Canada

ಖಲಿಸ್ತಾನಿಗಳ ದಾಳಿ ಖಂಡಿಸಿ ಕೆನಡಾ ಹಿಂದೂ ಭಕ್ತರ ಬೃಹತ್ ಪ್ರತಿಭಟನೆ
ವಿಡಿಯೋ

ಖಲಿಸ್ತಾನಿಗಳ ದಾಳಿ ಖಂಡಿಸಿ ಕೆನಡಾ ಹಿಂದೂ ಭಕ್ತರ ಬೃಹತ್ ಪ್ರತಿಭಟನೆ

ಸಾಕ್ಷಿಗಳನ್ನು ನೀಡದೆ ಆರೋಪ ಮಾಡುವ ಅಭ್ಯಾಸವನ್ನು ಕೆನಡಾ ಬೆಳೆಸಿಕೊಂಡಿದೆ: ಎಸ್ ಜೈಶಂಕರ್
ದೇಶ

ಸಾಕ್ಷಿಗಳನ್ನು ನೀಡದೆ ಆರೋಪ ಮಾಡುವ ಅಭ್ಯಾಸವನ್ನು ಕೆನಡಾ ಬೆಳೆಸಿಕೊಂಡಿದೆ: ಎಸ್ ಜೈಶಂಕರ್

ಕೆನಡಾ ಇಂದು ಅಲ್ಲಿನ ಉಗ್ರಗಾಮಿ ಶಕ್ತಿಗಳಿಗೆ ನೀಡಲಾಗುತ್ತಿರುವ ರಾಜಕೀಯ ಜಾಗವನ್ನು ತೋರಿಸುತ್ತಿದೆ ಎಂದು 15ನೇ ಭಾರತ-ಆಸ್ಟ್ರೇಲಿಯಾ ವಿದೇಶಾಂಗ ಸಚಿವರ ಸಭೆಯ ಮುಕ್ತಾಯದ ಬಳಿಕ ಡಾ.ಜೈಶಂಕರ್ ಹೇಳಿದರು.

ಹಿಂದೂ ದೇಗುಲದ ಮೇಲೆ ದಾಳಿ: ಖಲಿಸ್ತಾನಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಕೆನಡಾ ಪೊಲೀಸ್ ಅಮಾನತು
ವಿದೇಶ

ಹಿಂದೂ ದೇಗುಲದ ಮೇಲೆ ದಾಳಿ: ಖಲಿಸ್ತಾನಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಕೆನಡಾ ಪೊಲೀಸ್ ಅಮಾನತು

ಬ್ರಾಂಪ್ಟನ್‌ನಲ್ಲಿರುವ ಹಿಂದೂ ದೇವಾಲಯದ ಹೊರಗೆ ಈ ಪೊಲೀಸ್‌ ಅಧಿಕಾರಿ ಖಲಿಸ್ತಾನ್ ಪರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು.

ಕೆನಡಾದ ಹಿಂದೂ ದೇವಾಲಯ ಮೇಲೆ ದಾಳಿಗೆ ಖಂಡನೆ; ರಾಯಭಾರಿಗಳನ್ನು ಬೆದರಿಸುವ ಹೇಡಿತನದ ಪ್ರಯತ್ನ ಎಂದ ಪ್ರಧಾನಿ ಮೋದಿ
ದೇಶ

ಕೆನಡಾದ ಹಿಂದೂ ದೇವಾಲಯ ಮೇಲೆ ದಾಳಿಗೆ ಖಂಡನೆ; ರಾಯಭಾರಿಗಳನ್ನು ಬೆದರಿಸುವ ಹೇಡಿತನದ ಪ್ರಯತ್ನ ಎಂದ ಪ್ರಧಾನಿ ಮೋದಿ

ಕೆನಡಾದಲ್ಲಿ ಹಿಂದೂ ದೇವಾಲಯದ ಮೇಲಿನ ಉದ್ದೇಶಪೂರ್ವಕ ದಾಳಿಯನ್ನು ಬಲವಾಗಿ ಖಂಡಿಸುತ್ತೇನೆ. ನಮ್ಮ ರಾಯಭಾರಿಗಳನ್ನು ಬೆದರಿಸುವ ಹೇಡಿತನದ ಪ್ರಯತ್ನಗಳು ಅಷ್ಟೇ ಭಯಾನಕವಾಗಿದೆ. ಇಂತಹ ಹಿಂಸಾಚಾರಗಳು ಭಾರತದ ಸಂಕಲ್ಪವನ್ನು ಎಂದಿಗೂ ದುರ್ಬಲಗೊಳಿಸುವುದಿಲ್ಲ.

ಕೆನಡಾ: ಖಲಿಸ್ತಾನಿ ವಿರುದ್ಧ ಪ್ರತಿಭಟನೆ ವೇಳೆ ಹಿಂದೂ ಭಕ್ತರ ಮೇಲೆ ದಾಳಿ, ಮೂವರು ಪ್ರತಿಭಟನಾಕಾರರ ಬಂಧನ!
ವಿದೇಶ

ಕೆನಡಾ: ಖಲಿಸ್ತಾನಿ ವಿರುದ್ಧ ಪ್ರತಿಭಟನೆ ವೇಳೆ ಹಿಂದೂ ಭಕ್ತರ ಮೇಲೆ ದಾಳಿ, ಮೂವರು ಪ್ರತಿಭಟನಾಕಾರರ ಬಂಧನ!

ಬ್ರಾಂಪ್ಟನ್‌ನಲ್ಲಿರುವ ಹಿಂದೂ ದೇವಾಲಯದ ಆವರಣದಲ್ಲಿ ಉತ್ತರ ಅಮೆರಿಕಾದ ಹಿಂದೂಗಳ ಒಕ್ಕೂಟದಿಂದ ಪ್ರತಿಭಟನೆ ನಡೆಸುತ್ತಿದ್ದ ವೇಳೆಯಲ್ಲಿ ಈ ಘಟನೆ ನಡೆದಿದೆ.

ಕೆನಡಾದಲ್ಲಿ ಹಿಂದೂ ದೇವಾಲಯ-ಭಕ್ತರ ಮೇಲೆ ಖಲಿಸ್ತಾನಿಗಳ ಕ್ರೌರ್ಯ
ವಿಡಿಯೋ

ಕೆನಡಾದಲ್ಲಿ ಹಿಂದೂ ದೇವಾಲಯ-ಭಕ್ತರ ಮೇಲೆ ಖಲಿಸ್ತಾನಿಗಳ ಕ್ರೌರ್ಯ

ಕೆನಡಾದಲ್ಲಿ ಹಿಂದೂಗಳ ಮೇಲೆ ಮುಂದುವರೆದ ಖಲಿಸ್ತಾನಿಗಳ ಕ್ರೌರ್ಯ; ದೇವಾಲಯ-ಭಕ್ತರ ಮೇಲೆ ದಾಳಿ, ಭಾರತ ತೀವ್ರ ಖಂಡನೆ
ದೇಶ

ಕೆನಡಾದಲ್ಲಿ ಹಿಂದೂಗಳ ಮೇಲೆ ಮುಂದುವರೆದ ಖಲಿಸ್ತಾನಿಗಳ ಕ್ರೌರ್ಯ; ದೇವಾಲಯ-ಭಕ್ತರ ಮೇಲೆ ದಾಳಿ, ಭಾರತ ತೀವ್ರ ಖಂಡನೆ

ಖಲಿಸ್ತಾನಿಗಳು ಹಿಂದೂ ದೇವಾಲಯ ಹಾಗೂ ಹಿಂದೂಗಳ ಮೇಲೆ ನಡೆಸುತ್ತಿರುವ ಕ್ರೌರ್ಯದ ವಿಡಿಯೋವನ್ನು ಕರ್ನಾಟಕ ಮೂಲದ ಕೆನಡಾ ಸಂಸದ ಚಂದ್ರ ಆರ್ಯ ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ರಾಜತಾಂತ್ರಿಕ ಬಿಕ್ಕಟ್ಟು: ಸೈಬರ್ ಅಪಾಯ ವರದಿಯಲ್ಲಿ ಭಾರತವನ್ನು 'ವಿರೋಧಿ' ಎಂದು ಉಲ್ಲೇಖಿಸಿದ ಕೆನಡಾ
ದೇಶ

ರಾಜತಾಂತ್ರಿಕ ಬಿಕ್ಕಟ್ಟು: ಸೈಬರ್ ಅಪಾಯ ವರದಿಯಲ್ಲಿ ಭಾರತವನ್ನು 'ವಿರೋಧಿ' ಎಂದು ಉಲ್ಲೇಖಿಸಿದ ಕೆನಡಾ

"ಭಾರತೀಯ ಸರ್ಕಾರಿ ಪ್ರಾಯೋಜಿತ ಸೈಬರ್ ಬೆದರಿಕೆಯಲ್ಲಿ ತೊಡಗಿರುವವರು ಬೇಹುಗಾರಿಕೆಯ ಉದ್ದೇಶಕ್ಕಾಗಿ ಕೆನಡಾ ಸರ್ಕಾರದ ನೆಟ್‌ವರ್ಕ್‌ಗಳ ವಿರುದ್ಧ ಸೈಬರ್ ಬೆದರಿಕೆ ಚಟುವಟಿಕೆಯನ್ನು ನಡೆಸುವ ಸಾಧ್ಯತೆಯಿದೆ ಎಂದು ಕೆನಡಾ ಹೇಳಿದೆ.

ನಿಜ್ಜರ್ ಹತ್ಯೆಯಲ್ಲಿ ಅಮಿತ್ ಶಾ ಕೈವಾಡ: ಕೆನಡಾ ಆರೋಪ ಕಳವಳಕಾರಿ ಎಂದ ಅಮೆರಿಕಾ
ವಿದೇಶ

ನಿಜ್ಜರ್ ಹತ್ಯೆಯಲ್ಲಿ ಅಮಿತ್ ಶಾ ಕೈವಾಡ: ಕೆನಡಾ ಆರೋಪ ಕಳವಳಕಾರಿ ಎಂದ ಅಮೆರಿಕಾ

ಕೆನಡಾದಲ್ಲಿರುವ ಸಿಖ್‌ ಪ್ರತ್ಯೇಕತಾವಾದಿಗಳನ್ನು ಗುರಿಯಾಗಿಸಿಕೊಂಡು ಹಿಂಸಾಚಾರ ಕೈಗೊಳ್ಳಲು, ಬೆದರಿಕೆ ಹಾಕಲು ಮತ್ತು ಗುಪ್ತಚರ ಮಾಹಿತಿ ಸಂಗ್ರಹಿಸುವ ಕಾರ್ಯಕ್ಕೆ ಅಮಿತ್‌ ಶಾ ಆದೇಶಿಸಿದ್ದರು.