Canberra

Cricket: ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಬ್ಯಾಟಿಂಗ್, ಎಲೈಟ್ ಗ್ರೂಪ್ ಸೇರಿದ ಸೂರ್ಯ ಕುಮಾರ್ ಯಾದವ್!
ಆಸ್ಟ್ರೇಲಿಯಾದ ಕ್ಯಾನ್ ಬೆರಾದ ಮನುಕಾ ಓವಲ್ ಕ್ರೀಡಾಂಗಣದಲ್ಲಿ ಇಂದು ನಡೆದ ಮೊದಲ ಟಿ20 ಪಂದ್ಯ ಮಳೆಯಿಂದಾಗಿ ಯಾವುದೇ ಫಲಿತಾಂಶವಿಲ್ಲದೇ ರದ್ದಾಗಿದೆ.

Australia vs India: ಮೊದಲ ಟಿ20 ಪಂದ್ಯ ಮಳೆಗಾಹುತಿ, ಪ್ರೇಕ್ಷಕರಿಗೆ ನಿರಾಶೆ!
ಆಸ್ಟ್ರೇಲಿಯಾದ ಕ್ಯಾನ್ ಬೆರಾದ ಮನುಕಾ ಓವಲ್ ಕ್ರೀಡಾಂಗಣದಲ್ಲಿ ಇಂದು ನಡೆದ ಮೊದಲ ಟಿ20 ಪಂದ್ಯ ಯಾವುದೇ ಫಲಿತಾಂಶವಿಲ್ಲದೇ ರದ್ದಾಗಿದೆ.

ಜೀವನ್ಮರಣ ಹೋರಾಟದಲ್ಲಿ ನ್ಯೂಜಿಲೆಂಡ್ ಆಲ್ರೌಂಡರ್ 'ಕ್ರಿಸ್ ಕೇರ್ನ್ಸ್'
ನ್ಯೂಜಿಲೆಂಡ್ ಕ್ರಿಕೆಟ್ ತಂಡದ ಮಾಜಿ ಸ್ಟಾರ್ ಆಲ್ರೌಂಡರ್ ಕ್ರಿಸ್ ಕೇರ್ನ್ಸ್ ಆರೋಗ್ಯ ತೀವ್ರ ಹದಗೆಟ್ಟಿದ್ದು, ಅವರು ಜೀವನ್ಮರಣ ಹೋರಾಟದಲ್ಲಿದ್ದಾರೆ ಎಂದು ತಿಳಿದುಬಂದಿದೆ.

ಹೊಟ್ಟೆಪಾಡಿಗೆ ಆಸ್ಟ್ರೇಲಿಯಾ ಮಾಜಿ ಕ್ರಿಕೆಟಿಗ ಕ್ಸೇವಿಯರ್ ಡೊಹೆರ್ಟಿ ಬಡಗಿ ಕೆಲಸ!
ಭಾರತದಲ್ಲಿ ಕ್ರಿಕೆಟ್ ಕ್ರೀಡೆಗಿರುವ ಆದರಣೆ, ಪ್ರತಿಷ್ಟೆ ಕುರಿತು ವಿಶೇಷವಾಗಿ ಹೇಳುವ ಅಗತ್ಯವಿಲ್ಲ. ಐಪಿಎಲ್ ನಿಂದಾಗಿ ಅದೆಷ್ಟೋ ಮಂದಿ ದೇಶೀಯ ಹಾಗೂ ವಿದೇಶಿ ಕ್ರಿಕೆಟಿಗರು ಬೆಳಕಿಗೆ ಬರುತ್ತಿದ್ದಾರೆ.

ಮೊದಲ ಟಿ20: ಆಸ್ಟ್ರೇಲಿಯಾಗೆ ಗೆಲ್ಲಲು 162 ರನ್ ಗಳ ಗುರಿ ನೀಡಿದ ಭಾರತ
ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಭಾರತ ತಂಡ ಆಸ್ಟ್ರೇಲಿಯಾ ತಂಡಕ್ಕೆ ಗೆಲ್ಲಲು 162 ರನ್ ಗಳ ಸವಾಲಿನ ಗುರಿ ನೀಡಿದೆ,

ಮೊದಲ ಟಿ20: ಭಾರತದ ವಿರುದ್ಧ ಟಾಸ್ ಗೆದ್ದ ಆಸ್ಟ್ರೇಲಿಯಾ ಬೌಲಿಂಗ್ ಆಯ್ಕೆ
ಭಾರತದ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಆಸಿಸ್ ನ ಸೂಪರ್ ಕಾರ್ ರೇಸರ್ ರೇನಿ ಗ್ರೇಸೀ ಈಗ ಫೇಮಸ್ ನೀಲಿ ಚಿತ್ರತಾರೆ!
ಆಸ್ಟ್ರೇಲಿಯಾದ ಮಹಿಳಾ ಸೂಪರ್ ಕಾರ್ ರೇಸರ್ ರೆನೀ ಗ್ರೇಸಿ ರೇಸಿಂಗ್ ತ್ಯಜಿಸಿ ನೀಲಿ ಚಿತ್ರ ತಾರೆಯಾಗಿ ಬದಲಾಗಿದ್ದಾರೆ.

ಆಸ್ಟ್ರೇಲಿಯಾ ತಂಡದ ನೂತನ ಕೋಚ್ ಆಗಿ ಮಾಜಿ ಕ್ರಿಕೆಟಿಗ ಜಸ್ಟಿನ್ ಲ್ಯಾಂಗರ್ ಆಯ್ಕೆ
ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ನೂತನ ಕೋಚ್ ಆಗಿ ಮಾಜಿ ಕ್ರಿಕೆಟಿಗೆ ಜಸ್ಟಿನ್ ಲ್ಯಾಂಗರ್ ರನ್ನು ಆಯ್ಕೆ ಮಾಡಲಾಗಿದೆ.
ಆಸ್ಟ್ರೇಲಿಯಾ ವಿರುದ್ಧ ಇಂಡಿಯಾಗೆ 4ನೇ ಸತತ ಸೋಲು, ವೈಟ್ವಾಷ್ ಭೀತಿ
ಸತತ ಸೋಲುಗಳಿಂದ ಕಂಗೆಟ್ಟಿರುವ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಪಂದ್ಯದಲ್ಲೂ ಸೋಲು ಅನುಭವಿಸಿದೆ...

