Canada

ಕೆನಡಾ, ಮೆಕ್ಸಿಕೊ, ಚೀನಾ ಮೇಲೆ ಸುಂಕ ವಿಧಿಸಿದ Donald Trump ಸರ್ಕಾರ: ಹಣದುಬ್ಬರ-ವ್ಯಾಪಾರ ಸಂಘರ್ಷ ಸಾಧ್ಯತೆ
ವಿದೇಶ

ಕೆನಡಾ, ಮೆಕ್ಸಿಕೊ, ಚೀನಾ ಮೇಲೆ ಸುಂಕ ವಿಧಿಸಿದ Donald Trump ಸರ್ಕಾರ: ಹಣದುಬ್ಬರ-ವ್ಯಾಪಾರ ಸಂಘರ್ಷ ಸಾಧ್ಯತೆ

ಈ ನಿರ್ಧಾರವು ಜಾಗತಿಕ ಆರ್ಥಿಕತೆ ಮತ್ತು ಹಣದುಬ್ಬರವನ್ನು ಎದುರಿಸಲು ಟ್ರಂಪ್ ಅವರ ರಾಜಕೀಯ ಆದೇಶ ಮುಂದಿನ ದಿನಗಳಲ್ಲಿ ಸಂಭಾವ್ಯ ಪ್ರಕ್ಷುಬ್ಧತೆಗೆ ಕಾರಣವಾಗಬಹುದು.

Shocking Video: ಭೂಮಿಗೆ ಅಪ್ಪಳಿಸಿದ ಉಲ್ಕಾಶಿಲೆ, ಡೋರ್ ಬೆಲ್ ಕ್ಯಾಮೆರಾದಲ್ಲಿ ಸೆರೆ!
ವಿದೇಶ

Shocking Video: ಭೂಮಿಗೆ ಅಪ್ಪಳಿಸಿದ ಉಲ್ಕಾಶಿಲೆ, ಡೋರ್ ಬೆಲ್ ಕ್ಯಾಮೆರಾದಲ್ಲಿ ಸೆರೆ!

ಕೆನಡಾದ ಪ್ರಿನ್ಸ್ ಎಡ್ವರ್ಡ್ ದ್ವೀಪದಲ್ಲಿ ಮನೆಯೊಂದರ ಮುಂದೆಯೇ ಉಲ್ಕಾಶಿಲೆಯೊಂದು ಅಪ್ಪಳಿಸಿದ್ದು, ಈ ಕುರಿತ ವಿಡಿಯೋ ಮನೆಯ ಡೋರ್ ಬೆಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಕೆನಡಾ ಪ್ರಧಾನಿ ಹುದ್ದೆಗೆ ನಾಮಪತ್ರ ಸಲ್ಲಿಕೆ: ಕನ್ನಡದಲ್ಲಿಯೇ ಮಾತನಾಡಿದ ಚಂದ್ರ ಆರ್ಯ
ವಿದೇಶ

ಕೆನಡಾ ಪ್ರಧಾನಿ ಹುದ್ದೆಗೆ ನಾಮಪತ್ರ ಸಲ್ಲಿಕೆ: ಕನ್ನಡದಲ್ಲಿಯೇ ಮಾತನಾಡಿದ ಚಂದ್ರ ಆರ್ಯ

ಕೆನಡಾ ದೇಶದ ಕನ್ನಡಿಗರು 2018ನೇ ಇಸವಿಯಲ್ಲಿ ಕೆನಡಾದ ಈ ಸಂಸತ್ತಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಿದ್ದರು.

Justin Trudeau: ಅವಧಿಯುದ್ದಕ್ಕೂ ಹಗರಣ, ವ್ಯಾಪಾರ ಕೊರತೆ, ರಾಜತಾಂತ್ರಿಕ ಉದ್ವಿಗ್ನತೆ!
ಅಂಕಣಗಳು

Justin Trudeau: ಅವಧಿಯುದ್ದಕ್ಕೂ ಹಗರಣ, ವ್ಯಾಪಾರ ಕೊರತೆ, ರಾಜತಾಂತ್ರಿಕ ಉದ್ವಿಗ್ನತೆ!

ಕೆನಡಾ ಅಪಾರ ಪ್ರಮಾಣದಲ್ಲಿ ತೈಲ ಮತ್ತು ನೈಸರ್ಗಿಕ ಅನಿಲವನ್ನು ಅಮೆರಿಕಾಗೆ ಪೂರೈಸಿ, ಅದರ ಮುಖ್ಯ ಪೂರೈಕೆದಾರ ಎನಿಸಿದೆ. ಅದರೊಡನೆ, ಉಕ್ಕು, ಅಲ್ಯೂಮಿನಿಯಂ, ಮತ್ತು ಕಾರ್‌ಗಳಿಗಾಗಿ ಅಮೆರಿಕಾವೂ ಕೆನಡಾವನ್ನು ಅವಲಂಬಿಸಿದೆ.

ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಆನಂದ್ ಸೇರಿ ಹಲವರ ಪೈಪೋಟಿ! ಯಾರೀಕೆ? ಇಲ್ಲಿದೆ ಮಾಹಿತಿ
ವಿದೇಶ

ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಆನಂದ್ ಸೇರಿ ಹಲವರ ಪೈಪೋಟಿ! ಯಾರೀಕೆ? ಇಲ್ಲಿದೆ ಮಾಹಿತಿ

ಮಾರ್ಚ್ 24ರಂದು ಹೊಸ ಪ್ರಧಾನಿ ಆಯ್ಕೆಯಾಗಲಿದ್ದಾರೆ.

ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ರಾಜೀನಾಮೆ
ವಿದೇಶ

ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ರಾಜೀನಾಮೆ

2013ರಿಂದ ಕೆನಡಾದ ಲಿಬರಲ್‌ ಪಕ್ಷದ ನಾಯಕ ಹಾಗೂ 2015ರಿಂದ ಪ್ರಧಾನಿಯಾಗಿರುವ ಟ್ರುಡೋ, ಈ ಎರಡೂ ಹುದ್ದೆಗಳಿಗೂ ಇಂದು ರಾಜೀನಾಮೆ ನೀಡಿದ್ದಾರೆ.

ಕೆನಡಾದಲ್ಲಿ ಮೂವರು ಭಾರತೀಯ ವಿದ್ಯಾರ್ಥಿಗಳ ಕೊಲೆ
ದೇಶ

ಕೆನಡಾದಲ್ಲಿ ಮೂವರು ಭಾರತೀಯ ವಿದ್ಯಾರ್ಥಿಗಳ ಕೊಲೆ

ಕೆನಾಡದಲ್ಲಿರುವ ಭಾರತೀಯ ವಿದ್ಯಾರ್ಥಿಗಳ ಸುರಕ್ಷತೆ, ಭದ್ರತೆ ಹಾಗೂ ಹಿತ ಕಾಪಾಡುವುದು ನಮಗೆ ಅತ್ಯಂತ ಪ್ರಮುಖವಾಗಿದೆ- ವಿದೇಶಾಂಗ ವ್ಯವಹಾರಗಳ ಸಚಿವಾಲಯ ವಕ್ತಾರ ರಣಧೀರ್ ಜೈಸ್ವಾಲ್

ನಿಜ್ಜರ್ ಹತ್ಯೆಯಲ್ಲಿ ಮೋದಿ-ದೋವಲ್ ಕೈವಾಡ ಆರೋಪ: ತಮ್ಮದೇ ಅಧಿಕಾರಿಗಳನ್ನು 'ಅಪರಾಧಿಗಳು' ಎಂದು ಕರೆದ ಜಸ್ಟಿನ್ ಟ್ರೂಡೊ!
ವಿದೇಶ

ನಿಜ್ಜರ್ ಹತ್ಯೆಯಲ್ಲಿ ಮೋದಿ-ದೋವಲ್ ಕೈವಾಡ ಆರೋಪ: ತಮ್ಮದೇ ಅಧಿಕಾರಿಗಳನ್ನು 'ಅಪರಾಧಿಗಳು' ಎಂದು ಕರೆದ ಜಸ್ಟಿನ್ ಟ್ರೂಡೊ!

ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರ ಪ್ರಕರಣದಲ್ಲಿ ಸುಳ್ಳು ಮಾಹಿತಿಯನ್ನು ಹಂಚಿಕೊಂಡಿದ್ದಕ್ಕಾಗಿ ಟ್ರೂಡೊ ತಮ್ಮದೆ ಅಧಿಕಾರಿಗಳನ್ನು ಅಪರಾಧಿಗಳು ಎಂದು ಕರೆದಿದ್ದಾರೆ.

ನಿಜ್ಜರ್ ಹತ್ಯೆಯಲ್ಲಿ ಮೋದಿ-ಅಜಿತ್ ದೋವಲ್ ಕೈವಾಡ; ಭಾರತ ತೀವ್ರ ಆಕ್ಷೇಪ ಬೆನ್ನಲ್ಲೇ ವರದಿ ನಿರಾಕರಿಸಿದ ಕೆನಡಾ ಸರ್ಕಾರ
ವಿದೇಶ

ನಿಜ್ಜರ್ ಹತ್ಯೆಯಲ್ಲಿ ಮೋದಿ-ಅಜಿತ್ ದೋವಲ್ ಕೈವಾಡ; ಭಾರತ ತೀವ್ರ ಆಕ್ಷೇಪ ಬೆನ್ನಲ್ಲೇ ವರದಿ ನಿರಾಕರಿಸಿದ ಕೆನಡಾ ಸರ್ಕಾರ

ವರದಿ ಕುರಿತು ಪ್ರಿವಿ ಕೌನ್ಸಿಲ್‌ನ ಡೆಪ್ಯುಟಿ ಕ್ಲರ್ಕ್ ಮತ್ತು ಪ್ರಧಾನ ಮಂತ್ರಿಯ ರಾಷ್ಟ್ರೀಯ ಭದ್ರತೆ ಮತ್ತು ಗುಪ್ತಚರ ಸಲಹೆಗಾರರಾದ ನಥಾಲಿ ಜಿ. ಡ್ರೂಯಿನ್ ಈ ಹೇಳಿಕೆ ನೀಡಿದ್ದಾರೆ.