cancel

ರಾಜ್ಯದಲ್ಲಿ ಕೊರೋನಾ ಕರ್ಫ್ಯೂ: ಬಿಹಾರ, ಪಶ್ಚಿಮ ಬಂಗಾಳಕ್ಕೆ ವಿಶೇಷ ರೈಲು, ಹಲವು ರೈಲು ಸಂಚಾರ ರದ್ದು 
ರಾಜ್ಯ

ರಾಜ್ಯದಲ್ಲಿ ಕೊರೋನಾ ಕರ್ಫ್ಯೂ: ಬಿಹಾರ, ಪಶ್ಚಿಮ ಬಂಗಾಳಕ್ಕೆ ವಿಶೇಷ ರೈಲು, ಹಲವು ರೈಲು ಸಂಚಾರ ರದ್ದು 

ಕರ್ನಾಟಕದಲ್ಲಿ ಕೊರೋನಾ ಕರ್ಫ್ಯೂ 14 ದಿನಗಳ ಕಾಲ ಜಾರಿಯಲ್ಲಿರುವುದರಿಂದ ಪಶ್ಚಿಮ ಬಂಗಾಳ ಮತ್ತು ಬಿಹಾರ ರಾಜ್ಯಗಳ ಜನತೆ ಊರಿಗೆ ಹೋಗಲು ಬಯಸಿರುವುದರಿಂದ ರೈಲುಗಳ ಟಿಕೆಟ್ ಗಳಿಗೆ ಬೇಡಿಕೆ ಹೆಚ್ಚಾಗಿದೆ.

'ಬೆಂಗಳೂರು ಕರಗ ಉತ್ಸವ ಮೆರವಣಿಗೆ' ಈ ವರ್ಷ ಕೂಡ ರದ್ದು: 350 ವರ್ಷಗಳ ಇತಿಹಾಸದಲ್ಲಿ ಇದು ಎರಡನೇ ಬಾರಿ!
ರಾಜ್ಯ

'ಬೆಂಗಳೂರು ಕರಗ ಉತ್ಸವ ಮೆರವಣಿಗೆ' ಈ ವರ್ಷ ಕೂಡ ರದ್ದು: 350 ವರ್ಷಗಳ ಇತಿಹಾಸದಲ್ಲಿ ಇದು ಎರಡನೇ ಬಾರಿ!

ಬೆಂಗಳೂರು ನಗರದಲ್ಲಿ ಕೋವಿಡ್-19 ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಹೀಗಾಗಿ ಸದ್ಯ ಈಗ ನೈಟ್ ಕರ್ಫ್ಯೂ ಜಾರಿಯಲ್ಲಿದೆ. ಸರ್ಕಾರದ ಆದೇಶದನ್ವಯ ಧಾರ್ಮಿಕ ಆಚರಣೆಗಳನ್ನು ಕೇವಲ ಸಾಂಪ್ರದಾಯಿಕವಾಗಿ ಆಚರಿಸಲು ಆದೇಶ ಹೊರಡಿಸಿದೆ.

ಕೊರೋನಾ ಎಫೆಕ್ಟ್: ಸಂಸತ್ತಿನ ಚಳಿಗಾಲದ ಅಧಿವೇಶನ ರದ್ದು
ದೇಶ

ಕೊರೋನಾ ಎಫೆಕ್ಟ್: ಸಂಸತ್ತಿನ ಚಳಿಗಾಲದ ಅಧಿವೇಶನ ರದ್ದು

ಎರಡನೇ ಹಂತದ ಕೊರೋನಾ  ಅಲೆಯನ್ನು ನಿಯಂತ್ರಿಸುವ ಹಿನ್ನೆಲೆಯಲ್ಲಿ ಈ ಬಾರಿಯ ಸಂಸತ್ತಿನ ಚಳಿಗಾಲದ ಅಧಿವೇಶನ ರದ್ಧು ಪಡಿಸಲಾಗಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ

'ದೆಹಲಿ ಚಲೋ' ರೈತರ ಪ್ರತಿಭಟನೆ 14ನೇ ದಿನಕ್ಕೆ: 6ನೇ ಸುತ್ತಿನ ಮಾತುಕತೆ ರದ್ದುಪಡಿಸಿದ ಕೇಂದ್ರ ಸರ್ಕಾರ
ದೇಶ

'ದೆಹಲಿ ಚಲೋ' ರೈತರ ಪ್ರತಿಭಟನೆ 14ನೇ ದಿನಕ್ಕೆ: 6ನೇ ಸುತ್ತಿನ ಮಾತುಕತೆ ರದ್ದುಪಡಿಸಿದ ಕೇಂದ್ರ ಸರ್ಕಾರ

ಸುಮಾರು 40 ರೈತ ಸಂಘಟನೆಗಳೊಂದಿಗೆ ಬುಧವಾರ ನಡೆಸಬೇಕಿದ್ದ 6ನೇ ಸುತ್ತಿನ ಮಾತುಕತೆಯನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ.

ರೈತರ 'ದೆಹಲಿ ಚಲೋ' ಪ್ರತಿಭಟನೆ: ಉತ್ತರ ರೈಲ್ವೆಯಿಂದ ಕೆಲವು ರೈಲುಗಳ ಸಂಚಾರ ರದ್ದು 
ದೇಶ

ರೈತರ 'ದೆಹಲಿ ಚಲೋ' ಪ್ರತಿಭಟನೆ: ಉತ್ತರ ರೈಲ್ವೆಯಿಂದ ಕೆಲವು ರೈಲುಗಳ ಸಂಚಾರ ರದ್ದು 

ಪಂಜಾಬ್ ರಾಜ್ಯದ ರೈತರು ಕೇಂದ್ರ ಸರ್ಕಾರದ ನೂತನ ಕೃಷಿ ಮಸೂದೆಯನ್ನು ವಿರೋಧಿಸಿ ದೆಹಲಿ ಚಲೋ ಪ್ರತಿಭಟನೆ ಮಾಡುತ್ತಿರುವುದರಿಂದ ಉತ್ತರ ರೈಲ್ವೆ ವಿಭಾಗದ ಕೆಲವು ರೈಲುಗಳ ಸಂಚಾರವನ್ನು ಬದಲಾಯಿಸಲಾಗಿದೆ, ಇನ್ನು ಕೆಲವು ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.

ಕೋವಿಡ್-19 ರೋಗಿಗಳಿಗೆ ಶೇ.50ರಷ್ಟು ಬೆಡ್ ಮೀಸಲಿಡದ 19 ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ:ಸಚಿವ ಶ್ರೀರಾಮುಲು
ರಾಜ್ಯ

ಕೋವಿಡ್-19 ರೋಗಿಗಳಿಗೆ ಶೇ.50ರಷ್ಟು ಬೆಡ್ ಮೀಸಲಿಡದ 19 ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ:ಸಚಿವ ಶ್ರೀರಾಮುಲು

ಸರ್ಕಾರದ ನಿಯಮ ಮೀರಿದ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ಮುಂದುವರಿದಿದೆ. ಬೆಂಗಳೂರಿನಲ್ಲಿ ಶೇಕಡಾ 50ರಷ್ಟು ಕೋವಿಡ್-19 ರೋಗಿಗಳಿಗೆ ಮೀಸಲಿಡದ 19 ಖಾಸಗಿ ಆಸ್ಪತ್ರೆಗಳ ವಿರುದ್ಧ ಕೇಸು ದಾಖಲಿಸಲಾಗಿದ್ದು, ಪರವಾನಗಿಯನ್ನು ರದ್ದುಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ಆರೋಗ್ಯ ಸಚಿವ ಬಿ ಶ್ರೀರಾಮುಲು ತಿಳಿಸಿದ್ದಾರೆ.

ವಂದೇ ಭಾರತ್ ಮಿಷನ್: ಅಂಫನ್ ನಿಂದಾಗಿ ಮಲೇಶಿಯಾ ವಿಮಾನ ಪ್ರಯಾಣ ರದ್ದು
ರಾಜ್ಯ

ವಂದೇ ಭಾರತ್ ಮಿಷನ್: ಅಂಫನ್ ನಿಂದಾಗಿ ಮಲೇಶಿಯಾ ವಿಮಾನ ಪ್ರಯಾಣ ರದ್ದು

ಅಂಫಾನ್ ಚಂಡ ಮಾರುತದ ಪರಿಣಾಮ ಕೌಲಲಾಂಪುರದಿಂದ ಭುವನೇಶ್ವರ ಮೂಲಕ  ಬೆಂಗಳೂರು ತಲುಪಬೇಕಿದ್ದ ವಿಮಾನ ಪ್ರಯಾಣ ರದ್ಧಾಗಿದೆ .

ಈ ಬಾರಿ ಹುಟ್ಟುಹಬ್ಬ ಆಚರಿಸದಿರಲು ಎಚ್.ಡಿ‌. ದೇವೇಗೌಡ ನಿರ್ಧಾರ
ರಾಜಕೀಯ

ಈ ಬಾರಿ ಹುಟ್ಟುಹಬ್ಬ ಆಚರಿಸದಿರಲು ಎಚ್.ಡಿ‌. ದೇವೇಗೌಡ ನಿರ್ಧಾರ

ಇದೇ ತಿಂಗಳ 18ರಂದು ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರ ಹುಟ್ಟಿದ ದಿನ. 87 ನೇ ವಯಸ್ಸಿಗೆ ಕಾಲಿಡುತ್ತಿರುವ ದೇವೇಗೌಡರು ಈ ಬಾರಿ ಕೊರೋನಾದಿಂದ ಹುಟ್ಟುಹಬ್ಬ ಆಚರಿಸದಿರಲು ನಿರ್ಧರಿಸಿದ್ದಾರೆ.

ಜೂನ್ 30ರವರೆಗೆ ರೈಲುಗಳ ಟಿಕೆಟ್ ಬುಕ್ಕಿಂಗ್ ರದ್ದು: ಪ್ರಯಾಣಿಕರಿಗೆ ಹಣ ಮರುಪಾವತಿ
ದೇಶ

ಜೂನ್ 30ರವರೆಗೆ ರೈಲುಗಳ ಟಿಕೆಟ್ ಬುಕ್ಕಿಂಗ್ ರದ್ದು: ಪ್ರಯಾಣಿಕರಿಗೆ ಹಣ ಮರುಪಾವತಿ

ಜೂನ್ 30 ಅಥವಾ ಅದಕ್ಕೆ ಮೊದಲು ಸಂಚರಿಸುವ ರೈಲುಗಳ ಟಿಕೆಟ್ ಬುಕ್ಕಿಂಗ್ ನ್ನು ರದ್ದುಪಡಿಸಿ ಭಾರತೀಯ ರೈಲ್ವೆ ಆದೇಶ ಹೊರಡಿಸಿದೆ. ಅಂದರೆ ಜೂನ್ 30ರವರೆಗೆ ಪ್ಯಾಸೆಂಜರ್ ರೈಲು ಸಂಚಾರವಿರುವುದಿಲ್ಲ.