ವಿದೇಶಕೆನಡಾದಲ್ಲಿ ಭಾರತೀಯ ರಾಜತಾಂತ್ರಿಕರ ಹತ್ಯೆಗೆ ಕರೆ: ಗುರುದ್ವಾರದ ಮೇಲೆ ಬೆದರಿಕೆ ಪೋಸ್ಟರ್
ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ನಂತರ ಭಾರತ ಮತ್ತು ಕೆನಡಾ ನಡುವಿನ ಸಂಬಂಧದಲ್ಲಿ ಉದ್ವಿಗ್ನತೆ ಉಂಟಾಗಿದ್ದು ಏತನ್ಮಧ್ಯೆ, ಸರ್ರೆಯ ಗುರುದ್ವಾರದಲ್ಲಿ ಭಾರತೀಯ ರಾಜತಾಂತ್ರಿಕರ ಹತ್ಯೆಗೆ ಕರೆ ನೀಡುವ ಪೋಸ್ಟರ್ಗಳನ್ನು ಹಾಕಲಾಗಿದೆ.