ಕ್ರಿಕೆಟ್`ಕೊರೋನಾ ವೈರಸ್ ಎಫೆಕ್ಟ್: ಅಭ್ಯಾಸ ನಿಲ್ಲಿಸಿದ ಚೆನ್ನೈ ಸೂಪರ್ ಕಿಂಗ್ಸ್
ಕೋವಿಡ್ -19 ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮೂರು ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ ಕೆ) ಶನಿವಾರ ಚೆಪಾಕ್ ಕ್ರೀಡಾಂಗಣದಲ್ಲಿ ತನ್ನ ಅಭ್ಯಾಸ ಚಟುವಟಿಕೆಗಳನ್ನು ಸ್ಥಗಿತಗೊಳಿಸಿದೆ.