ಕ್ಯಾಂಪಸ್ ಪ್ಲೇಸ್ಮೆಂಟ್ ಮೂಲಕ ಕಂಪನಿಗೆ ಸೇರುವ ವಿದ್ಯಾರ್ಥಿಗಳು ಅತಿ ಶೀಘ್ರದಲ್ಲಿ ಕೆಲಸ ಬಿಡುವ ಪ್ರವೃತ್ತಿಯನ್ನು ಹೊಂದಿದ್ದು, ಈ ಬೆಳವಣಿಗೆಯು ಕೈಗಾರಿಕಾ ವಲಯಗಳಿಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ.