ವಿದೇಶಕೆನಡಾ ವಿವಾದ ಭಾರತದೊಂದಿಗಿನ ವ್ಯಾಪಾರ ಮಾತುಕತೆ ಮೇಲೆ ಪರಿಣಾಮ ಬೀರಲ್ಲ: ಯುಕೆ ಸರ್ಕಾರ ಸ್ಪಷ್ಟನೆ
ಕೆನಡಾದಲ್ಲಿ ಸಿಖ್ ಪ್ರತ್ಯೇಕತಾವಾದಿ ನಾಯಕನ ಹತ್ಯೆ ಕುರಿತ 'ಗಂಭೀರ ಆರೋಪಗಳು' ಭಾರತದೊಂದಿಗೆ ನಡೆಯುತ್ತಿರುವ ತನ್ನ ದೇಶದ ವ್ಯಾಪಾರ ಮಾತುಕತೆಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಯುನೈಟೆಡ್ ಕಿಂಗ್ಡಮ್ ಸರ್ಕಾರ ಮಂಗಳವಾರ ಹೇಳಿದೆ.