cancelled

ಕಾಂಗ್ರೆಸ್ ಸರ್ಕಾರ ಅಸ್ವಿತ್ವಕ್ಕೆ ಬಂದ ಬೆನ್ನಲ್ಲೇ ಪ್ರವೀಣ್‌ ನೆಟ್ಟಾರು ಪತ್ನಿ ನೇಮಕಾತಿ ರದ್ದು!
ರಾಜ್ಯ

ಕಾಂಗ್ರೆಸ್ ಸರ್ಕಾರ ಅಸ್ವಿತ್ವಕ್ಕೆ ಬಂದ ಬೆನ್ನಲ್ಲೇ ಪ್ರವೀಣ್‌ ನೆಟ್ಟಾರು ಪತ್ನಿ ನೇಮಕಾತಿ ರದ್ದು!

ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಮುಖ್ಯಮಂತ್ರಿ ಅವರ ಸಚಿವಾಲಯದಲ್ಲಿ ನೀಡಿದ್ದ ಗುತ್ತಿಗೆ ಆಧಾರಿತ ಉದ್ಯೋಗಕ್ಕೆ ಕುತ್ತು ಬಂದಿದೆ.

ಉದ್ವಿಗ್ನ ಪರಿಸ್ಥಿತಿ: ಮಣಿಪುರಕ್ಕೆ ರೈಲು ಸೇವೆ ಸ್ಥಗಿತ- ಎನ್ ಎಫ್ ಆರ್
ದೇಶ

ಉದ್ವಿಗ್ನ ಪರಿಸ್ಥಿತಿ: ಮಣಿಪುರಕ್ಕೆ ರೈಲು ಸೇವೆ ಸ್ಥಗಿತ- ಎನ್ ಎಫ್ ಆರ್

ಈಶಾನ್ಯ ರಾಜ್ಯ ಮಣಿಪುರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ಉದ್ವಿಗ್ನ ಪರಿಸ್ಥಿತಿವೇರ್ಪಟ್ಟಿರುವುದಕ್ಕೆ ತಕ್ಷಣದಿಂದಲೇ ಜಾರಿಗೆ ಬರುವಂತೆ ರೈಲುಗಳನ್ನು ರದ್ದುಗೊಳಿಸಲಾಗಿದೆ ಎಂದು ಈಶಾನ್ಯ ವಿಭಾಗದ ರೈಲ್ವೇ ವಕ್ತಾರರು ಶುಕ್ರವಾರ ತಿಳಿಸಿದ್ದಾರೆ. 

ಮೂಡಿಗೆರೆಯಲ್ಲಿ ಹೈಡ್ರಾಮ: ಎಂಪಿ ಕುಮಾರಸ್ವಾಮಿಗೆ ಟಿಕೆಟ್ ನೀಡದಂತೆ ಘೇರಾವ್, ಬಿಎಸ್ ವೈ ರೋಡ್ ಶೋ ರದ್ದು
ರಾಜಕೀಯ

ಮೂಡಿಗೆರೆಯಲ್ಲಿ ಹೈಡ್ರಾಮ: ಎಂಪಿ ಕುಮಾರಸ್ವಾಮಿಗೆ ಟಿಕೆಟ್ ನೀಡದಂತೆ ಘೇರಾವ್, ಬಿಎಸ್ ವೈ ರೋಡ್ ಶೋ ರದ್ದು

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯಲ್ಲಿ ಇಂದು ನಡೆದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ವೇಳೆಯಲ್ಲಿ ದೊಡ್ಡ ಹೈಡ್ರಾಮವೇ ನಡೆಯಿತು.

ಹಾಸನ ಜೆಡಿಎಸ್ ಟಿಕೆಟ್ ಕಗ್ಗಂಟು:ಇಂದು ನಡೆಯಬೇಕಿದ್ದ ಸಭೆ ರದ್ದುಗೊಳಿಸಿದ ಹೆಚ್ ಡಿಕೆ
ರಾಜಕೀಯ

ಹಾಸನ ಜೆಡಿಎಸ್ ಟಿಕೆಟ್ ಕಗ್ಗಂಟು:ಇಂದು ನಡೆಯಬೇಕಿದ್ದ ಸಭೆ ರದ್ದುಗೊಳಿಸಿದ ಹೆಚ್ ಡಿಕೆ

ಹಾಸನ ಜೆಡಿಎಸ್ ಟಿಕೆಟ್ ವಿಚಾರ ಮತ್ತಷ್ಟು ಕಗ್ಗಂಟಾಗತೊಡಗಿದೆ.

ಈ ಬಾರಿಯ ಮೋದಿ- ಪುಟಿನ್ ವಾರ್ಷಿಕ ಶೃಂಗಸಭೆ ರದ್ದು?
ದೇಶ

ಈ ಬಾರಿಯ ಮೋದಿ- ಪುಟಿನ್ ವಾರ್ಷಿಕ ಶೃಂಗಸಭೆ ರದ್ದು?

ದಿನಾಂಕ ನಿಗದಿಗೆ ಸಂಬಂಧಿಸಿದ ಸಮಸ್ಯೆಯಿಂದಾಗಿ ಈ ವರ್ಷ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ನಡೆಸಬೇಕಾಗಿದ್ದ ವಾರ್ಷಿಕ ದ್ವಿಪಕ್ಷೀಯ ಶೃಂಗಸಭೆ ಈ ಬಾರಿ ನಡೆಯುವ ಸಾಧ್ಯತೆಯಿಲ್ಲ ಎಂದು ಮೂಲಗಳು ಹೇಳಿವೆ.

ಆನಂದ್ ಮಾಮನಿ ನಿಧನ: ಕಲಬುರಗಿ ಜನಸಂಕಲ್ಪ ಸಮಾವೇಶ ರದ್ದುಗೊಳಿಸಲು ಸಿಎಂ ಆದೇಶ
ರಾಜಕೀಯ

ಆನಂದ್ ಮಾಮನಿ ನಿಧನ: ಕಲಬುರಗಿ ಜನಸಂಕಲ್ಪ ಸಮಾವೇಶ ರದ್ದುಗೊಳಿಸಲು ಸಿಎಂ ಆದೇಶ

ವಿಧಾನಸಭೆ ಡೆಪ್ಯುಟಿ ಸ್ಪೀಕರ್​ ಆನಂದ್ ಮಾಮನಿ ನಿಧನ ಹಿನ್ನೆಲೆ ಇಂದು ಕಲಬುರಗಿಯಲ್ಲಿ ನಡೆಯಬೇಕಿದ್ದ ಬಿಜೆಪಿ ‘ಜನಸಂಕಲ್ಪ’ ಸಮಾವೇಶ ರದ್ದು ಮಾಡಲಾಗಿದೆ.

ಕೆಲವು ಕೇಂದ್ರಗಳಲ್ಲಿ ಸಿಯುಇಟಿ ರದ್ದು: ಯುಜಿಸಿ ಮುಖ್ಯಸ್ಥರು ಹೇಳಿದ್ದು ಹೀಗೆ 
ದೇಶ

ಕೆಲವು ಕೇಂದ್ರಗಳಲ್ಲಿ ಸಿಯುಇಟಿ ರದ್ದು: ಯುಜಿಸಿ ಮುಖ್ಯಸ್ಥರು ಹೇಳಿದ್ದು ಹೀಗೆ 

ಕೆಲವು ಕೇಂದ್ರಗಳಲ್ಲಿ ಸಾಮಾನ್ಯ ವಿಶ್ವವಿದ್ಯಾನಿಲಯದ ಪ್ರವೇಶ ಪರೀಕ್ಷೆ (ಸಿಯುಇಟಿ) ರದ್ದುಗೊಳಿಸಿದ ಬಗ್ಗೆ ಟೀಕೆಗಳನ್ನು ಎದುರಿಸುತ್ತಿರುವ ಯುಜಿಸಿ ಅಧ್ಯಕ್ಷ ಎಂ ಜಗದೀಶ್ ಕುಮಾರ್, ವಿಧ್ವಂಸಕದ ಸೂಚನೆಗಳಿದ್ದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಇದನ್ನು ಮಾಡಲಾಗಿದೆ ಎಂದು ಭಾನುವಾರ ಹೇಳಿದ್ದಾರೆ.

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಿಂಗಾಪುರ ಭೇಟಿ ರದ್ದು
ದೇಶ

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಿಂಗಾಪುರ ಭೇಟಿ ರದ್ದು

ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ಸಿಂಗಾಪುರ ಭೇಟಿ ರದ್ದುಗೊಂಡಿದೆ. ಅರವಿಂದ್ ಕೇಜ್ರಿವಾಲ್ ಮತ್ತು ಅವರ ಸಿಂಗಾಪುರ್ ಭೇಟಿಗೆ ಅನುಮತಿಗಾಗಿ ಕೇಂದ್ರ ಸರ್ಕಾರದ ನಡುವೆ ಹಗ್ಗಜಗ್ಗಾಟ ನಡೆದಿತ್ತು.

ಭಾರತ ವಿರುದ್ಧದ ಐದನೇ ಟೆಸ್ಟ್ ಪಂದ್ಯ ರದ್ದು: ಪರಿಹಾರ ನೀಡುವಂತೆ ಇಂಗ್ಲೆಂಡ್ ಐಸಿಸಿಗೆ ಮೊರೆ- ವಕ್ತಾರರು
ಕ್ರಿಕೆಟ್

ಭಾರತ ವಿರುದ್ಧದ ಐದನೇ ಟೆಸ್ಟ್ ಪಂದ್ಯ ರದ್ದು: ಪರಿಹಾರ ನೀಡುವಂತೆ ಇಂಗ್ಲೆಂಡ್ ಐಸಿಸಿಗೆ ಮೊರೆ- ವಕ್ತಾರರು

ಭಾರತ- ಇಂಗ್ಲೆಂಡ್ ತಂಡಗಳ ನಡುವೆ ಸೆಪ್ಟೆಂಬರ್ 10 ರಂದು ಮ್ಯಾಂಚೆಸ್ಟರ್ ನಲ್ಲಿ ನಡೆಯಬೇಕಿದ್ದ ಐದನೇ ಟೆಸ್ಟ್ ಪಂದ್ಯ ರದ್ದಾಗಿರುವ ಹಿನ್ನೆಲೆಯಲ್ಲಿ ಇಂಗ್ಲೆಂಡ್ ಅಂಡ್ ವೇಲ್ಸ್ ಕ್ರಿಕೆಟ್ ಮಂಡಳಿ, ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಮೊರೆ ಹೋಗಿದೆ.