ರಾಜ್ಯಗೌರಿ ಲಂಕೇಶ್ ಹತ್ಯೆ ಪ್ರಕರಣ: ಆರೋಪಿ ಜಾಮೀನು ಆದೇಶ ರದ್ದುಗೊಳಿಸುವಂತೆ 'ಸುಪ್ರೀಂ' ನೋಟಿಸ್
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಆರೋಪಿಯೊಬ್ಬರಿಗೆ ಜಾಮೀನು ನೀಡಿ ಕರ್ನಾಟಕ ಹೈಕೋರ್ಟ್ ಹೊರಡಿಸಿರುವ ಆದೇಶ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ, ಆರೋಪಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ಜಾಮೀನು ರದ್ದುಗೊಳಿಸುವಂತೆ ಸೂಚಿಸಿದೆ.