Canara Bank

Canara Bank ಗ್ರಾಹಕರಿಗೆ ಬಿಗ್ ಶಾಕ್! ಇನ್ಮುಂದೆ ಎಟಿಎಂನಲ್ಲಿ ಹಣ ಡ್ರಾ ಮಾಡುವ ಮುನ್ನ ಹುಷಾರ್; ನಿಯಮ ಉಲ್ಲಂಘಿಸಿದರೆ ಬೀಳಲಿದೆ ದುಬಾರಿ ದಂಡ
ವಾಣಿಜ್ಯ

Canara Bank ಗ್ರಾಹಕರಿಗೆ ಬಿಗ್ ಶಾಕ್! ಇನ್ಮುಂದೆ ಎಟಿಎಂನಲ್ಲಿ ಹಣ ಡ್ರಾ ಮಾಡುವ ಮುನ್ನ ಹುಷಾರ್; ನಿಯಮ ಉಲ್ಲಂಘಿಸಿದರೆ ಬೀಳಲಿದೆ ದುಬಾರಿ ದಂಡ

ಇಷ್ಟು ದಿನ ಸಲೀಸಾಗಿ ಬಳಸುತ್ತಿದ್ದ ಎಟಿಎಂ ಉಚಿತ ವಹಿವಾಟುಗಳಿಗೆ ಈಗ ಕತ್ತರಿ ಬಿದ್ದಿದ್ದು, ನಿಯಮ ಮೀರಿದರೆ ಜೇಬಿಗೆ ಕತ್ತರಿ ಬೀಳುವುದು ಗ್ಯಾರಂಟಿ! ಅಷ್ಟೇ ಅಲ್ಲ, ಖಾತೆಯಲ್ಲಿ ಹಣವಿಲ್ಲದೆ ಕಾರ್ಡ್ ಸ್ವೈಪ್ ಮಾಡಿದರೂ ದಂಡ ತೆರಬೇಕಾಗುತ್ತದೆ. ಹಾಗಾದರೆ ಸೆಪ್ಟೆಂಬರ್ 1 ರಿಂದಲೇ ಜಾರಿಗೆ ಬಂದಿರುವ ನಿಯಮಗಳೇನು?

Kerala: ಕ್ಯಾಂಟೀನ್ ನಲ್ಲಿ ಗೋಮಾಂಸ ನಿಷೇಧ; ಆಕ್ರೋಶಿತ ಸಿಬ್ಬಂದಿಗಳಿಂದ ಬ್ಯಾಂಕ್ ಆವರಣದಲ್ಲೇ beef fest ಆಯೋಜನೆ!
ದೇಶ

Kerala: ಕ್ಯಾಂಟೀನ್ ನಲ್ಲಿ ಗೋಮಾಂಸ ನಿಷೇಧ; ಆಕ್ರೋಶಿತ ಸಿಬ್ಬಂದಿಗಳಿಂದ ಬ್ಯಾಂಕ್ ಆವರಣದಲ್ಲೇ beef fest ಆಯೋಜನೆ!

ಕೇರಳದ ಕೊಚ್ಚಿಯ ಕೆನರಾ ಬ್ಯಾಂಕ್ (Canara Bank) ಶಾಖೆಯಲ್ಲಿ ಈ ಘಟನೆ ನಡೆದಿದ್ದು, ರೀಜನಲ್ ಮ್ಯಾನೇಜರ್‌ನಿಂದ ಕ್ಯಾಂಟೀನ್‌ನಲ್ಲಿ ಗೋಮಾಂಸ ನಿಷೇಧಿಸಿದ ಆದೇಶದ ವಿರುದ್ಧ ಬ್ಯಾಂಕ್ ಉದ್ಯೋಗಿಗಳು ವಿಶಿಷ್ಟ ರೀತಿಯ ಪ್ರತಿಭಟನೆ ನಡೆಸಿದ್ದಾರೆ.

ಚಿಕ್ಕಮಗಳೂರು: 'ಕನ್ನಡ ಬರದಿದ್ದರೆ ಯಾಕೆ ಇಲ್ಲಿದ್ದಾಳೆ'; ನನಗೆ English ಅರ್ಥ ಆಗಲ್ಲ; Canara Bank ಮಲಯಾಳಿ ಉದ್ಯೋಗಿ ವಿರುದ್ಧ ಗ್ರಾಹಕಿ ಆಕ್ರೋಶ; Video!
ರಾಜ್ಯ

ಚಿಕ್ಕಮಗಳೂರು: 'ಕನ್ನಡ ಬರದಿದ್ದರೆ ಯಾಕೆ ಇಲ್ಲಿದ್ದಾಳೆ'; ನನಗೆ English ಅರ್ಥ ಆಗಲ್ಲ; Canara Bank ಮಲಯಾಳಿ ಉದ್ಯೋಗಿ ವಿರುದ್ಧ ಗ್ರಾಹಕಿ ಆಕ್ರೋಶ; Video!

ಸಾರ್ವಜನಿಕ ಸೇವೆಗಳಲ್ಲಿ ಸ್ಥಳೀಯ ಭಾಷೆಗಳ ಬಳಕೆಯ ಕುರಿತು ನಡೆಯುತ್ತಿರುವ ಚರ್ಚೆಯ ನಡುವೆ, ಕರ್ನಾಟಕದ ಚಿಕ್ಕಮಗಳೂರಿನ ಕೆನರಾ ಬ್ಯಾಂಕ್ ಉದ್ಯೋಗಿಯೊಬ್ಬರು ಗ್ರಾಹಕರೊಂದಿಗೆ ಕನ್ನಡದಲ್ಲಿ ಮಾತನಾಡಲು ತಡಬಡಾಯಿಸಿದ ವೀಡಿಯೊವೊಂದು ವೈರಲ್ ಆಗಿದೆ.

ವಿಜಯಪುರ: ರಾಜ್ಯದಲ್ಲಿ ಮತ್ತೊಂದು 'ಮಹಾ' ದರೋಡೆ; Canara Bank ಮನಗೂಳಿ ಶಾಖೆಯಿಂದ 59 ಕೆಜಿ ಚಿನ್ನ ದೋಚಿದ ಕಳ್ಳರು!
ರಾಜ್ಯ

ವಿಜಯಪುರ: ರಾಜ್ಯದಲ್ಲಿ ಮತ್ತೊಂದು 'ಮಹಾ' ದರೋಡೆ; Canara Bank ಮನಗೂಳಿ ಶಾಖೆಯಿಂದ 59 ಕೆಜಿ ಚಿನ್ನ ದೋಚಿದ ಕಳ್ಳರು!

ಕೆನರಾ ಬ್ಯಾಂಕಿನ ಮನಗೂಳಿ ಶಾಖೆಯಿಂದ 59 ಕೆಜಿ ಚಿನ್ನವನ್ನು ಕಳ್ಳರು ದೋಚಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಾಲ ವಸೂಲಿ ಕಾರಣಕ್ಕೆ ನಿವೃತ್ತ ನೌಕರರ ಪೂರ್ಣ ಪಿಂಚಣಿ ಕಡಿತಗೊಳಿಸಬಾರದು: ಬ್ಯಾಂಕ್‌ಗೆ ಹೈಕೋರ್ಟ್ ಆದೇಶ
ರಾಜ್ಯ

ಸಾಲ ವಸೂಲಿ ಕಾರಣಕ್ಕೆ ನಿವೃತ್ತ ನೌಕರರ ಪೂರ್ಣ ಪಿಂಚಣಿ ಕಡಿತಗೊಳಿಸಬಾರದು: ಬ್ಯಾಂಕ್‌ಗೆ ಹೈಕೋರ್ಟ್ ಆದೇಶ

ನಿವೃತ್ತರಿಗೆ ಪಿಂಚಣಿ ಆರ್ಥಿಕ ಭದ್ರತೆಯಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ವಂಚನೆ, ನಕಲಿ ಅಥವಾ ದುಷ್ಕೃತ್ಯದ ಪ್ರಕರಣಗಳನ್ನು ಹೊರತುಪಡಿಸಿ, ಅದನ್ನು ಸಂಪೂರ್ಣವಾಗಿ ಸಾಲ ಮರುಪಾವತಿಗೆ ಬಳಸಿಕೊಳ್ಳಬಾರದು ಎಂದು ನ್ಯಾಯಾಲಯ ಒತ್ತಿ ಹೇಳಿದೆ.

SBI ಸೇರಿ ಮೂರು ಬ್ಯಾಂಕ್‌ಗಳಿಗೆ RBI ಭಾರೀ ಮೊತ್ತದ ದಂಡ
ವಾಣಿಜ್ಯ

SBI ಸೇರಿ ಮೂರು ಬ್ಯಾಂಕ್‌ಗಳಿಗೆ RBI ಭಾರೀ ಮೊತ್ತದ ದಂಡ

ನಿಯಮಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ದೇಶದ ಅತೀ ದೊಡ್ಡ ಬ್ಯಾಂಕಿಂಗ್ ಸೇವಾ ಸಂಸ್ಥೆ ಎಸ್ ಬಿಐ ಸೇರಿದಂತೆ 3 ಬ್ಯಾಂಕ್ ಗಳಿಗೆ ಭಾರತೀಯ ರಿಸರ್ವ್ ಬ್ಯಾಂಕ್ ಭಾರಿ ದಂಡ ಹೇರಿದೆ.

ಕೆನರಾ ಬ್ಯಾಂಕ್ ನಿವ್ವಳ ಆದಾಯ ಶೇಕಡಾ 42.8 ರಷ್ಟು ಹೆಚ್ಚಳ!
ವಾಣಿಜ್ಯ

ಕೆನರಾ ಬ್ಯಾಂಕ್ ನಿವ್ವಳ ಆದಾಯ ಶೇಕಡಾ 42.8 ರಷ್ಟು ಹೆಚ್ಚಳ!

ಸರ್ಕಾರಿ ಸ್ವಾಮ್ಯದ ಕೆನರಾ ಬ್ಯಾಂಕ್‌ನ ನಿವ್ವಳ ಲಾಭವು ಪ್ರಸಕ್ತ ಹಣಕಾಸು ವರ್ಷದ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಶೇ. 42.8ರಷ್ಟು ಹೆಚ್ಚಾಗಿ ರೂ.3,606 ಕೋಟಿಗೆ ಏರಿಕೆ ಕಂಡಿದೆ.

ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಇಡಿ ಕಸ್ಟಡಿ ಸೆ.14 ರವರೆಗೆ ವಿಸ್ತರಣೆ
ವಾಣಿಜ್ಯ

ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಇಡಿ ಕಸ್ಟಡಿ ಸೆ.14 ರವರೆಗೆ ವಿಸ್ತರಣೆ

ಕೆನರಾ ಬ್ಯಾಂಕ್‌ನಲ್ಲಿ 538 ಕೋಟಿ ರೂ. ಸಾಲ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅವರನ್ನು ಮುಂಬೈ ವಿಶೇಷ ಕೋರ್ಟ್ ಸೆಪ್ಟೆಂಬರ್...

'ಮಹಿಳೆ ಖಾತೆಗೆ 6.4 ಲಕ್ಷ ರೂ. ಮರು ಜಮಾ ಮಾಡಿ': ಕೆನರಾ ಬ್ಯಾಂಕ್‌ಗೆ ಹೈಕೋರ್ಟ್ ಸೂಚನೆ
ರಾಜ್ಯ

'ಮಹಿಳೆ ಖಾತೆಗೆ 6.4 ಲಕ್ಷ ರೂ. ಮರು ಜಮಾ ಮಾಡಿ': ಕೆನರಾ ಬ್ಯಾಂಕ್‌ಗೆ ಹೈಕೋರ್ಟ್ ಸೂಚನೆ

73 ವರ್ಷದ ವೃದ್ಧ ಮಹಿಳೆಯೊಬ್ಬರ ನೆರವಿಗೆ ಧಾವಿಸಿದ ರಾಜ್ಯ ಹೈಕೋರ್ಟ್ ರೂ.6.40ಲಕ್ಷ ಹಣವನ್ನು ಮಹಿಳೆಯ ಖಾತೆಗೆ ಮರು ಜಮಾ ಮಾಡುವಂತೆ ಕೆನರಾ ಬ್ಯಾಂಕ್'ಗೆ ಸೂಚನೆ ನೀಡಿದೆ.