ವಿದೇಶಪಾಕ್ ಸಂಸತ್ ಚುನಾವಣೆ: ಮಾಜಿ ಪ್ರಧಾನಿ ಇಮ್ರಾನ್ ಖಾನ್ ನಾಮಪತ್ರ ತಿರಸ್ಕೃತ
ಪಾಕಿಸ್ತಾನದಲ್ಲಿ ಫೆಬ್ರವರಿಯಲ್ಲಿ ನಡೆಯಲಿರುವ ಸಂಸತ್ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಉಮೇದುವಾರಿಕೆಯನ್ನು ಚುನಾವಣಾ ಅಧಿಕಾರಿಗಳು ಶನಿವಾರ ತಿರಸ್ಕರಿಸಿದ್ದಾರೆ. ಮೇಲ್ಮನವಿ ಸಲ್ಲಿಸುವುದಾಗಿ ಅವರ ವಕೀಲರು ಹೇಳಿದ್ದಾರೆ.