ರಾಜ್ಯಕಾಲುವೆಗಳಿಂದ ಅಕ್ರಮ ನೀರು ಬಳಕೆ ತಡೆಗೆ ಟಾಸ್ಕ್ ಫೋರ್ಸ್ ರಚನೆ: ರಾಜ್ಯ ಸರ್ಕಾರ
ಶಾಸಕರು ಹೇಳಿದರು ಎಂಬ ಕಾರಣಕ್ಕೆ ಯೋಜನೆಗಳನ್ನು ಬರೆದು ಕೊಡುತ್ತಿದ್ದೀರಿ. ರೂ.5 ಕೋಟಿವರೆಗೂ ಯೋಜನೆಗಳಿಗೆ ನೀವೇ ಅನುಮತಿ ನೀಡಬಹುದು ಎಂಬ ಕಾರಣಕ್ಕೆ ರೂ.4.99 ಕೋಟಿಯ ಅಂದಾಜು ಬರೆದು ಕೊಡುತ್ತಿದ್ದೀರಿ. ಈ ರೀತಿ ಮಾಡಲು ಹೇಳಿದವರು ಯಾರು?