ವಿದೇಶCOVID ಬಳಿಕ ವಿಶ್ವಕ್ಕೆ ಮತ್ತೊಂದು ಹೆಮ್ಮಾರಿ: ಕೆನಡಾದಲ್ಲಿ ಮಾರಣಾಂತಿಕ 'Hantavirus' ಮತ್ತೊಂದು ಸೋಂಕು ದೃಢ!
ಈ ಸೋಂಕು ಹಡಗಿನಲ್ಲಿ ಪ್ರಯಾಣದ ವೇಳೆ ಹರಡಿರುವ ಸಾಧ್ಯತೆ ಹೆಚ್ಚಿದೆ. ಈಗಾಗಲೇ ಹಡಗಿನ ಪ್ರಯಾಣಿಕರು ಮತ್ತು ಸಿಬ್ಬಂದಿ ಸೇರಿ ಕನಿಷ್ಠ 10 ಮಂದಿಗೆ ಸೋಂಕು ದೃಢಪಟ್ಟಿದ್ದು, ಅವರಲ್ಲಿ ಮೂರು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.