Canada

ಭಾರತ-ಕೆನಡಾ ಹೈಕಮಿಷನರ್‌ ಮರು ನೇಮಕಕ್ಕೆ ಒಪ್ಪಿಗೆ; ವ್ಯಾಪಾರ ಮಾತುಕತೆ ಪುನಾರಂಭ
ವಿದೇಶ

ಭಾರತ-ಕೆನಡಾ ಹೈಕಮಿಷನರ್‌ ಮರು ನೇಮಕಕ್ಕೆ ಒಪ್ಪಿಗೆ; ವ್ಯಾಪಾರ ಮಾತುಕತೆ ಪುನಾರಂಭ

ನಾಯಕರು ಉಭಯ ಸಂಬಂಧಕ್ಕೆ ಸ್ಥಿರತೆಯನ್ನು ಪುನಃಸ್ಥಾಪಿಸಲು ಕ್ರಮ ಕೈಗೊಳ್ಳಲು ಒಪ್ಪಿಕೊಂಡರು. ರಾಜತಾಂತ್ರಿಕ ಕ್ರಮಗಳು ಸರಿಯಾದ ಸಮಯದಲ್ಲಿ ಅನುಸರಿಸುತ್ತವೆ ಎಂದು ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಹೇಳಿದ್ದಾರೆ.

ಕೆನಡಾ ಭೇಟಿ ಫಲಪ್ರದ: ಕ್ರೊಯೇಷಿಯಾಕ್ಕೆ ಪ್ರಧಾನಿ ಮೋದಿ ಪ್ರಯಾಣ
ವಿದೇಶ

ಕೆನಡಾ ಭೇಟಿ ಫಲಪ್ರದ: ಕ್ರೊಯೇಷಿಯಾಕ್ಕೆ ಪ್ರಧಾನಿ ಮೋದಿ ಪ್ರಯಾಣ

ಜಿ7 ಶೃಂಗಸಭೆಯನ್ನು ಆಯೋಜಿಸಿದ್ದಕ್ಕಾಗಿ ಕೆನಡಾದ ಜನತೆ ಮತ್ತು ಸರ್ಕಾರಕ್ಕೆ ಧನ್ಯವಾದಗಳು. ಜಾಗತಿಕ ಶಾಂತಿ, ಸಮೃದ್ಧಿ ಮತ್ತು ಸುಸ್ಥಿರತೆಯನ್ನು ಮತ್ತಷ್ಟು ಹೆಚ್ಚಿಸಲು ನಾವು ಬದ್ಧರಾಗಿದ್ದೇವೆ ಎಂದು ಎಕ್ಸ್ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.

G7 Summit: ಸೈಪ್ರಸ್​ನಿಂದ ಕೆನಡಾ ತಲುಪಿದ ಪ್ರಧಾನಿ ಮೋದಿ; ಉಭಯ ರಾಷ್ಟ್ರಗಳ ನಡುವಿನ ಹಳಸಿದ ಸಂಬಂಧ ವೃದ್ಧಿ ಸಾಧ್ಯತೆ!
ವಿದೇಶ

G7 Summit: ಸೈಪ್ರಸ್​ನಿಂದ ಕೆನಡಾ ತಲುಪಿದ ಪ್ರಧಾನಿ ಮೋದಿ; ಉಭಯ ರಾಷ್ಟ್ರಗಳ ನಡುವಿನ ಹಳಸಿದ ಸಂಬಂಧ ವೃದ್ಧಿ ಸಾಧ್ಯತೆ!

ಕೆನಡಾದ ಪ್ರಧಾನ ಮಂತ್ರಿಯಾಗಿದ್ದ ಜಸ್ಟಿನ್ ಟ್ರುಡೊ ಅವರು ಸೆಪ್ಟೆಂಬರ್ 2023 ರಲ್ಲಿ ಭಾರತದ ವಿರುದ್ಧ ಕೆಲ ಆರೋಪಗಳನ್ನು ಮಾಡಿದ್ದರು. ಇದರಿಂದ ಉಭಯ ರಾಷ್ಟ್ರಗಳ ನಡುವಿನ ಸಂಬಂಧ ಹದಗೆಟ್ಟಿತ್ತು.

ಕೆನಡಾದಲ್ಲಿ ನಡೆಯಲಿರುವ G7 Summit ನಲ್ಲಿ ಭಾಗಿಯಾಗಲಿರುವ ಪ್ರಧಾನಿ ಮೋದಿ
ದೇಶ

ಕೆನಡಾದಲ್ಲಿ ನಡೆಯಲಿರುವ G7 Summit ನಲ್ಲಿ ಭಾಗಿಯಾಗಲಿರುವ ಪ್ರಧಾನಿ ಮೋದಿ

ತಮ್ಮ ಹಾಜರಾತಿಯನ್ನು ದೃಢಪಡಿಸಿದ ಪ್ರಧಾನಿ ಮೋದಿ, ಕಾರ್ನಿ ಅವರನ್ನು ಭೇಟಿ ಮಾಡಲು ಎದುರು ನೋಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.

'ಕೇಂದ್ರ ಸರ್ಕಾರದ ರಾಜತಾಂತ್ರಿಕತೆಗೆ ದೊಡ್ಡ ಹಿನ್ನಡೆ': ಜಿ7 ಶೃಂಗಸಭೆಗೆ ಭಾರತಕ್ಕೆ ಆಹ್ವಾನವಿಲ್ಲದ್ದಕ್ಕೆ ಕಾಂಗ್ರೆಸ್ ಲೇವಡಿ!
ದೇಶ

'ಕೇಂದ್ರ ಸರ್ಕಾರದ ರಾಜತಾಂತ್ರಿಕತೆಗೆ ದೊಡ್ಡ ಹಿನ್ನಡೆ': ಜಿ7 ಶೃಂಗಸಭೆಗೆ ಭಾರತಕ್ಕೆ ಆಹ್ವಾನವಿಲ್ಲದ್ದಕ್ಕೆ ಕಾಂಗ್ರೆಸ್ ಲೇವಡಿ!

ಕೆನಡಾದಲ್ಲಿ ನಡೆಯಲಿರುವ ಜಿ7 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಅನುಪಸ್ಥಿತಿಗೆ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಕೇಂದ್ರ ಸರ್ಕಾರವನ್ನು ತೀವ್ರವಾಗಿ ಟೀಕಿಸಿದ್ದಾರೆ.

ಕೆನಡಾ: ಒಂಟಾರಿಯೊದಲ್ಲಿ ಅಪರಿಚಿತನ ಗುಂಡೇಟಿಗೆ ಭಾರತೀಯ ವಿದ್ಯಾರ್ಥಿನಿ ಸಾವು
ವಿದೇಶ

ಕೆನಡಾ: ಒಂಟಾರಿಯೊದಲ್ಲಿ ಅಪರಿಚಿತನ ಗುಂಡೇಟಿಗೆ ಭಾರತೀಯ ವಿದ್ಯಾರ್ಥಿನಿ ಸಾವು

ಹ್ಯಾಮಿಲ್ಟನ್‌ನ ಕಿಂಗ್ ಸ್ಟ್ರೀಟ್‌ನಲ್ಲಿ ಗುರುವಾರ ರಾತ್ರಿ ಸಂಭವಿಸಿದ ಈ ಗುಂಡಿನ ದಾಳಿಯಲ್ಲಿ ಮೊಹಾಕ್ ಕಾಲೇಜಿನಲ್ಲಿ ಓದಿತ್ತಿದ್ದ 22 ವರ್ಷದ ಭಾರತೀಯ ವಿದ್ಯಾರ್ಥಿನಿ ಹರ್ಸಿಮ್ರತ್ ರಾಂಧವಾಗೆ ಗುಂಡು ತಗುಲಿದೆ.

ಕೆನಡಾದಲ್ಲಿ ಚಾಕು ಇರಿದು ಭಾರತೀಯ ಪ್ರಜೆಯ ಹತ್ಯೆ: ಶಂಕಿತ ಪೊಲೀಸರ ವಶಕ್ಕೆ
ವಿದೇಶ

ಕೆನಡಾದಲ್ಲಿ ಚಾಕು ಇರಿದು ಭಾರತೀಯ ಪ್ರಜೆಯ ಹತ್ಯೆ: ಶಂಕಿತ ಪೊಲೀಸರ ವಶಕ್ಕೆ

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಹೈಕಮಿಷನ್, ಮೃತನ ಕುಟುಂಬಕ್ಕೆ ನೆರವಾಗಲು ಸ್ಥಳೀಯ ಸಮುದಾಯ ಸಂಘದೊಂದಿಗೆ ನಿಕಟ ಸಂಪರ್ಕದಲ್ಲಿದ್ದೇವೆ ಎಂದು ಹೇಳಿದೆ.

ಆಟೋ ಮೊಬೈಲ್‌ ಮೇಲೆ ಶೇ.25ರಷ್ಟು ಸುಂಕಕ್ಕೆ ವಿರೋಧ: ಅಮೆರಿಕಾ ಜೊತೆಗಿನ ಸಂಬಂಧ ಮುಗಿದ ಅಧ್ಯಾಯ; ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ
ವಿದೇಶ

ಆಟೋ ಮೊಬೈಲ್‌ ಮೇಲೆ ಶೇ.25ರಷ್ಟು ಸುಂಕಕ್ಕೆ ವಿರೋಧ: ಅಮೆರಿಕಾ ಜೊತೆಗಿನ ಸಂಬಂಧ ಮುಗಿದ ಅಧ್ಯಾಯ; ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ

ಅಮೆರಿಕಾದ ಸುಂಕ ವಿಧಿಸುವ ಕ್ರಮವು ಕೆನಡಾದ ಆರ್ಥಿಕತೆಯ ಮೇಲಿನ ನೇರ ದಾಳಿಯಾಗಿದೆ. ಇದು ಕೆನಡಾದ 5 ಲಕ್ಷ ಆಟೋಮೊಬೈಲ್‌ ಉದ್ಯೋಗಗಳ ಮೇಲೆ ಪರಿಣಾಮ ಬೀರುತ್ತದೆ.

ಸಾರ್ವತ್ರಿಕ ಚುನಾವಣೆಯಲ್ಲಿ ಭಾರತ ಮತ್ತು ಚೀನಾ ಹಸ್ತಕ್ಷೇಪ ಮಾಡುವ ಸಾಧ್ಯತೆ ಇದೆ: ಕೆನಡಾ ಆರೋಪ
ವಿದೇಶ

ಸಾರ್ವತ್ರಿಕ ಚುನಾವಣೆಯಲ್ಲಿ ಭಾರತ ಮತ್ತು ಚೀನಾ ಹಸ್ತಕ್ಷೇಪ ಮಾಡುವ ಸಾಧ್ಯತೆ ಇದೆ: ಕೆನಡಾ ಆರೋಪ

ಮುಂಬರುವ ಚುನಾವಣೆಯಲ್ಲಿ ಕೆನಡಾದ ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡಲು ಪಿಆರ್ ಸಿ (ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾ) ಆರ್ಟ್ ಫಿಷಿಯಲ್ ಇಂಟೆಲಿಜೆನ್ಸ್ ಸಕ್ರಿಯಗೊಳಿಸಿದ ಸಾಧನಗಳನ್ನು ಬಳಸುವ ಸಾಧ್ಯತೆಯಿದೆ ಎಂದು ಹೇಳಿದರು.