ರಾಜಕೀಯರಾಜ್ಯ ವಿಧಾನಸಭೆ ಚುನಾವಣೆ: 123 ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ
ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ನಗರದಲ್ಲಿ ನಡೆಯಲಿರುವ ಬೃಹತ್ ಸಮಾವೇಶದಲ್ಲಿ 130 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸುವುದಾಗಿ ಈ ಹಿಂದೆ ಘೋಷಿಸಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿಯವರು ಹೇಳಿದಂತೆಯೇ ನಡೆದಿದ್ದು...