cancels bail

ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಜಾ!
ರಾಜ್ಯ

ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಜಾ!

ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2016ರ ಜೂನ್ 15 ರಂದು ಯೋಗೀಶ್ ಗೌಡ ಗೌಡರ್ ಕೊಲೆ ನಡೆದಿತ್ತು.

ನಟ ದರ್ಶನ್ ಜಾಮೀನು ರದ್ದು: ಸುಪ್ರೀಂ ಕೋರ್ಟ್ ತೀರ್ಪು ಬಗ್ಗೆ ರೇಣುಕಾಸ್ವಾಮಿ ಕುಟುಂಬ ಪ್ರತಿಕ್ರಿಯಿಸಿದ್ದು ಹೀಗೆ....
ರಾಜ್ಯ

ನಟ ದರ್ಶನ್ ಜಾಮೀನು ರದ್ದು: ಸುಪ್ರೀಂ ಕೋರ್ಟ್ ತೀರ್ಪು ಬಗ್ಗೆ ರೇಣುಕಾಸ್ವಾಮಿ ಕುಟುಂಬ ಪ್ರತಿಕ್ರಿಯಿಸಿದ್ದು ಹೀಗೆ....

ಸುಪ್ರೀಂಕೋರ್ಟ್ ಗುರುವಾರ ನೀಡಿರುವ ತೀರ್ಪು ಮೃತ ರೇಣುಕಾಸ್ವಾಮಿ ಕುಟುಂಬದಲ್ಲಿ ಸಂತಸ ಮೂಡಿಸಿದೆ. ಮಗನ ಸಾವಿಗೆ ನ್ಯಾಯ ಸಿಗುವ ವಿಶ್ವಾಸ ಹೆಚ್ಚಾಗಿದೆ ಎಂದು ರೇಣುಕಾಸ್ವಾಮಿ ತಾಯಿ ರತ್ನ ಪ್ರಭಾ ಹೇಳಿದ್ದಾರೆ.

ಛತ್ರಸಾಲ್ ಸ್ಟೇಡಿಯಂ ಕೊಲೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್
ದೇಶ

ಛತ್ರಸಾಲ್ ಸ್ಟೇಡಿಯಂ ಕೊಲೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಸುಶೀಲ್ ಕುಮಾರ್ ಅವರಿಗೆ ಜಾಮೀನು ನೀಡಿ ದೆಹಲಿ ಹೈಕೋರ್ಟ್ ಮಾರ್ಚ್ 4 ರಂದು ಹೊರಡಿಸಿದ್ದ ಆದೇಶವನ್ನು ನ್ಯಾಯಾಧೀಶರಾದ ಸಂಜಯ್ ಕರೋಳ್ ಮತ್ತು ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನೊಳಗೊಂಡ ನ್ಯಾಯಪೀಠ ರದ್ದುಪಡಿಸಿದೆ.

ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್; ಮತ್ತೆ ಜೈಲು ಪಾಲು ಸಾಧ್ಯತೆ
ರಾಜ್ಯ

ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್; ಮತ್ತೆ ಜೈಲು ಪಾಲು ಸಾಧ್ಯತೆ

ವಿನಯ್ ಕುಲಕರ್ಣಿ ಜಾಮೀನು ರದ್ದು ಕೋರಿ ಸಿಬಿಐ ಸಲ್ಲಿಸಿದ್ದ ಮನವಿಯನ್ನು ಪುರಸ್ಕರಿಸಿದ ಸುಪ್ರೀಂಕೋರ್ಟ್​, ಶುಕ್ರವಾರ ಜಾಮೀನು ರದ್ದುಗೊಳಿಸಿ ಆದೇಶ ಹೊರಡಿಸಿದೆ.