Canadian PM

ಕೆನಡಾ ಪ್ರಧಾನಿ ಜಸ್ಟಿನ್ ಟ್ರೂಡೊ ದಂಪತಿ ವಿಚ್ಛೇದನ: 18 ವರ್ಷಗಳ ವೈವಾಹಿಕ ಜೀವನ ಅಂತ್ಯ
ಕೆನಡಾ ಪ್ರಧಾನಮಂತ್ರಿ ಜಸ್ಟಿನ್ ಟ್ರೂಡೊ ಹಾಗೂ ಪತ್ನಿ ಸೋಫಿ ಗ್ರೆಗೊರಿ ತಮ್ಮ 18 ವರ್ಷಗಳ ವೈವಾಹಿಕ ಜೀವನವನ್ನು ಮುರಿದುಕೊಳ್ಳುವುದಾಗಿ ಘೋಷಿಸಿದ್ದಾರೆ.

ಪತ್ನಿಗೆ ಕೋವಿಡ್-19 ಪರೀಕ್ಷೆ, ಮನೆಯಿಂದಲೇ ಕೆಲಸ ಮಾಡುವೆನೆಂದ ಕೆನಡಾ ಪ್ರಧಾನಿ
ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಮತ್ತು ಅವರ ಪತ್ನಿ ಯಲ್ಲಿ ಜ್ವರ ತರಹದ ರೋಗಲಕ್ಷಣ ಕಾಣಿಸಿಕೊಂಡದ್ದರಿಂದ ತಾವಾಗಿಯೇ ಕರೋನ ಸೋಂಕಿನ ಪರೀಕ್ಷೆಗೆ ಒಳಗಾಗುವುದಾಗಿ ಹೇಳಿಕೊಂಡಿದ್ದಾರೆ

ಖಲಿಸ್ತಾನಿ ಉಗ್ರ ಜಸ್ಪಾಲ್ ಅತ್ವಾಲ್ ಗೆ ಆಹ್ವಾನ ಹೋಗಬಾರದಿತ್ತು: ಕೆನಡಾ ಪ್ರಧಾನಿ ಟ್ರೂಡ್ಯೂ
ಭಾರತ ಪ್ರವಾಸದಲ್ಲಿರುವ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡ್ಯೂವಿಗೆ ಕೆನಡಾ ಹೈ ಕಮೀಷನರ್ ನಿನ್ನೆ ಆಯೋಜಿಸಿದ್ದ ಔತಣಕೂಟದಲ್ಲಿ ಖಲಿಸ್ತಾನ್ ಉಗ್ರ ಜಸ್ಪಾಲ್ ಅತ್ವಾಲ್ ಪಾಲ್ಗೊಂಡಿರುವ ಬಗ್ಗೆ ತೀವ್ರ ಚರ್ಚೆಯಾಗುತ್ತಿದೆ.

