Canada

ಕೆನಡಾ ಸಂಸತ್ತಿನಲ್ಲಿ 23 ವರ್ಷಗಳಿಂದ ನಿರಂತರವಾಗಿ ನಡೆದುಕೊಂಡು ಬರುತ್ತಿದ್ದ ದೀಪಾವಳಿ ಆಚರಣೆ ದಿಢೀರ್ ರದ್ದು!
ಕಳೆದ ವರ್ಷ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ನಂತರ ಭಾರತ ಮತ್ತು ಕೆನಡಾ ನಡುವಿನ ಸಂಬಂಧಗಳು ಹಳಸುತ್ತಿವೆ ಭಾರತದೊಂದಿಗೆ ನಡೆಯುತ್ತಿರುವ ರಾಜತಾಂತ್ರಿಕ ಬಿಕ್ಕಟ್ಟಿನ ನಡುವೆ ಕೆನಡಾದ ವಿರೋಧ ಪಕ್ಷದ ನಾಯಕ ಪಿಯರೆ ಪೊಲಿಯೆವ್ರೆ ಕಚೇರಿಯು ರದ್ದುಗೊಳಿಸಿದೆ.

Canada: ಡಿವೈಡರ್‌ಗೆ Tesla ಕಾರು ಭೀಕರ ಡಿಕ್ಕಿ; ಗುಜರಾತ್ ಮೂಲದ ನಾಲ್ವರ ದುರ್ಮರಣ!
ಮೃತರೆಲ್ಲರೂ ಗುಜರಾತ್ ಮೂಲದವರು. ಮೃತರಲ್ಲಿ ಗೋಧ್ರಾ ನಿವಾಸಿಗಳಾದ ಕೇತಾಬಾ ಗೋಹಿಲ್ (29) ಮತ್ತು ಅವರ ಸಹೋದರ ನೀಲ್ರಾಜ್ ಗೋಹಿಲ್ (25) ಮತ್ತು ಆನಂದ್ ಜಿಲ್ಲೆಯ ಬೋರ್ಸಾದ್ ನಿವಾಸಿ ಜೈರಾಜ್ಸಿಂಗ್ ಸಿಸೋಡಿಯಾ ಎಂದು ಗುರುತಿಸಲಾಗಿದೆ.

ಭಾರತದೊಂದಿಗೆ ಹರ್ದೀಪ್ ಸಿಂಗ್ ನಿಜ್ಜರ್ ಮರಣ ಪ್ರಮಾಣ ಪತ್ರ ಹಂಚಿಕೊಳ್ಳಲು ಕೆನಡಾ ಹಿಂದೇಟು!
ಕಳೆದ ವರ್ಷ ಜೂನ್‌ನಲ್ಲಿ ಸರ್ರೆಯ ಗುರುದ್ವಾರದ ಹೊರಗೆ ಗುಂಡೇಟಿನಿಂದ ಹತ್ಯೆಯಾಗಿರುವ ವಿಷಯವನ್ನು ಘೋಷಿಸುವಾಗ ಕೆನಡಾ ಸರ್ಕಾರ ನಿಜ್ಜರ್ ಸಾವನ್ನು ದೃಢಪಡಿಸಿತ್ತು.

ಕೆನಡಾ ವೀಸಾ ಪ್ರಮಾಣ ಕಡಿತ: ವಲಸಿಗ ಭಾರತೀಯರ ಮೇಲೆ ಪರಿಣಾಮ!
ಜಸ್ಟಿನ್ ಟ್ರುಡೋ ಅವರ ನಿರ್ಧಾರವು ಭಾರತೀಯರ ಮೇಲೆ ದೊಡ್ಡ ರೀತಿಯಲ್ಲಿ ಪರಿಣಾಮ ಬೀರುವ ನಿರೀಕ್ಷೆಯಿದೆ. 2023 ರಲ್ಲಿ ಕೆನಡಾದಲ್ಲಿ ಭಾರತದ ಸುಮಾರು 3,19,000 ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದರು.

'ದ್ವಿಮುಖ ನೀತಿ' ಎನ್ನುವುದೂ ಸಹ ಸೌಮ್ಯ ಪದ ಬಳಕೆ: ರಾಜತಾಂತ್ರಿಕ ಗದ್ದಲದ ನಡುವೆ ಕೆನಡಾಗೆ ಜೈಶಂಕರ್ ಗುದ್ದು!
NDTV ವಿಶ್ವ ಶೃಂಗ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಜೈಶಂಕರ್, "ಆದ್ದರಿಂದ ಸ್ಪಷ್ಟವಾಗಿ, ಅವರು ತಮ್ಮನ್ನು ತಾವು ನೀಡುವ ಸಮರ್ಥನೆ ಕೆನಡಾದಲ್ಲಿ ರಾಜತಾಂತ್ರಿಕರ ಮೇಲೆ ಅವರು ವಿಧಿಸುವ ರೀತಿಯ ನಿರ್ಬಂಧಗಳಿಗಿಂತ ಸಂಪೂರ್ಣವಾಗಿ ಭಿನ್ನವಾಗಿದೆ ಎಂದು ಜೈಶಂಕರ್ ಹೇಳಿದ್ದಾರೆ.

ಲಾರೆನ್ಸ್ ಬಿಷ್ಣೋಯಿ: ತಪ್ಪಿತಸ್ಥನೋ, ತಪ್ಪಾಗಿ ತಿಳಿಯಲ್ಪಟ್ಟ ವ್ಯಕ್ತಿಯೋ? (ಜಾಗತಿಕ ಜಗಲಿ)
ಲಾರೆನ್ಸ್ ಬಿಷ್ಣೋಯಿ ಪರ ವಕೀಲರ ಪ್ರಕಾರ, ಬಿಷ್ಣೋಯಿ ಈಗಾಗಲೇ ಕೊಲೆ, ಸುಲಿಗೆ ಸೇರಿದಂತೆ 40ಕ್ಕೂ ಹೆಚ್ಚು ಗಂಭೀರ ಆರೋಪಗಳನ್ನು ಎದುರಿಸುತ್ತಿದ್ದಾನೆ. ಅವುಗಳಲ್ಲಿ ಹಲವಾರು ಪ್ರಕರಣಗಳ ವಿಚಾರಣೆ ಇನ್ನೂ ನಡೆಯಬೇಕಿದೆ.

ಹತ್ಯೆ ಆರೋಪ: ನಿಜ್ಜರ್ ಮರಣ ಪ್ರಮಾಣಪತ್ರಕ್ಕೆ ಭಾರತ ಆಗ್ರಹ, ಪ್ರತಿಕ್ರಿಯಿಸದ ಕೆನಡಾ
ಕ್ರಿಮಿನಲ್ ಪ್ರಕರಣದಲ್ಲಿ ಆರೋಪಿಯೊಬ್ಬ ಮರಣ ಹೊಂದಿದ ಸಂದರ್ಭದಲ್ಲಿ, ತನಿಖಾ ಸಂಸ್ಥೆ ಆತನ ಮರಣ ಪ್ರಮಾಣಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕಾಗುತ್ತದೆ.

ನಿಜ್ಜರ್ ಹತ್ಯೆ ಪ್ರಕರಣ: ಭಾರತವನ್ನು ರಷ್ಯಾಗೆ ಹೋಲಿಸಿದ ಕೆನಡಾ, ರಾಜತಾಂತ್ರಿಕ ಬಿಕ್ಕಟ್ಟು ತಾರಕಕ್ಕೆ!
ಸಿಖ್ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜಾರ್‌ನನ್ನು ಕೆನಡಾದ ಸರ್ರೆಯಲ್ಲಿನ ಸಿಖ್ ಗುರುದ್ವಾರದ ಹೊರಗೆ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ನಿಜ್ಜಾರ್‌ನನ್ನು 2020ರಲ್ಲಿ ಭಾರತ ಸರ್ಕಾರ 'ಉಗ್ರ' ಎಂದು ಘೋಷಿಸಿತ್ತು.

ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ವಿರುದ್ಧ ಕ್ರಮ ಕೈಗೊಳ್ಳದ ಕೆನಡಾ ವಿರುದ್ಧ ಭಾರತ ಟೀಕೆ; ನಿಜ್ಜರ್ ಹತ್ಯೆ ಪ್ರಕರಣದಲ್ಲಿ ಆರೋಪ ನಿರಾಕರಣೆ
ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ಸದಸ್ಯರ ಬಗ್ಗೆ ಭದ್ರತೆಗೆ ಸಂಬಂಧಿಸಿದ ಮಾಹಿತಿಯನ್ನು ಕೆನಡಾ ಸರ್ಕಾರದೊಂದಿಗೆ ಹಂಚಿಕೊಂಡಿದ್ದು, ಅವರ ಬಂಧನಕ್ಕೆ ಮನವಿ ಮಾಡಿದ್ದೇವೆ.

