Candidate list

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ: 45 ಶಿವಸೇನೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ
ದೇಶ

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ: 45 ಶಿವಸೇನೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಜೂನ್ 2022 ರಲ್ಲಿ ಆಗಿನ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಶಿಂಧೆ ಅವರು ಬಂಡಾಯವನ್ನು ಮುನ್ನಡೆಸಿದಾಗ ಅವರನ್ನು ಬೆಂಬಲಿಸಿದ ಬಹುತೇಕ ಎಲ್ಲಾ ಶಾಸಕರಿಗೆ ಆಡಳಿತ ಪಕ್ಷವು ಈ ಬಾರಿ ಟಿಕೆಟ್ ನೀಡಿದೆ. ಶಿಂಧೆ ಅವರು ಪಕ್ಕದ ಥಾಣೆ ನಗರದ ಕೊಪ್ರಿ-ಪಂಚಪಾಖಾಡಿಯಿಂದ ಮರು ಚುನಾವಣೆಗೆ ನಿಲ್ಲುತ್ತಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಫೈನಲ್: ಐವರು ಸಚಿವರ ಮಕ್ಕಳಿಗೆ ಟಿಕೆಟ್; ಅಧಿಕೃತ ಘೋಷಣೆಯೊಂದೇ ಬಾಕಿ!
ರಾಜಕೀಯ

ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಫೈನಲ್: ಐವರು ಸಚಿವರ ಮಕ್ಕಳಿಗೆ ಟಿಕೆಟ್; ಅಧಿಕೃತ ಘೋಷಣೆಯೊಂದೇ ಬಾಕಿ!

ಲೋಕಸಭಾ ಚುನಾವಣೆ ಅಭ್ಯರ್ಥಿಗಳ ಆಯ್ಕೆಗೆ ದೆಹಲಿಯಲ್ಲಿ ಸಭೆ ಸೇರಿದ್ದ ಕಾಂಗ್ರೆಸ್ ಚುನಾವಣಾ ಸಮಿತಿಯು ಬಾಕಿಯಿದ್ದ 21 ಕ್ಷೇತ್ರಗಳ ಪೈಕಿ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಅಂತಿಮಗೊಳಿಸುವಲ್ಲಿ ಯಶಸ್ವಿಯಾಗಿದ್ದು, ಪಟ್ಟಿಯನ್ನು ಬುಧವಾರ ಪ್ರಕಟಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಮೈಸೂರು-ಕೊಡಗು ಬಿಜೆಪಿ ಅಭ್ಯರ್ಥಿ ಬದಲಾವಣೆ ಬಗ್ಗೆ ಜನವರಿಯಲ್ಲೇ ಸುಳಿವು ನೀಡಿದ್ದ kannadaprabha.com ಅಂಕಣ!
ರಾಜ್ಯ

ಮೈಸೂರು-ಕೊಡಗು ಬಿಜೆಪಿ ಅಭ್ಯರ್ಥಿ ಬದಲಾವಣೆ ಬಗ್ಗೆ ಜನವರಿಯಲ್ಲೇ ಸುಳಿವು ನೀಡಿದ್ದ kannadaprabha.com ಅಂಕಣ!

ಲೊಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.

ತೆಲಂಗಾಣ ಛತ್ತೀಸಗಢ, ಮಧ್ಯಪ್ರದೇಶ ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ
ದೇಶ

ತೆಲಂಗಾಣ ಛತ್ತೀಸಗಢ, ಮಧ್ಯಪ್ರದೇಶ ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ

ಮಧ್ಯಪ್ರದೇಶ, ಛತ್ತೀಸಗಢ ಮತ್ತು ತೆಲಂಗಾಣ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಭಾನುವಾರ ಪ್ರಕಟಿಸಿದೆ. ಮಧ್ಯಪ್ರದೇಶದ 144, ಛತ್ತೀಸ್‌ಗಡದ 30, ತೆಲಂಗಾಣದ 55 ಅಭ್ಯರ್ಥಿ ಪಟ್ಟಿಯನ್ನು ಕಾಂಗ್ರೆಸ್‌ ಬಿಡುಗಡೆ ಮಾಡಿದೆ.

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಸಂಸದೀಯ ಮಂಡಳಿ ಸಭೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಅಂತಿಮ, ಇಂದು ರಾತ್ರಿ ಅಥವಾ ನಾಳೆ ಪಟ್ಟಿ ಬಿಡುಗಡೆ?
ರಾಜಕೀಯ

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಸಂಸದೀಯ ಮಂಡಳಿ ಸಭೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಅಂತಿಮ, ಇಂದು ರಾತ್ರಿ ಅಥವಾ ನಾಳೆ ಪಟ್ಟಿ ಬಿಡುಗಡೆ?

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಪಕ್ಷಗಳ ರಾಜಕೀಯ ಚಟುವಟಿಕೆಗಳು ಜೋರಾಗಿದೆ. ಈ ನಡುವಲ್ಲೇ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಸಂಸದೀಯ ಮಂಡಳಿ ಸಭೆ ನಡೆಯಲಿದ್ದು, ಸಭೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಿ...

ಏಪ್ರಿಲ್ 4 ಸಭೆಯ ನಂತರ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ: ಸಿದ್ದರಾಮಯ್ಯ
ರಾಜಕೀಯ

ಏಪ್ರಿಲ್ 4 ಸಭೆಯ ನಂತರ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ: ಸಿದ್ದರಾಮಯ್ಯ

ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಏಪ್ರಿಲ್ 4 ರಂದು ಪಕ್ಷದ ನಿರ್ಣಾಯಕ ಸಭೆಯ ನಂತರ ಪ್ರಕಟಿಸುವ ಸಾಧ್ಯತೆಯಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಭಾನುವಾರ ಹೇಳಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ: ಕರಾವಳಿ ಜಿಲ್ಲೆಗಳ ವಿಧಾನಸಭೆ ಚುನಾವಣೆಯಲ್ಲಿ ಮೂವರು ಮಾಜಿ ಸಚಿವರು!
ರಾಜಕೀಯ

ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ: ಕರಾವಳಿ ಜಿಲ್ಲೆಗಳ ವಿಧಾನಸಭೆ ಚುನಾವಣೆಯಲ್ಲಿ ಮೂವರು ಮಾಜಿ ಸಚಿವರು!

ಮುಂಬರುವ ವಿಧಾನಸಭೆ ಚುನಾವಣೆಗಾಗಿ ಶನಿವಾರ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿಯ ಮಾಜಿ ಸಚಿವರಾದ ಬಿ ರಮಾನಾಥ್ ರೈ, ಯುಟಿ ಖಾದರ್ ಮತ್ತು ವಿನಯ್ ಕುಮಾರ್ ಸೊರಕೆ ಅವರಿಗೆ ಟಿಕೆಟ್ ಲಭ್ಯವಾಗಿದೆ.

ರಾಹುಲ್ ಗಾಂಧಿಯವರ 'ಯುವ ಕ್ರಾಂತಿ' ರ್‍ಯಾಲಿ ನಂತರ ಕಾಂಗ್ರೆಸ್ ಮೊದಲ ಪಟ್ಟಿ: ಸಲೀಂ ಅಹ್ಮದ್
ರಾಜಕೀಯ

ರಾಹುಲ್ ಗಾಂಧಿಯವರ 'ಯುವ ಕ್ರಾಂತಿ' ರ್‍ಯಾಲಿ ನಂತರ ಕಾಂಗ್ರೆಸ್ ಮೊದಲ ಪಟ್ಟಿ: ಸಲೀಂ ಅಹ್ಮದ್

ಮಾರ್ಚ್ 20 ರಂದು ಬೆಳಗಾವಿಯಲ್ಲಿ ನಡೆಯಲಿರುವ ಎಐಸಿಸಿ ಮಾಜಿ ಮುಖ್ಯಸ್ಥ ಮತ್ತು ವಯನಾಡ್ ಸಂಸದ ರಾಹುಲ್ ಗಾಂಧಿ ಅವರ ಯುವ ಕ್ರಾಂತಿ ರ್‍ಯಾಲಿ ನಂತರ ಕರ್ನಾಟಕದಲ್ಲಿ ಏಪ್ರಿಲ್/ಮೇನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದ್ದಾರೆ.

ವಿಧಾನಸಭೆ ಚುನಾವಣೆ: ಎಐಎಂಐಎಂ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್!
ರಾಜಕೀಯ

ವಿಧಾನಸಭೆ ಚುನಾವಣೆ: ಎಐಎಂಐಎಂ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್!

ಮುಂಬರುವ ವಿಧಾನಸಭಾ ಚುನಾವಣೆಗೆ ಎಐಎಂಐಎಂ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.