ದೇಶಟೆಲ್ ಅವೀವ್ಗೆ ಹೊರಡುವ, ಅಲ್ಲಿಂದ ಬರುವ ವಿಮಾನಗಳನ್ನು ರದ್ದುಗೊಳಿಸಿದ ಏರ್ ಇಂಡಿಯಾ
ಹಮಾಸ್ ಉಗ್ರರು ನಡೆಸಿದ ರಾಕೆಟ್ ದಾಳಿಯಲ್ಲಿ ಕನಿಷ್ಠ 198 ಮಂದಿ ಮೃತಪಟ್ಟಿದ್ದು, ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ನಡುವೆ ಯುದ್ಧದ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಏರ್ ಇಂಡಿಯಾ ಅಕ್ಟೋಬರ್ 7 ರಂದು ದೆಹಲಿಯಿಂದ ಟೆಲ್ ಅವೀವ್...