ರಾಜ್ಯಒಂದು ದಿನ ಪೊಲೀಸ್; ಕ್ಯಾನ್ಸರ್ನಿಂದ ಬಳಲುತ್ತಿರುವ 4 ಮಕ್ಕಳ ಆಸೆ ಈಡೇರಿಸಿದ ಅಧಿಕಾರಿಗಳು
ನಗರ ಪೊಲೀಸರು, ಪರಿಹಾರ ಸಂಸ್ಥೆ ಮತ್ತು ಕಿದ್ವಾಯಿ ಮೆಮೋರಿಯಲ್ ಇನ್ಸ್ಟಿಟ್ಯೂಟ್ ಆಫ್ ಆಂಕೋಲಾಜಿ ಸಹಯೋಗದಲ್ಲಿ ಕ್ಯಾನ್ಸರ್ ದಿನಾಚರಣೆಯನ್ನು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ವಿಶೇಷವಾಗಿ ಆಚರಿಸಲಾಯಿತು.