Canada

ಕೆನಡಾ ಪ್ರಧಾನಿ ಜಸ್ಟಿನ್ ಟ್ರಡೋ ಆರೋಪ ಅಸಂಬದ್ಧ: ಕೆನಡಾದ ಮಾಜಿ ಭಾರತೀಯ ರಾಯಭಾರಿ (ಸಂದರ್ಶನ)
ಖಲಿಸ್ತಾನಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಅವರ ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂಬ ಕೆನಡಾ ರಾಷ್ಟ್ರದ ಪ್ರಧಾನಮಂತ್ರಿ ಜಸ್ಟಿನ್ ಟ್ರುಡೋ ಆರೋಪವನ್ನು ಅಸಂಬದ್ಧ ಎಂದು ಕೆನಡಾದ ಮಾಜಿ ಭಾರತೀಯ ರಾಯಭಾರಿ ಅಧಿಕಾರಿ ವಿಷ್ಣು ಪ್ರಕಾಶ್ ಅವರು ಹೇಳಿದ್ದಾರೆ.

ಖಲಿಸ್ತಾನಿ ಉಗ್ರ ನಿಜ್ಜರ್ ಹತ್ಯೆ ಪ್ರಕರಣ: ನಮ್ಮದು ಪ್ರಜಾಸತ್ತಾತ್ಮಕ ದೇಶ, ಕಾನೂನಿನ ನಿಯಮಕ್ಕೆ ಬದ್ಧತೆ ಇದೆ; ಕೆನಡಾ ಆರೋಪ ನಿರಾಕರಿಸಿದ ಭಾರತ
ಖಲಿಸ್ತಾನಿ ಭಯೋತ್ಪಾದಕನ ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂದು ಕೆನಡಾ ಆರೋಪಿಸಿದ್ದು, ಆರೋಪದ ಬೆನ್ನಲ್ಲೇ ನವದೆಹಲಿಯ ಗುಪ್ತಚರ ಅಧಿಕಾರಿಯನ್ನು ಉಚ್ಛಾಟಿಸಿದೆ. ಕೆನಡಾದ ಈ ಆರೋಪವನ್ನು ಭಾರತ ನಿರಾಕರಿಸಿದೆ,

ಖಲಿಸ್ತಾನಿ ಭಯೋತ್ಪಾದಕನ ಹತ್ಯೆಯಲ್ಲಿ ಭಾರತದ ಕೈವಾಡ: ಕೆನಡಾ ಪ್ರಧಾನಿ ಆರೋಪ; ಭಾರತೀಯ ರಾಜತಾಂತ್ರಿಕ ಅಧಿಕಾರಿ ಉಚ್ಛಾಟನೆ
ಖಲಿಸ್ತಾನಿ ಭಯೋತ್ಪಾದಕನ ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂದು ಆರೋಪಿಸಿರುವ ಕೆನಡಾ ಭಾರತೀಯ ರಾಜತಾಂತ್ರಿಕ ಅಧಿಕಾರಿಯನ್ನು ಉಚ್ಛಾಟಿಸಿದೆ.

ಖಲಿಸ್ತಾನಿಗಳಿಂದ ಬೆದರಿಕೆ: ಕೆನಡಾ ಹೈಕಮೀಷನರ್ ಗೆ ಭಾರತ ನೋಟಿಸ್
ಕೆನಡಾದಲ್ಲಿರುವ ಭಾರತೀಯ ರಾಯಭಾರಿಗಳಿಗೆ ಬೆದರಿಕೆ, ಪೋಸ್ಟರ್ ಪ್ರಸಾರ ಕುರಿತು ನವದೆಹಲಿಯಲ್ಲಿರುವ ಕೆನಡಾದ ಹೈಕಮಿಷನರ್ ಗೆ ಭಾರತ ಸಮನ್ಸ್ ನೀಡಿದೆ. ಈ ಸಂಬಂಧ ಕ್ರಮ ತೆಗೆದುಕೊಳ್ಳುವಂತೆ ಜಸ್ಟಿನ್ ಟ್ರುಡೊ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.

ಅಮೇರಿಕಾದ ಹೆಚ್-1 ಬಿ ವೀಸಾದಾರರಿಗೆ ಕೆನಡಾದಿಂದ ಹೊಸ ಉದ್ಯೋಗ ಪರವಾನಗಿ; ಭಾರತೀಯರಿಗೆ ಲಾಭ
ಅಮೇರಿಕಾದಲ್ಲಿರುವ ಹೆಚ್-1 ಬಿ ವೀಸಾದಾರರ ಪೈಕಿ 10 ಸಾವಿರ ಮಂದಿಗೆ ತನ್ನಲ್ಲಿ ಬಂದು ಉದ್ಯೋಗ ಮಾಡಲು ಅವಕಾಶವಾಗುವಂತೆ ಕೆನಡಾ ಸರ್ಕಾರ ಹೊಸ ಪರವಾನಗಿ ಘೋಷಿಸಿದೆ.

ಕೆನಡಾ: ಖಲಿಸ್ತಾನ್ ಬೆಂಬಲಿಗ, ನಿಯೋಜಿತ ಭಯೋತ್ಪಾದಕ, ಹರ್ದೀಪ್ ನಿಜ್ಜರ್ ಹತ್ಯೆ
ಕೆನಡಾ ಮೂಲದ ಖಲಿಸ್ತಾನ್ ಪರ ನಾಯಕ ಮತ್ತು ನಿಯೋಜಿತ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಎಂಬಾತನನ್ನು ಕೆನಡಾದಲ್ಲಿ ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆ ಮಾಡಿದ್ದಾರೆ.

'ಇಂದಿರಾ ಗಾಂಧಿ ಹತ್ಯೆಯ ಸ್ತಬ್ಧಚಿತ್ರ ಮೆರವಣಿಗೆ': ಕೆನಡಾ ವಿರುದ್ಧ ಭಾರತ ತೀವ್ರ ಆಕ್ರೋಶ
ಬ್ರ್ಯಾಂಪ್ಟನ್ ನಲ್ಲಿ ಉಗ್ರವಾದಿಗಳು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಹತ್ಯೆಯ ಸ್ತಬ್ಧಚಿತ್ರದ ಮೆರವಣಿಗೆ ನಡೆಸಲು ಕೆನಡಾ ಅನುಮತಿ ನೀಡಿರುವುದನ್ನು ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು...

ಕೆನಡಾದಿಂದ 700 ಭಾರತೀಯ ವಿದ್ಯಾರ್ಥಿಗಳು ಗಡಿಪಾರು! ವಿದೇಶಾಂಗ ಸಚಿವರ ಮಧ್ಯ ಪ್ರವೇಶಕ್ಕೆ ಒತ್ತಾಯ
ಕೆನಡಾದಿಂದ ಗಡಿಪಾರು ಎದುರಿಸುತ್ತಿರುವ 700 ಭಾರತೀಯ ವಿದ್ಯಾರ್ಥಿಗಳ ವಿಷಯದಲ್ಲಿ ಮಧ್ಯ ಪ್ರವೇಶಿಸುವಂತೆ ವಿದೇಶಾಂಗ ವ್ಯವಹಾರ ಸಚಿವ ಎಸ್. ಜೈಶಂಕರ್ ಅವರನ್ನು ಪಂಜಾಬ್ ಎನ್ ಆರ್ ಐ ವ್ಯವಹಾರ ಸಚಿವ ಕುಲದೀಫ್ ಸಿಂಗ್ ಧಲಿವಾಲ್ ಕೋರಿದ್ದಾರೆ.

ಕೆನಡಾದಲ್ಲಿ ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿ ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್ 'ಗೋಲ್ಡಿ ಬ್ರಾರ್' ಹೆಸರು!
ಪಂಜಾಬ್ ನ ಖ್ಯಾತ ಗಾಯಕ- ರಾಜಕಾರಣಿ ಸಿಧು ಮೂಸೆವಾಲ ಹತ್ಯೆ ಪ್ರಕರಣದ ಮಾಸ್ಟರ್ ಮೈಂಡ್ ನ್ನು ಕೆನಡಾ ಸರ್ಕಾರ ಬೇಕಾಗಿರುವ ಕ್ರಿಮಿನಲ್ ಗಳ ಪಟ್ಟಿಗೆ ಸೇರ್ಪಡೆ ಮಾಡಿದೆ.

