ದೇಶರಕ್ಷಣಾ ಬೇಹುಗಾರಿಕೆ: ಕೆನಡಾ ಮೂಲದ ಉದ್ಯಮಿಯನ್ನು ಬಂಧಿಸಿದ ಸಿಬಿಐ
ರಕ್ಷಣಾ ಬೇಹುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆನಡಾ ಮೂಲದ ಉದ್ಯಮಿಯೊಬ್ಬರನ್ನು ಸಿಬಿಐ ಬಂಧಿಸಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಇದೇ ಪ್ರಕರಣ ಸಂಬಂಧ ಕಳೆದ ಮೇ ತಿಂಗಳಲ್ಲಿ ಪತ್ರಕರ್ತ ಮತ್ತು ಮಾಜಿ ನೌಕಾಪಡೆ ಕಮಾಂಡರ್ ಅವರನ್ನು ಬಂಧಿಸಲಾಗಿತ್ತು.