ದೇಶಕುನಾಲ್ ಕಾಮ್ರಾ ಹೆಸರಿನ ಟಿಕೆಟ್ ರದ್ದುಗೊಳಿಸಿದ ಏರ್ ಇಂಡಿಯಾ, ಪರಿಶೀಲನೆ ಬಳಿಕ ಪ್ರಯಾಣಕ್ಕೆ ಅವಕಾಶ
ವಿಮಾನದಲ್ಲಿ ಪತ್ರಕರ್ತ ಅರ್ನಬ್ ಗೋಸ್ವಾಮಿ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಅವರನ್ನು ಇಂಡಿಗೋ, ಏರ್ ಇಂಡಿಯಾ ಹಾಗೂ ಸ್ಪೈಸ್ ಜೆಟ್ ವಿಮಾನ ಸಂಸ್ಥೆ 6 ತಿಂಗಳುಗಳ ಕಾಲ ಪ್ರಯಾಣ ನಿರ್ಬಂಧ ವಿಧಿಸಿವೆ.