ದೇಶಉಪರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ: ವಿಪಕ್ಷಗಳ ಸಭೆಗೆ ಗೈರಾಗಲಿರುವ ನಿತೀಶ್ ಕುಮಾರ್
ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿಗೆ ಬೆಂಬಲ ನೀಡಿರುವ ಜೆಡಿಯು ರಾಷ್ಟ್ರಾಧ್ಯಕ್ಷ, ಬಿಹಾರ ಸಿಎಂ ನಿತೀಶ್ ಕುಮಾರ್ ಉಪರಾಷ್ಟ್ರಪತಿ ಚುನಾವಣೆಯಲ್ಲಿಯೂ ಎನ್ ಡಿಎ ಅಭ್ಯರ್ಥಿಗೆ ಬೆಂಬಲ ನೀಡುವ ಸಾಧ್ಯತೆಗಳು ಹೆಚ್ಚಿದೆ.