಯದ ಡಿಗ್ರಿ ಕಾಲೇಜು ಕ್ಯಾಂಪಸ್ ಗಳ ಒಳಗೆ ಪ್ರವೇಶಿಸುವವರು ಪ್ರಾಂಶುಪಾಲರ...

ವಿದ್ಯಾರ್ಥಿಗಳ ಪ್ರತಿಭಟನೆ ತಡೆಗಟ್ಟಲು ಪರಿಣಾಮಕಾರಿ ಮಾತುಕತೆ ಮುಖ್ಯ: ಪ್ರಕಾಶ್ ಜಾವಡೇಕರ್
ಇತ್ತೀಚಿನ ತಿಂಗಳುಗಳಲ್ಲಿ ವಿಶ್ವವಿದ್ಯಾಲಯ ಕ್ಯಾಂಪಸ್ ಗಳಲ್ಲಿ ಪ್ರತಿಭಟನೆ ಹೆಚ್ಚಾಗುತ್ತಿರುವ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ ನೂತನ ...

ಕೇಂದ್ರೀಯ ವಿವಿಗಳಲ್ಲಿ ತ್ರಿವರ್ಣ ಧ್ವಜ ಹಾರಾಟಕ್ಕೆ ಸ್ಮತಿ ಇರಾನಿ ಆಜ್ಞೆ
ವಿದ್ಯಾರ್ಥಿಗಳಲ್ಲಿ ದೇಶಪ್ರೇಮ ಜಾಗೃತಿಗೊಳಿಸುವ ಉದ್ದೇಶದಿಂದಾಗಿ ದೇಶದ ಎಲ್ಲಾ ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿ ಇನ್ನು ಮುಂದೆ ತ್ರಿವರ್ಣ ಧ್ವಜವನ್ನು ಹಾರಿಸಬೇಕು...

