ದೇಶತಮಿಳುನಾಡು ನಂತರ ಪುದುಚೇರಿಯಲ್ಲೂ ಎಸ್ಎಸ್ಎಲ್ ಸಿ ಪರೀಕ್ಷೆ ರದ್ದು
ಕೊರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಮಿಳುನಾಡು ನಂತರ ಇದೀಗ ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲೂ 10ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದ್ದು, ಪರೀಕ್ಷೆ ಇಲ್ಲದೆಯೇ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆ ಮಾಡಲು ನಿರ್ಧರಿಸಲಾಗಿದೆ.