ರಾಜಕೀಯರಾಜ್ಯ ವಿಧಾನಸಭಾ ಚುನಾವಣೆ: ಈ ತಿಂಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ- ಸಿದ್ದರಾಮಯ್ಯ
ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಲು ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿಗೆ ಆಗಮಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹೂಮಳೆ ಸುರಿಸಿ ಅತ್ಯಂತ ಆತ್ಮೀಯವಾಗಿ ಬರಮಾಡಿಕೊಂಡರು.