Cancer patient

ಕೋವಿಡ್ ಗೆ ಸೆಡ್ಡು ಹೊಡೆದ ಕ್ಯಾನ್ಸರ್ ರೋಗಿ: ಸೂಕ್ತ ಸಮಯದಲ್ಲಿ ಚಿಕಿತ್ಸೆ ಪಡೆಯುವುದು ಅತಿಮುಖ್ಯ!
ಕ್ಯಾನ್ಸರ್ ನಿಂದ ಗುಣಮುಖವಾಗುವುದೇ ಕಷ್ಟ, ಹೀಗಿರುವಾಗ ಕೋವಿಡ್ ಬಂದರೆ ಇನ್ನೇನು ಗತಿ, ನಗರದ ಕುಟುಂಬವೊಂದು ಕೋವಿಡ್ ಗೆ ಸೆಡ್ಡುಹೊಡೆದಿದ್ದಾರೆ

ಹೊಸ ಗೆಟಪ್ ನಲ್ಲಿ ಧ್ರುವ ಸರ್ಜಾ: ಕ್ಯಾನ್ಸರ್ ರೋಗಿಗಳಿಗೆ ಕೂದಲು ದಾನ ಮಾಡಿದ ಆಕ್ಷನ್ ಫ್ರಿನ್ಸ್; ವಿಡಿಯೋ
ಸ್ಯಾಂಡಲ್ ವುಡ್ ನ ಬಹುನಿರೀಕ್ಷಿತ 'ಪೊಗರು' ಚಿತ್ರದ ಶೂಟಿಂಗ್ ಮುಗಿದಿದ್ದು, ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾರ ಅವರ ಉದ್ದ ಕೂದಲಿಗೆ ಕತ್ತರಿ ಬಿದ್ದಿದೆ

ಕ್ಯಾನ್ಸರ್ ರೋಗಿಯಲ್ಲಿ ಕೊರೋನಾ ಪತ್ತೆ: ಇಬ್ಬರು ನರ್ಸ್, 6 ವೈದ್ಯರು ಕ್ವಾರಂಟೈನ್ ಗೆ
ಕಿದ್ವಾಯಿ ಸ್ಮಾರಕ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕ್ಯಾನ್ಸರ್ ರೋಗಿಯೊಬ್ಬರಲ್ಲಿ ಕೊರೋನಾ ದೃಢಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಇಬ್ಬರು ನರ್ಸ್ ಗಳು ಹಾಗೂ 6 ಮಂದಿ ವೈದ್ಯರನ್ನು ಕ್ವಾರಂಟೈನ್ ನಲ್ಲಿರಿಸಲಾಗಿದೆ.

ಸಚಿವ ಸುರೇಶ್ ಕುಮಾರ್ ಕಾಳಜಿ: ಐರ್ಲೆಂಡ್ ನಿಂದ ಸುರಕ್ಷಿತವಾಗಿ ಬೆಂಗಳೂರು ತಲುಪಿದ ಕ್ಯಾನ್ಸರ್ ಪೀಡಿತೆ!
ಐರ್ಲೆಂಡ್ ನ ಎಂಎನ್ ಸಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಬೆಂಗಳೂರಿನ 25 ವರ್ಷದ ಕ್ಯಾನ್ಸರ್ ಪೀಡಿತ ಯುವತಿ ವಾಪಸ್ ತವರಿಗೆ ಮರಳಲು ಪರದಾಡುತ್ತಿದ್ದರು. ಆದರೆ ಯುವತಿ ನೆರವಿಗೆ ಧಾವಿಸಿದ ಸಚಿವ ಸುರೇಶ್ ಕುಮಾರ್ ಅವರು ಲಾಕ್ ಡೌನ್ ನಡುವೆಯೇ ಯುವತಿಯನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರುವಲ್ಲಿ ಸಾಕಷ್ಟು ಶ್ರಮಿಸಿದ್ದಾರೆ.

ಇಂದೋರ್: ಕೊರೋನಾವೈರಸ್ ವಿರುದ್ಧ ಗೆದ್ದು ಬಂದ 85 ವರ್ಷದ ಕ್ಯಾನ್ಸರ್ ರೋಗಿ!
85 ವರ್ಷದ ಕ್ಯಾನ್ಸರ್ ಪೀಡಿತ ವೈದ್ಯರೊಬ್ಬರು ಮಾರಕ ಕೊರೋನಾವೈರಸ್ ನಿಂದ ಗುಣಮುಖರಾಗಿರುವ ಘಟನೆ ಮಹಾರಾಷ್ಟ್ರದ ಭೋಪಾಲ್ ನಡೆದಿದೆ

ಅಭಿಮಾನಿಯ ತಾಯಿ ಕ್ಯಾನ್ಸರ್ ಚಿಕಿತ್ಸೆಗೆ ನೆರವಿನ ಭರವಸೆ ನೀಡಿದ ಕಿಚ್ಚ ಸುದೀಪ್
ಅಭಿಮಾನಿಯೊಬ್ಬರ ತಾಯಿಗೆ ಕ್ಯಾನ್ಸರ್ ಚಿಕಿತ್ಸೆಗಾಗಿ ನೆರವಿಗೆ ಮುಂದಾಗುವ ಮೂಲಕ ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಮಾನವೀಯತೆ ಮೆರೆದಿದ್ದಾರೆ.

'ಡ್ಯಾಡಿ ಪ್ಲೀಸ್ ನನ್ನನ್ನು ಬದುಕಿಸಿ': ಚಿಕಿತ್ಸೆಗೆ ನೆರವಾಗುವಂತೆ ತಂದೆ ಬಳಿ ಕ್ಯಾನ್ಸರ್ ಪೀಡಿತ ಬಾಲಕಿ ಮನವಿ
ಡ್ಯಾಡಿ ಪ್ಲೀಸ್ ನನ್ನನ್ನು ಬದುಕಿಸಿ...ಪ್ಲೀಸ್ ನನಗೆ ಚಿಕಿತ್ಸೆ ಕೊಡಿಸ.,.. ನಾನು ಬದುಕಬೇಕು...ಇದು ಕ್ಯಾನ್ಸರ್ ಪೀಡಿತ ಬಾಲಕಿಯೊಬ್ಬಳು ಕರುಳು ಹಿಂಡುವ ರೀತಿಯಲ್ಲಿ ತನ್ನ ತಂದೆ ಬಳಿ ಮಾಡುತ್ತಿರುವ ಮನವಿ ಮಾತುಗಳು...

90 ವರ್ಷದ ಕ್ಯಾನ್ಸರ್ ಪೀಡಿತ ವೃದ್ಧೆ ಮೇಲೆ ಅತ್ಯಾಚಾರ
ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ 90 ವರ್ಷದ ವೃದ್ಧೆ ಮೇಲೆ ಕಾಮುಕನೊಬ್ಬ ಅತ್ಯಾಚಾರ ನಡೆಸಿರುವ ಘಟನೆಯೊಂದು ಕೇರಳದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ...

ಸಾವಿನಂಚಿನಲ್ಲಿರುವ ಮಹಿಳೆ ಆಸೆ ಈಡೇರಿಸಿದ ಮಾಜಿ ಸಿಎಂ ಎಚ್ ಡಿಕೆ
ತಮ್ಮನ್ನು ಖುದ್ದು ನೋಡಬೇಕು ಎಂದು ಆಸೆ ವ್ಯಕ್ತ ಪಡಿಸಿದ್ದ ಕ್ಯಾನ್ಸರ್ ಪೀಡಿತ ರೋಗಿಯ ಕೊನೆಯ ಆಸೆಯನ್ನು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಈಡೇರಿಸಿದ್ದಾರೆ....

