ರಾಜ್ಯಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತಗೊಳಿಸಲು ಸಿಎಂ ಕಚೇರಿಯಿಂದಲೇ ಯತ್ನ: ಡಿ.ಕೆ ಶಿವಕುಮಾರ್ ಗಂಭೀರ ಆರೋಪ
ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತಗೊಳಿಸಲು ಮತ್ತು ಬಿಜೆಪಿ ಅಭ್ಯರ್ಥಿಗಳ ನಾಮಪತ್ರ ಅನುಮೋದಿಸುವಂತೆ ಸಿಎಂ ಕಚೇರಿಯಿಂದಲೇ ಯತ್ನಗಳು ನಡೆಯುತ್ತಿದ್ದು, ಈ ಬಗ್ಗೆ ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.