ವಿದೇಶಖಲಿಸ್ತಾನಿ ಉಗ್ರ ನಿಜ್ಜರ್ ಹತ್ಯೆ: ಭಾರತದ ವಿರುದ್ಧ ಆರೋಪ ಪುನರುಚ್ಛರಿಸಿ, ಸಾಕ್ಷ್ಯ ನೀಡದ ಕೆನಡಾ ಪ್ರಧಾನಿ ಟ್ರುಡೋ
ಕೆನಡಾದಲ್ಲಿ ಖಲಿಸ್ತಾನಿಗಳ ಪರ ನಿಲುವು ಹೊಂದಿರುವ ಪಕ್ಷದ ಬೆಂಬಲದಿಂದ ಅಧಿಕಾರದಲ್ಲಿರುವ ಕೆನಡಾ ಪ್ರಧಾನಮಂತ್ರಿ ಜಸ್ಟಿನ್ ಟ್ರುಡೋ ಅವರು, ಖಲಿಸ್ತಾನಿಗಳ ಮನವೊಲಿಸಲು ಭಾರತದ ವಿರುದ್ಧ ಹಲವು ಆರೋಪಗಳನ್ನು ಮಾಡುತ್ತಿದ್ದಾರೆ.