candidates list

Bihar Polls: ನಾಮಪತ್ರ ಸಲ್ಲಿಕೆಗೆ ಕಡೆಯ ದಿನ; RJD 143 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ!
ದೇಶ

Bihar Polls: ನಾಮಪತ್ರ ಸಲ್ಲಿಕೆಗೆ ಕಡೆಯ ದಿನ; RJD 143 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ!

ಈ ಘೋಷಣೆಯೊಂದಿಗೆ ಆರ್‌ಜೆಡಿ 143, ಕಾಂಗ್ರೆಸ್ 61, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸ್‌ವಾದಿ ಲೆನಿನಿಸ್ಟ್ 20 ಮತ್ತು ಉಳಿದಿರುವ ಕಡೆಗಳಲ್ಲಿ ಮುಕೇಶ್ ಸಹಾನಿ ಅವರ ವಿಕಾಸಶೀಲ್ ಇನ್ಸಾನ್ ಪಕ್ಷ ಸ್ಪರ್ಧಿಸುವ ಸಾಧ್ಯತೆ.

ಲೋಕಸಭಾ ಚುನಾವಣೆ ಅಖಾಡಕ್ಕಿಳಿಯಲು ಸಚಿವರ ಹಿಂದೇಟು; ಕರ್ನಾಟಕ ಕಾಂಗ್ರೆಸ್‌ಗೆ ಕಗ್ಗಂಟಾದ ಅಭ್ಯರ್ಥಿಗಳ ಆಯ್ಕೆ!
ರಾಜಕೀಯ

ಲೋಕಸಭಾ ಚುನಾವಣೆ ಅಖಾಡಕ್ಕಿಳಿಯಲು ಸಚಿವರ ಹಿಂದೇಟು; ಕರ್ನಾಟಕ ಕಾಂಗ್ರೆಸ್‌ಗೆ ಕಗ್ಗಂಟಾದ ಅಭ್ಯರ್ಥಿಗಳ ಆಯ್ಕೆ!

ಕರ್ನಾಟಕದ ಕೆಲವು ಸಚಿವರು ಮತ್ತು ಶಾಸಕರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಮುಂದಾಗದಿರುವುದು ಕಾಂಗ್ರೆಸ್‌ಗೆ ತಲೆನೋವಾಗಿ ಪರಿಣಮಿಸಿದ್ದು, 'ಗೆಲ್ಲುವ' ಅಭ್ಯರ್ಥಿಗಳ ಹುಡುಕಾಟ ಮುಂದುವರಿದಿದೆ. ರಾಜ್ಯದ ಬಹುಪಾಲು ಸ್ಥಾನಗಳಿಗೆ ಸ್ಪರ್ಧಿಗಳನ್ನು ಅಂತಿಮಗೊಳಿಸುವಲ್ಲಿ ಕಾಂಗ್ರೆಸ್ ಇನ್ನಿಲ್ಲದ ಕಸರತ್ತಿನಲ್ಲಿ ತೊಡಗಿದೆ.

ಇಂದು ರಾಜ್ಯದ 15 ರಿಂದ 18 ಲೋಕಸಭೆ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಘೋಷಣೆ ಸಾಧ್ಯತೆ
ರಾಜಕೀಯ

ಇಂದು ರಾಜ್ಯದ 15 ರಿಂದ 18 ಲೋಕಸಭೆ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಘೋಷಣೆ ಸಾಧ್ಯತೆ

ಮುಂಬರುವ ಲೋಕಸಭೆ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಅಭ್ಯರ್ಥಿಗಳನ್ನು ಬುಧವಾರ ಘೋಷಿಸುವ ಸಾಧ್ಯತೆಯಿದೆ. ರಾಜ್ಯದ 15 ರಿಂದ 18 ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಲೋಕಸಭೆ ಚುನಾವಣೆ: ಅಭ್ಯರ್ಥಿಗಳ ಆಯ್ಕೆಯೇ ಬಿಜೆಪಿಗೆ ದೊಡ್ಡಸವಾಲು; ಸೋಮವಾರ ಬಿಜೆಪಿ ಪಟ್ಟಿ ಪ್ರಕಟ
ರಾಜಕೀಯ

ಲೋಕಸಭೆ ಚುನಾವಣೆ: ಅಭ್ಯರ್ಥಿಗಳ ಆಯ್ಕೆಯೇ ಬಿಜೆಪಿಗೆ ದೊಡ್ಡಸವಾಲು; ಸೋಮವಾರ ಬಿಜೆಪಿ ಪಟ್ಟಿ ಪ್ರಕಟ

ಪಕ್ಷದ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಸಭೆಯ ನಂತರ ಬಿಜೆಪಿ ಹೈಕಮಾಂಡ್ ಕರ್ನಾಟಕಕ್ಕೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಸೋಮವಾರ ಪ್ರಕಟಿಸುವ ಸಾಧ್ಯತೆಯಿದೆ.

ಲೋಕಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಈ ವಾರ ಫೈನಲ್!
ರಾಜಕೀಯ

ಲೋಕಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಈ ವಾರ ಫೈನಲ್!

ಕರ್ನಾಟಕ ಸೇರಿದಂತೆ ಲೋಕಸಭೆ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಈ ವಾರ ಅಂತಿಮಗೊಳಿಸಲಾಗುವುದು ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಕರ್ನಾಟಕ ವಿಧಾನ ಪರಿಷತ್ ಚುನಾವಣೆ; ಐವರು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್
ರಾಜ್ಯ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ; ಐವರು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ಮುಂಬರುವ ರಾಜ್ಯ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಪದವೀಧರರು ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಐವರು ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಇಂದು (ಭಾನುವಾರ) ಘೋಷಿಸಿದೆ. 

ಛತ್ತೀಸ್‌ಗಢ ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ
ದೇಶ

ಛತ್ತೀಸ್‌ಗಢ ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ

ಛತ್ತೀಸ್‌ಗಢ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ 53 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ. ಇದರಲ್ಲಿ ಪಕ್ಷದ ಹಿರಿಯ ನಾಯಕ ಮೋತಿಲಾಲ್ ವೋರಾ ಅವರ ಪುತ್ರ ಅರುಣ್ ವೋರಾ ಅವರನ್ನು ದುರ್ಗ್ ನಗರದಿಂದ ಕಣಕ್ಕಿಳಿಸಲಾಗಿದೆ.

ಲೋಕಸಭಾ ಚುನಾವಣೆ: ಜನವರಿಗೂ ಮುನ್ನವೇ ರಾಜ್ಯದ ಕೈ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಾಧ್ಯತೆ- ಡಿಸಿಎಂ ಡಿಕೆ ಶಿವಕುಮಾರ್
ರಾಜಕೀಯ

ಲೋಕಸಭಾ ಚುನಾವಣೆ: ಜನವರಿಗೂ ಮುನ್ನವೇ ರಾಜ್ಯದ ಕೈ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಾಧ್ಯತೆ- ಡಿಸಿಎಂ ಡಿಕೆ ಶಿವಕುಮಾರ್

ಲೋಕಸಭೆ ಚುನಾವಣೆಗೆ ರಾಜ್ಯದ ಕಾಂಗ್ರೆಸ್‌ನ ಅಭ್ಯರ್ಥಿಗಳ ಪಟ್ಟಿ ಜನವರಿಗೂ ಮುನ್ನವೇ ಬಿಡುಗಡೆ ಮಾಡಿದರೆ ಆಶ್ಚರ್ಯವೇನಿಲ್ಲ, ಹತ್ತು ದಿನಗಳೊಳಗೆ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

ಬಿಜೆಪಿ 3ನೇ ಪಟ್ಟಿ ಪ್ರಕಟ: ಲಿಂಬಾವಳಿ, ರಾಮದಾಸ್ ಗೆ ಕೈ ತಪ್ಪಿದ ಟಿಕೆಟ್
ರಾಜಕೀಯ

ಬಿಜೆಪಿ 3ನೇ ಪಟ್ಟಿ ಪ್ರಕಟ: ಲಿಂಬಾವಳಿ, ರಾಮದಾಸ್ ಗೆ ಕೈ ತಪ್ಪಿದ ಟಿಕೆಟ್

ರಾಜ್ಯ ವಿಧಾನಸಭೆ ಚುನಾವಣೆ ಹಿನ್ನಲೆ ಬಿಜೆಪಿ ತನ್ನ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೂರನೇ ಪಟ್ಟಿಯಲ್ಲಿ 10 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ.